- Advertisement -spot_img

TAG

Case

ಫ್ಲೆಕ್ಸ್‌, ಬ್ಯಾನರ್‌, ಕಟೌಟ್‌ ಹಾಕುತ್ತಿದ್ದೀರಾ? ಜಾಹೀರಾತಿನಲ್ಲಿರುವ ವ್ಯಕ್ತಿಯ ಮೇಲೂ ಬೀಳುತ್ತೆ ಕೇಸ್!‌

ಬೆಂಗಳೂರು: ಉದ್ಯಾನ ನಗರಿ ಬೆಂಗಳೂರಿನ ಸೌಂದರ್ಯ ಕೆಡಲು ಫ್ಲೆಕ್ಸ್‌, ಬ್ಯಾನರ್‌, ಕಟೌಟ್‌ ಗಳ ಕೊಡುಗೆಯೇ ಅಧಿಕ. ವಿವಿಧ ರೀತಿಯ ಕಾನೂನು ಕಟ್ಟಲೆಗಳನ್ನು ಮಾಡಿದರೂ ಜಾಹೀರಾತುಗಳ ಹಾವಳಿ ಕಡಿಮೆಯಾಗಿಲ್ಲ. ದಂಡ ವಿಧಿಸುತ್ತೇವೆ, ಕೇಸ್‌ ಜಡಿಯುತ್ತೇವೆ...

ದರ್ಶನ್ ಜಾಮೀನು ಅರ್ಜಿ ವಿಚಾರಣೆ; ವಕೀಲ ಸಿವಿ ನಾಗೇಶ್ ವಾದ ಸರಣಿ ಮುಕ್ತಾಯ ನಾಳೆ ವಾದ ಮಂಡಿಸಲಿರುವ ಎಸ್ ಪಿಪಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಾದ ನಟ ದರ್ಶನ್, ಪವಿತ್ರಾಗೌಡ ಮತ್ತಿತರ ಆರೋಪಿಗಳ ರೆಗ್ಯುಲರ್ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟ್ ನಲ್ಲಿ ಇಂದು ನಡೆಯಿತು. ದರ್ಶನ್ ಪರ ಹಿರಿಯ ವಕೀಲ...

ಮರಕುಂಬಿ ದಲಿತ ದೌರ್ಜನ್ಯ ಪ್ರಕರಣ: ನ್ಯಾಯಾಲಯದ ಚಾರಿತ್ರಿಕ ತೀರ್ಪು!

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಮರಕುಂಬಿ ಗ್ರಾಮದಲ್ಲಿ 2014ರಲ್ಲಿ ನಡೆದಿದ್ದ ದಲಿತರ ಮೇಲಿನ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಲಯವು ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಈ ಅಪರಾಧದಲ್ಲಿ...

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ದಾಖಲು

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ವಿರುದ್ಧ ಎಫ್​ಐಆರ್ (FIR) ದಾಖಲಾಗಿದೆ. ಕಳೆದ ಫೆಬ್ರವರಿಯಲ್ಲಿ ದೌರ್ಜನ್ಯ ಎಸಗಲಾಗಿದೆ ಎಂದು ಆರೋಪಿಸಿ ಸಂತ್ರಸ್ತೆಯ ತಾಯಿ...

ಬೆಂಗಳೂರು | ಹಾಕಿ ಆಟಗಾರನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

ಮಹಿಳೆಯೊಬ್ಬರ ದೂರಿನ ಮೇರೆಗೆ ಬೆಂಗಳೂರಿನ ಪೊಲೀಸರು ಭಾರತೀಯ ಹಾಕಿ ಆಟಗಾರನ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಜ್ಞಾನಭಾರತಿ ಪೊಲೀಸರು ಆರೋಪಿ ಆಟಗಾರನ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದ್ದಾರೆ. ಭಾರತೀಯ ಹಾಕಿ ತಂಡದ...

