- Advertisement -spot_img

TAG

cauvery

ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ, ಕಾವೇರಿ ಬಿಕ್ಕಟ್ಟಿಗೆ ಮೇಕೆದಾಟು ಒಂದೇ ಪರಿಹಾರ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ ಸೆ.15 : ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಲಸಂಪನ್ಮೂಲ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ...

ಕಾವೇರಿ ಜಲವಿವಾದ: ಸೋಮವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ; ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ : ಸಚಿವ ಚಲುವರಾಯಸ್ವಾಮಿ

​ಮಂಡ್ಯ ,ಸೆ.11 : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಸಂಬಂಧ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಅರ್ಜಿ ಸೋಮವಾರ ಸುಪ್ರೀಂ ಕೋರ್ಟ್ ಮುಂದೆ ವಿಚಾರಣೆಗೆ ಬರಲಿದೆ ಎಂದು ಜಲ ಸಂಪನ್ಮೂಲ ಹಾಗೂ...

ಕಾವೇರಿ ನೀರು ಬಿಡುವ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ಸರ್ಕಾರ ಸಿದ್ಧತೆ

ಬೆಂಗಳೂರು :   ಕಾವೇರಿ ನೀರು ನಿಯಂತ್ರಣ ಸಮಿತಿ  ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ  ನೀಡಿರುವ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ಸಿದ್ಧತೆ ನಡೆಸಿದೆ ಎಂದು...

ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್‌ ನೀರು ಹರಿಸಲು ಸೂಚನೆ

ನವದೆಹಲಿ ಸೆ.8 : ಕಾವೇರಿ ಕಣಿವೆ ಪ್ರದೇಶದ ಜಲಾಶಯಗಳ ಒಳ ಹರಿವು ಗಣನೀಯವಾಗಿ ಇಳಿಕೆಯಾಗಿರುವ ನಡುವೆಯೇ ಕಾವೇರಿ ನೀರು ನಿಯಂತ್ರಣ ಸಮಿತಿ ನೆರೆ ರಾಜ್ಯ ತಮಿಳುನಾಡಿಗೆ ಪ್ರತಿ ದಿನ 6 ಸಾವಿರ ಕ್ಯೂಸೆಕ್‌...

ಕಾವೇರಿ ನೀರು: ನಾಳೆ CWRC, CWMA ಸಭೆ ; 9 ರಿಂದ 2 ಸಾವಿರ ಕ್ಯೂಸೆಕ್ಸ್‌ ಗೆ ಇಳಿಸಲು ಕರ್ನಾಟಕದ ಮನವಿ

ಬೆಂಗಳೂರು ಸೆ.7: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರವಾಗಿ ನಾಳೆ (ಸೆ.8) ನವದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಹಾಗೂ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸಭೆಗಳು ನಡೆಯಲಿವೆ. ನವದೆಹಲಿಯ CWMA...

ತಮಿಳುನಾಡಿಗೆ ಕಾವೇರಿ ಹರಿವು; ಬರಿದಾಗುತ್ತಿದೆ KRS.! ಒಳಹರಿವಿಗಿಂತ ಮೂರು ಪಟ್ಟು ಹೊರಹರಿವು, ಮೂರು ದಿನದಲ್ಲೇ 3 ಅಡಿ ಕುಸಿತ

ಮಂಡ್ಯ ಸೆ. 4 : ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಪ್ರಮಾಣ ಹೆಚ್ಚಿರುವ ಬೆನ್ನಲ್ಲೇ ಕೆಆರ್‌ಎಸ್‌ ಜಲಾಶಯದ ನೀರಿನ ಮಟ್ಟ ಆತಂಕಕಾರಿ ರೀತಿಯಲ್ಲಿ ಕುಸಿಯುತ್ತಿದೆ. ಕಬಿನಿ ಜಲಾಶಯದ ನೀರಿನ ಮಟ್ಟವೂ ಇಳಿಕೆಯಾಗಿರುವ ಹಿನ್ನೆಲೆಯಲ್ಲಿ...

ಕಾವೇರಿ ಕೊಳ್ಳದಲ್ಲಿ ಮಳೆ ಚುರುಕು, ಜಲಾಶಯಗಳಿಗೆ ಹೆಚ್ಚಿನ ನೀರು

ಬೆಂಗಳೂರು ಆ.25: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಚುರುಕಾಗಿದ್ದು, ಪ್ರಮುಖ ಜಲಾಶಯಗಳಿಗೆ ಒಳಹರಿವು ಹೆಚ್ಚಾಗುವ ನಿರೀಕ್ಷೆ ಮೂಡಿದೆ. ಕೊಡಗು ಸೇರಿದಂತೆ ಕಾವೇರಿ ಉಗಮ ಪ್ರದೇಶದಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಹಾರಂಗಿ ಜಲಾಶಯ...

9 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ CWMA ಆದೇಶ

ನವದೆಹಲಿ: ಕಾವೇರಿ ನೀರು ಬಿಡುವ ಸಂಬಂಧ ಮತ್ತೆ ಕರ್ನಾಟಕಕ್ಕೆ ಹಿನ್ನಡೆಯಾಗಿದೆ.  ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿದಿನ 9,000 ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ ಸರ್ಕಾರಕ್ಕೆ ಪ್ರಾಧಿಕಾರ ಸೂಚನೆ ನೀಡಿದೆ. ಕಾವೇರಿ...

ಕಾವೇರಿ ನೀರು ತಮಿಳುನಾಡಿಗೆ ಹರಿಸುತ್ತಿರುವುದನ್ನು ಖಂಡಿಸಿ ಮಂಡ್ಯದಲ್ಲಿ ಕರವೇ ಪ್ರತಿಭಟನೆ.

ಮಂಡ್ಯ: ಕಾವೇರಿ ನೀರನ್ನು ಕದ್ದುಮುಚ್ಚಿ ತಮಿಳುನಾಡಿಗೆ ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಮಂಡ್ಯ ಜಿಲ್ಲಾ ಘಟಕದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಕರವೇ ಅಧ್ಯಕ್ಷರಾದ ಡಿ.ಎಸ್. ವೇಣು...

ಕಾವೇರಿ: 12 ಸಾವಿರದಿಂದ 9 ಸಾವಿರ ಕ್ಯೂಸೆಕ್‌ಗೆ ಇಳಿಕೆ CWRC ಸೂಚನೆ

ಬೆಂಗಳೂರು ಆ.24: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಕೊಂಚ ನಿರಾಳತೆ ಸಿಕ್ಕಿದೆ. ತಮಿಳುನಾಡಿಗೆ ಪ್ರತಿದಿನ 12 ಸಾವಿರ ಕ್ಯೂಸೆಕ್‌ ನೀರು ಹರಿಸುವಂತೆ ಈ ಹಿಂದೆ ನೀಡಿದ್ದ ಸೂಚನೆಯನ್ನು ಇದೀಗ ಕಡಿಮೆ ಮಾಡಿ,...

Latest news

- Advertisement -spot_img