- Advertisement -spot_img

TAG

CAUVERY WATER

ಆಯುಧ ಪೂಜೆ: ಸ್ವಚ್ಚತೆಗಾಗಿ ನೀರನ್ನು ಮಿತವಾಗಿ ಬಳಸಲು ಜಲಮಂಡಳಿ ಮನವಿ

ಬೆಂಗಳೂರು: ಆಯುಧ ಪೂಜೆ ಸಂದರ್ಭದಲ್ಲಿ ಸ್ವಚ್ಚತೆಗಾಗಿ ಮಿತವಾಗಿ ಹಾಗೂ ನ್ಯಾಯಯುತವಾಗಿ ನೀರಿನ ಬಳಕೆಯನ್ನು ಮಾಡುವಂತೆ ಹಾಗೂ ಶುದ್ದ ಕುಡಿಯುವ ನೀರನ್ನು ಅನಗತ್ಯವಾಗಿ ವ್ಯರ್ಥ ಆಗದ ರೀತಿಯಲ್ಲಿ ಕಾಳಜಿ ವಹಿಸುವಂತೆ ಬೆಂಗಳೂರು ಜಲಮಂಡಳಿ ಅಧ್ಯಕ್ಷ...

ಬೆಂಗಳೂರಿನಲ್ಲಿ ಇಂದಿನಿಂದ ಮೂರು ದಿನ ಕಾವೇರಿ ನೀರು ಬರಲ್ಲ; ಅಗತ್ಯ ನೀರು ಸಂಗ್ರಹಿಸಿಟ್ಟುಕೊಳ್ಳಲು ಮನವಿ

ಬೆಂಗಳೂರು: ತುರ್ತು ನಿರ್ವಹಣಾ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಇಂದಿನಿಂದ (ಸೆಪ್ಟೆಂಬರ್‌ 15, 16 ಮತ್ತು 17) ಮೂರು ದಿನಗಳ ಕಾಲ ಕಾವೇರಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಮುಂಜಾಗ್ರತಾ ಕ್ರಮವಾಗಿ ಅಗತ್ಯ ನೀರು...

ಆನೇಕಲ್‌ ಗೆ ಕಾವೇರಿ ನೀರು, ಮೆಟ್ರೋ ರೈಲು: ಡಿಸಿಎಂ ಶಿವಕುಮಾರ್‌ ಭರವಸೆ

ಆನೇಕಲ್: ರಾಜ್ಯ ರಾಜಧಾನಿ ಬೆಂಗಳೂರಿಗೆ ಹೊಂದಿಕೊಂಡಿರುವ ಆನೇಕಲ್ ತಾಲೂಕಿಗೆ ಕಾವೇರಿ ನೀರು ಪೂರೈಸಲು ಟೆಂಡರ್ ಕರೆಯಲಾಗಿದೆ. ಹಾಗೆಯೇ ಮೆಟ್ರೋ ವಿಸ್ತರಣೆಗೆ ಡಿಪಿಆರ್ ಸಿದ್ಧಪಡಿಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಆನೇಕಲ್ ತಾಲ್ಲೂಕು ಹೆನ್ನಾಗರ...

ಕುಡಿಯುವ ನೀರನ್ನು ಪೋಲು ಮಾಡುತ್ತಿದ್ದವರಿಗೆ ದಂಡದ ಬಿಸಿ ಮುಟ್ಟಿಸಿದ ಜಲ ಮಂಡಲಿ

ಬೆಂಗಳೂರು: ಬೇಸಿಗೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಕುಡಿಯುವ ನೀರನ್ನು ಅನಾವಶ್ಯಕವಾಗಿ ಪೋಲು ಮಾಡುವವರ ವಿರುದ್ಧ ದಂಡ ವಿಧಿಸುವ ಅಭಿಯಾನವನ್ನು ಬೆಂಗಳೂರು ಜಲಮಂಡಳಿ ಆರಂಭಿಸಿದೆ. ಎಚ್ಚರಿಕೆ ನೀಡಿದ ನಂತರವೂ ನೀರನ್ನು ಹಾಳು ಮಾಡುತ್ತಿದ್ದ 112 ಪ್ರಕರಣಗಳನ್ನು...

ಕುಡಿಯುವ ನೀರನ್ನು ವ್ಯರ್ಥ ಮಾಡಿದರೆ ದಂಡ; ಹುಷಾರ್!

ಬೆಂಗಳೂರು: ಅಂತರ್ಜಲ ಕುಸಿತದಿಂದ ಮುಂಬರುವ ಬೇಸಿಗೆಯಲ್ಲಿ ಎದುರಾಗಬಹುದಾದ ನೀರಿನ ಸಮಸ್ಯೆಯನ್ನು ಸಮರ್ಪಕವಾಗಿ ನಿಭಾಯಿಸುವ ನಿಟ್ಟಿನಲ್ಲಿ ಲಭ್ಯವಿರುವ ಶುದ್ದ ನೀರನ್ನು ಸಮರ್ಪಕವಾಗಿ ಬಳಸುವುದು ಬಹಳ ಮುಖ್ಯವಾಗಿದೆ. ಈ ಹಿನ್ನಲೆಯಲ್ಲಿ ಕುಡಿಯುವ ನೀರನ್ನು ಸಾರ್ವಜನಿಕರು ವ್ಯರ್ಥವಾಗಿ...

Latest news

- Advertisement -spot_img