ಯಾವುದೇ ಕೋರ್ಟುಗಳಲ್ಲಿ ದಾವೆ ಹೂಡುವಾಗ ಜಾತಿ, ಧರ್ಮ ನಮೂದಿಸುವಂತಿಲ್ಲ: ಸುಪ್ರೀಂ ಕೋರ್ಟ್ ಆದೇಶ

ಎಲ್ಲಾ ಹೈಕೋರ್ಟ್ ಮತ್ತು ಅಧೀನ ನ್ಯಾಯಾಲಯಗಳಲ್ಲಿ, ದಾವೆ ಪತ್ರಗಳಲ್ಲಿ ಅರ್ಜಿದಾರರ ಜಾತಿಯನ್ನಾಗಲೀ ಧರ್ಮವನ್ನಾಗಲೀ ನಮೂದಿಸುವುದನ್ನು ಈ ಕೂಡಲೇ ನಿಲ್ಲಿಸಬೇಕು ಎಂದು ಸುಪ್ರೀಂ ಕೋರ್ಟು ಆದೇಶ ಹೊರಡಿಸಿದೆ. ನ್ಯಾ. ಹಿಮಾ ಕೋಹ್ಲಿ ಮತ್ತು ಅಸಾದುದ್ದೀನ್ ಅಮಾನುಲ್ಲಾ...

ಗ್ಯಾಂಗ್ ರೇಪ್ ಪ್ರಕರಣ SITಗೆ ವಹಿಸುವಂತೆ ಆಗ್ರಹಿಸಿ ಜ.20 ರಂದು ಹಾವೇರಿಯಲ್ಲಿ ಬೃಹತ್ ಪ್ರತಿಭಟನೆ: ಬೊಮ್ಮಾಯಿ

ಹಾವೇರಿ ಜಿಲ್ಲೆ ಹಾನಗಲ್ ನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣವನ್ನು ಎಎಸ್ ಐಗೆ ವಹಿಸುವಂತೆ ಜನವರಿ 20 ಹಾವೇರಿ ಎಸ್ಪಿ ಕಚೇರಿ ಎದುರು ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ಮಾಜಿ...

ದತ್ತಪೀಠ ವಿವಾದ ಪ್ರಕರಣ ಮತ್ತೆ ಮುನ್ನೆಲೆಗೆ : ಹಳೆಯ ಕೇಸ್ ಗಳನ್ನು ರೀ ಓಪನ್ ಮಾಡಿದ ಸರ್ಕಾರ!

1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಾಬ್ರಿ ಮಸೀದಿ ಕುರಿತಾದ ಗಲಭೆಗೆ ಸಂಬಂಧಿಸಿದಂತೆ ಹುಬ್ಬಳ್ಳಿಯ ಚನ್ನಪೇಟೆಯ ನಿವಾಸಿಯಾದ ಶ್ರೀಕಾಂತ್ ಪೂಜಾರಿ (51)ಯ ಬಂಧನದ ಬೆನ್ನೆಲ್ಲೆ, ದತ್ತಪೀಠ ವಿವಾದದ ಪ್ರಕರಣದ ಹಳೆಯ ಕೇಸ್ ನ್ನು ರಾಜ್ಯ ಸರ್ಕಾರ...

ಜನವರಿ 2ರಿಂದ ರಾಜ್ಯದಲ್ಲಿ ಮತ್ತೆ ಲಸಿಕೆ ಅಭಿಯಾನ ಶುರು : ಯಾರಿಗೆಲ್ಲ ಈ ಲಸಿಕೆ?

ರಾಜ್ಯದಲ್ಲಿ ಕೊರೊನಾ ಉಪತಳಿ JN.1 ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸೋಂಕು ತಪಾಸಣೆ ಹೆಚ್ಚಾಗ್ತಿದ್ದ ಹಾಗೆ ಸೋಂಕಿತರ ಸಂಖ್ಯೆ ದುಪ್ಪಟ್ಟು ಆಗಿದೆ. ಇದೀಗ ಕೊರೊನಾ ಸೋಂಕು ವ್ಯಾಪಕವಾಗಿ ಹರಡುವುದನ್ನ ತಪ್ಪಿಸಲು ಮತ್ತೆ ಕೊವಿಡ್...

Latest news

- Advertisement -spot_img