ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಅವರ ಮಕ್ಕಳ ಕುಟುಂಬ ರಾಜಕಾರಣ ಮುಗಿಸಲು ಹೋರಾಟಕ್ಕಿಳಿದಿದ್ದೇನೆ ಎಂದು ಬಿಜೆಪಿಯಲ್ಲಿ ಬಂಡಾಯ ಎದ್ದಿರುವ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್ ಈಶ್ವರಪ್ಪ ಘೋಷಿಸಿದ್ದಾರೆ.
ಈಶ್ವರಪ್ಪನವರ ಬೆಂಬಲಿಸುವ ಯಾವುದೇ ಮಠಾಧೀಶರಿಗೆ, ಬೆಂಬಲಿಗರಿಗೆ ಬೆದರಿಕೆ...
ಹಾವೇರಿ ಲೋಕಸಭಾ ಟಿಕೆಟ್ ಪುತ್ರ ಕಾಂತೇಶ್‍ಗೆ ಸಿಗದ ಕಾರಣ ನಿಗಿನಿಗಿ ಕೆಂಡವಾಗಿರುವ ಆಗಿರುವ ಈಶ್ವರಪ್ಪ ಬಿಜೆಪಿಗರ ಯಾರ ಮಾತಿಗೂ ಬಗ್ಗುತ್ತಿಲ್ಲ. ಇದರ ನಡುವೆಯೇ ಪ್ರಧಾನಿ ಮೋದಿ ಇಂದು ಶಿವಮೊಗ್ಗದಲ್ಲಿ ಚುನಾವಣಾ ಪ್ರಚಾರ ಮಾಡಲಿದ್ದಾರೆ.
ಶಿವಮೊಗ್ಗಕ್ಕೆ...
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ಅಚ್ಚರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಬಿಜೆಪಿ (BJP) ಹೈಕಮಾಂಡ್ ಮೈಸೂರಿನಲ್ಲಿ ಈ ಬಾರಿ ಯದುವೀರ್ ಒಡೆಯರ್ ಅವರನ್ನು ಕಣಕ್ಕಿಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈ ಮೂಲಕ ಸಂಸದ ಪ್ರತಾಪ್ ಸಿಂಹ...
ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಬಿಜೆಪಿ ಸೇರ್ಪಡೆಯಾಗಲಿದ್ದು ಕಾಂಗ್ರೆಸ್ ಪ್ರಥಮಿಕ ಸದಸ್ಯತ್ವಕ್ಕೆ ಹಾಗೂ ಪರಿಷತ್ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ...
ಫೆಬ್ರವರಿ 12 ರಿಂದ ವಿಧಾನಮಂಡಲ ಅಧಿವೇಶನ ಅಧಿವೇಶನ ಆರಂಭಗೊಳ್ಳಲಿದೆ. ಫೆಬ್ರವರಿ 12ಕ್ಕೆ ರಾಜ್ಯಪಾಲ ಟಿ.ಸಿ. ಗೆಹ್ಲೋಟ್ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಜ್ಯಪಾಲರ ಭಾಷಣದ ಮೇಲೆ ಚರ್ಚೆಗಳು ನಡೆಯಲಿದೆ.
ಈ ಕುರಿತು ಮಾಹಿತಿ...
ರಾಜಕಾರಣಿಗಳು ಅಂದ್ರೆ ಜನರು ನಂಬಲ್ಲ, ಅಂತಹದರಲ್ಲಿ ಸಂಸದ ಅನಂತ್ ಕುಮಾರ್ ಹೆಗ್ಡೆ ಹೇಳಿಕೆ ಸರಿಯಲ್ಲ ಅವರ ಹೇಳಿಕೆಗೂ ಪಕ್ಷಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra)...