- Advertisement -spot_img

TAG

cancer

ಕ್ಯಾನ್ಸರ್‌ ಎದುರು ಸೋಲು; ಖ್ಯಾತ ಖಳನಟ ಹರೀಶ್‌ ರಾಯ್‌ ಇನ್ನಿಲ್ಲ

ಬೆಂಗಳೂರು: ‘ಓಂ’, ‘ನಲ್ಲ’ ‘ಕೆಜಿಎಫ್’, ‘ಕೆಜಿಎಫ್ 2’ ಸಿನಿಮಾಗಳಲ್ಲಿ ನಟಿಸಿದ್ದ ಖ್ಯಾತ ಖಳನಟ ಹರೀಶ್ ರಾಯ್ ಕೊನೆಯುಸಿರೆಳೆದಿದ್ದಾರೆ. ಕೆಲವು ವರ್ಷಗಳಿಂದ ಕ್ಯಾನ್ಸರ್‌ ನಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಅಸು ನೀಗಿದ್ದಾರೆ. ಇವರು...

ಕೇಂದ್ರ ಬಜೆಟ್‌ ಮುಖ್ಯಾಂಶಗಳು; ಕ್ಯಾನ್ಸರ್, ಅಪರೂಪದ ಕಾಯಿಲೆಗಳಿಗೆ ಸಂಬಂಧಿಸಿದ 30 ಔಷಧಗಳಿಗೆ ಆಮದು ಮೇಲಿನ ಅಬಕಾರಿ ಸಂಕದಿಂದ ರಿಯಾಯಿತಿ

ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಇದರಿಂದ ಕ್ಯಾನ್ಸರ್ ರೋಗಿಗಳಿಗೆ ಬೇರೆ ಬೇರೆ ಊರಿಗೆ ಅಲೆಯುವ ಅಗತ್ಯವಿರುವುದಿಲ್ಲ. ಮುಂದಿನ ವಾರ ಹೊಸ ಆದಾಯ ತೆರಿಗೆ ಮಸೂದೆ ಮಂಡನೆಕ್ಯಾನ್ಸರ್, ಅಪರೂಪದ ಕಾಯಿಲೆಗಳಿಗೆ ಸಂಬಂಧಿಸಿದ 30...

ಮನೆಮದ್ದಿನಿಂದ ಕ್ಯಾನ್ಸರ್ ಗುಣಮುಖ ಹೇಳಿಕೆ: ನವಜೋತ್ ಸಿಂಗ್ ಸಿಧು ಪತ್ನಿಗೆ 850 ಕೋಟಿ ರೂ. ಪರಿಹಾರ ನೋಟಿಸ್

ನವದೆಹಲಿ:, ಕ್ಯಾನ್ಸರ್‌ನಿಂದ ಬಳಲುತ್ತಿರುವ ತಮ್ಮ ಪತ್ನಿ ಮನೆ ಮದ್ದು ಸೇವಿಸಿ ಗುಣಮುಖರಾಗಿದ್ದಾರೆ ಎಂದು ಮಾಜಿ ಕ್ರಿಕೆಟ್ ಆಟಗಾರ ಹಾಗೂ ರಾಜಕಾರಣಿ ನವಜೋತ್ ಸಿಂಗ್ ಸಿಧು ಅವರು ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದರು. ಈ ಹೇಳಿಕೆ ಅವರಿಗೆ...

ಸ್ತನ ಕ್ಯಾನ್ಸರ್‌ ಜಾಗೃತಿ ಮಾಸ; ಸ್ತನಗಳನ್ನು ಕಿತ್ತಲೆ ಹಣ್ಣುಗಳಿಗೆ ಹೋಲಿಸಿದ ಜಾಹೀರಾತಿಗೆ ವ್ಯಾಪಕ ಟೀಕೆ

ಇತ್ತೀಚಿನ ವರ್ಷಗಳಲ್ಲಿ ಸ್ತನ ಕ್ಯಾನ್ಸರ್‌ ಹೆಚ್ಚುತ್ತಿದ್ದು ಮಹಿಳೆಯರಲ್ಲಿ ಆತಂಕವನ್ನುಂಟು ಮಾಡುತ್ತಿದೆ. ಈ ಭಯಾನಕ ಕ್ಯಾನ್ಸರ್ ವಿರುದ್ಧ ಜಾಗೃತಿ ಮೂಡಿಸಲು ವೈದ್ಯರು ಮತ್ತು ಸ್ವಯಂ ಸೇವಾಸಂಸ್ಥೆಗಳು ಪ್ರಯತ್ನ ಪಡುತ್ತಲೇ ಇವೆ. ದೆಹಲಿ ಮೆಟ್ರೋ ರೈಲುಗಳಲ್ಲಿ...

ಕ್ಯಾನ್ಸರಿಗೆ ಖರ್ಚಿಲ್ಲದ ಚಿಕಿತ್ಸೆ; ಜೈ ಗೋಮಾತೆ

ಈ ನಮ್ಮ ಪುಣ್ಯಭೂಮಿ ಭಾರತದಲ್ಲಿ ಎಂತೆಂತಾ ಅದ್ಭುತ ಸಂಶೋಧನೆಗಳು ಹುಟ್ಟುತ್ತವೆ. ಅದೆಂತಹ ಸ್ವಯಂಭು ಸಂಶೋಧಕರು ಇದ್ದಕ್ಕಿದ್ದಂತೆ ಸುದ್ದಿಯಾಗುತ್ತಾರೆ ಎಂದು ಹೇಳುವುದು ಕಷ್ಟಸಾಧ್ಯ. ಹಾಗೆಯೇ ಉತ್ತರಪ್ರದೇಶದ ಸಂಜಯ್ ಸಿಂಗ್ ಗಂಗ್ವಾರ್ ನಾಮಾಂಕಿತ ಸಚಿವರೊಬ್ಬರು ತಮ್ಮ...

ಬಾಲಿವುಡ್ ನಟಿ ಪೂನಂ ಪಾಂಡೆ ನಿಧನ

ಬಾಲಿವುಡ್ ನಟಿ ಹಾಗೂ ಮಾಡೆಲ್ ಪೂನಂ ಪಾಂಡೆ ಕ್ಯಾನ್ಸರ್‌ಗೆ ತುತ್ತಾಗಿ ಸಾವನ್ನಪ್ಪಿದ್ದಾರೆ. ಅವರಿಗೆ 32 ವರ್ಷ ವಯಸ್ಸಾಗಿತ್ತು. ಪೂನಮ್‌ ಪಾಂಡೆ ಅವರ ಮ್ಯಾನೇಜರ್‌ ಹಾಗೂ ಅವರ ಟೀಮ್‌ ಈ ಕುರಿತಾಗಿ ಇನ್ಸ್‌ಟಾಗ್ರಾಮ್‌ನಲ್ಲಿ ಅಧಿಕೃತವಾಗಿ ಪೋಸ್ಟ್‌...

Latest news

- Advertisement -spot_img