ಬೆಂಗಳೂರು: ಪಕ್ಷದ ರಾಜ್ಯ ನಾಯಕತ್ವದ ವಿರುದ್ಧ ಬಹಿರಂಗವಾಗಿ ಹೋರಾಟ ನಡೆಸುತ್ತಿರುವ ಹಿರಿಯ ಮುಖಂಡ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಬಿಜೆಪಿ ನೋಟಿಸ್ ನೀಡಿದೆ. ಪಕ್ಷದ ವರಿಷ್ಠರಾದ ಬಿ ಎಸ್ ಯಡಿಯೂರಪ್ಪ...
ಬಿ.ವೈ.ವಿಜಯೇಂದ್ರಗೆ ಮುಖ್ಯಮಂತ್ರಿ ಗಾದಿಯ ಕನಸು. ಹೇಗಾದರೂ ಮಾಡಿ ಮುಖ್ಯಮಂತ್ರಿ ಹುದ್ದೆ ಗಿಟ್ಟಿಸಿಕೊಳ್ಳಬೇಕು ಎಂಬ ಉಮೇದು ಈಗಲೇ ಶುರುವಾಗಿದೆ. ಈ ನಿಲುವು ಬಿಜೆಪಿ ನಾಯಕರಲ್ಲಿ ಬಿಪಿ ಹೆಚ್ಚು ಮಾಡಿದೆ. ಹೀಗಾಗಿ ಸಹಜವಾಗಿಯೇ ಅವರೂ ಮುಖ್ಯಮಂತ್ರಿಯಾಗುವ...
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಉದ್ಭವಿಸಿರುವ ಭಿನ್ನಮತ ದೆಹಲಿ ಅಂಗಳ ತಲುಪಿದ್ದು, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಬಣದ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ದೆಹಲಿ ಹೈಕಮಾಂಡ್ ಗೆ ದೂರು ನೀಡಲು...
ಬೆಂಗಳೂರು: ರೈತರಿಗೆ ವಕ್ಫ್ ಮಂಡಳಿ ನೋಟಿಸ್ ನೀಡುತ್ತಿರುವ ಹಿನ್ನೆಲೆಯಲ್ಲಿ ಜನ ಜಾಗೃತಿ ಅಭಿಯಾನ ನಡೆಸಲು ಬಿಜೆಪಿ ಭಿನ್ನಮತೀಯರ ಗುಂಪು ನಿರ್ಧರಿಸಿದೆ. ಬಿಜೆಪಿ ರಾಜ್ಯ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಕಟ್ಟಾ ವಿರೋಧಿಯಾಗಿರುವ ಶಾಸಕ ಬಸನಗೌಡ...
ಬೆಂಗಳೂರು:ಕೈ ಶಾಸಕರಿಗೆ 50 ಕೋಟಿ ರೂಪಾಯಿ ಆಮಿಷವೊಡ್ಡಿದ್ದಾರೆ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಕ್ಕೆ ಆರೋಪಕ್ಕೆ ಬಿಜೆಪಿ ರಾಜ್ಯ ಅಧ್ಯಕ್ಷ ಬಿ. ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ.
ಎಕ್ಸ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು ಮಾನ್ಯ...
ಬೆಂಗಳೂರು: ಸಿದ್ದರಾಮಯ್ಯನವರ ರಾಜೀನಾಮೆಯ ಮುಹೂರ್ತ ನಿಗದಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಂದು ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮತ್ತು ಡಿ.ಕೆ.ಶಿವಕುಮಾರ್ ಅವರು ಚರ್ಚೆ...
ಬೆಂಗಳೂರು: ಈ ನಾಡಿನ ಜನವಿರೋಧಿ, ಬಡವರ ವಿರೋಧಿ, ರೈತವಿರೋಧಿ, ದಲಿತ ವಿರೋಧಿ ಕಾಂಗ್ರೆಸ್ ಸರಕಾರ ಏನಿದೆಯೋ ಇದಕ್ಕೆ ತಕ್ಕ ಪಾಠ ಕಲಿಸಲು 3 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾರರು ತೀರ್ಮಾನ ಹಾಗೂ ಸಂಕಲ್ಪ ಮಾಡಿದ್ದಾರೆ...
ಚನ್ನಪಟ್ಟಣ ಮೈತ್ರಿ ಟಿಕೆಟ್ ಕಗ್ಗಂಟು ಮುಂದುವರಿದಿದ್ದು, ಟಿಕೆಟ್ ಗಿಟ್ಟಿಸಿಕೊಳ್ಳಲು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪದೇ ಪದೇ ದೆಹಲಿ ಪ್ರವಾಸ ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿ ನಾಯಕರ ಜೊತೆ ಸಿ.ಪಿ. ಯೋಗೇಶ್ವರ್ ಸೋಮವಾರ ದೆಹಲಿಗೆ ತೆರಳಲಿದ್ದಾರೆ.
ಇನ್ನೂ...
ವಿಜಯೇಂದ್ರ ಮುಡಾ ಕುರಿತು ಹೋರಾಟ ಮಾಡುತ್ತಿದ್ದಾರೆ. ಸಿದ್ದರಾಮಯ್ಯ ಅವರನ್ನ ಕೆಳಗಿಳಿಸಿ ಡಿ.ಕೆ ಶಿವಕುಮಾರ್ ಅವರನ್ನ ಮುಖ್ಯಮಂತ್ರಿ ಮಾಡಲು ಹೋರಾಟ ಮಾಡುತ್ತಿದ್ದಾರೆ ಎಂದು ಶಾಸಕ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ...
ಶಿವಮೊಗ್ಗ: ಭಾರತೀಯ ಜನತಾ ಪಕ್ಷಕ್ಕೆ ಸೆಡ್ಡು ಹೊಡೆದು ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿಜೆಪಿ ಉಚ್ಛಾಟಿತ ನಾಯಕ ಕೆ.ಎಸ್.ಈಶ್ವರಪ್ಪ ಹೆಸರಲ್ಲಿ ವೃತ್ತಪತ್ರಿಕೆಯಲ್ಲಿ ಪ್ರಕಟವಾದಂತೆ ತೋರುವ ನಕಲಿ ಸುದ್ದಿಯ ಪೋಸ್ಟರ್ ಒಂದು ಚುನಾವಣೆಯ ಮುನ್ನಾ ದಿನವಾದ...