- Advertisement -spot_img

TAG

ceasefire

ಕೊನೆಗೂ ಕದನ ವಿರಾಮ ಒಪ್ಪಿಕೊಂಡ ಇಸ್ರೇಲ್ ಮತ್ತು ಇರಾನ್;  12 ದಿನಗಳ ಯುದ್ಧಕ್ಕೆ ವಿರಾಮ

ಇಸ್ರೇಲ್:  ಇಸ್ರೇಲ್ ಮತ್ತು ಇರಾನ್ ಕೊನೆಗೂ ಕದನ ವಿರಾಮವನ್ನು ಒಪ್ಪಿಕೊಂಡಿವೆ. ಇಂದು ಮುಂಜಾನೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕದನ ವಿರಾಮ ಏರ್ಪಟ್ಟಿದೆ ಎಂದು ಘೋಷಿಸಿದ್ದರು. ಈ ಮೂಲಕ ಕಳೆದ ಕಳೆದ 12...

ಟ್ರಂಪ್ ಕದನ ವಿರಾಮ ಘೋಷಣೆ ನಡುವೆಯೂ ಯುದ್ಧ ಮುಂದುವರೆಸಿದ ಇರಾನ್ ಇಸ್ರೇಲ್‌

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್  ಇರಾನ್‌ ಮತ್ತು ಇಸ್ರೇಲ್‌ ನಡುವೆ ಕದನ ವಿರಾಮ ಏರ್ಪಟ್ಟಿದೆ ಎಂದು ಘೋಷಿಸಿದ್ದಾರೆ. ಈ ಕದನ ವಿರಾಮಕ್ಕೆ ಕತಾರ್ ಮಧ್ಯಸ್ಥಿಕೆ ವಹಿಸಿತ್ತು ಎಂದು ತಿಳಿದು ಬಂದಿದೆ. ಇಸ್ರೇಲ್...

ಕದನ ವಿರಾಮಕ್ಕೆ ಭಾರತ–ಪಾಕ್‌ ನಾಯಕರ ನಿರ್ಧಾರ ಕಾರಣ: ಮೊದಲ ಬಾರಿಗೆ ಟ್ರಂಪ್ ಹೇಳಿಕೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ಇಬ್ಬರು ನಾಯಕರ ನಿರ್ಧಾರದಿಂದ ಪರಮಾಣು ಯುದ್ಧಕ್ಕೆ ತಿರುಗಬಹುದಾದ ಸಂಘರ್ಷವನ್ನು ನಿಲ್ಲಿಸಲು ಒಪ್ಪಿಕೊಂಡರು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಮೊದಲ ಬಾರಿಗೆ ಹೇಳಿದ್ದಾರೆ. ಇದುವರೆಗೂ ಅವರು ಹದಿನೈದಕ್ಕೂ ಹೆಚ್ಚು...

ಭಾರತ–ಪಾಕ್ ಕದನ ವಿರಾಮ ಮಾಡಿಸಿದ್ದು ನಾನೇ; ಅದೇ ರೀತಿ ಇರಾನ್–ಇಸ್ರೇಲ್ ಒಪ್ಪಂದ ಮಾಡಿಕೊಳ್ಳಲಿ: ಡೊನಾಲ್ಡ್‌ ಟ್ರಂಪ್

ವಾಷಿಂಗ್ಟನ್: ಭಾರತ ಮತ್ತು ಪಾಕಿಸ್ತಾನ ಕದನ ವಿರಾಮ ಒಪ್ಪಂದ ಮಾಡಿಕೊಂಡಂತೆ ಯುದ್ಧದಲ್ಲಿ ಮುಳುಗಿರುವ ಇರಾನ್ ಮತ್ತು ಇಸ್ರೇಲ್ ದೇಶಗಳೂ ಸಹ ಕದನ ವಿರಾಮ ಒಪ್ಪಂದ ಮಾಡಿಕೊಳ್ಳಬೇಕು ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್...

ಭಾರತ- ಪಾಕ್‌ ಕದನ ವಿರಾಮಕ್ಕೆ ಟ್ರಂಪ್ ಮಧ್ಯಸ್ಥಿಕೆ; ಪಿಎಂ ಮೋದಿಯವರೇ ಯಾವಾಗ ಮಾತನಾಡುತ್ತೀರಿ?: ಕಾಂಗ್ರೆಸ್ ಪ್ರಶ್ನೆ

ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮಕ್ಕೆ ಮಧ್ಯಸ್ಥಿಕೆ ವಹಿಸಿದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ 13 ಬಾರಿ ಸಾರ್ವಜನಿಕವಾಗಿ ಹೇಳಿದ್ದಾರೆ. ಆದರೆ ಅಮೆರಿಕ ಅಧ್ಯಕ್ಷರ ಈ  ಹೇಳಿಕೆಗಳ ಬಗ್ಗೆ ಪ್ರಧಾನಿ...

ಕದನ ವಿರಾಮಕ್ಕೆ ತಾನು ಕಾರಣ ಎಂಬ ಅಮೆರಿಕ ಹೇಳಿಕೆ ಸುಳ್ಳೇ?; ಕಾಂಗ್ರೆಸ್‌ ಮುಖಂಡ ಸಚಿನ್‌ ಪೈಲಟ್‌ ಪ್ರಶ್ನೆ

ಜೈಪುರ: ರಾಜಸ್ಥಾನದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ಆಡಳಿತದ ಮೇಲೆ ನಿಯಂತ್ರಣ ಕಳೆದುಕೊಂಡಿದ್ದು  ಹಲವು ಶಕ್ತಿ ಕೇಂದ್ರಗಳು ಹುಟ್ಟಿಕೊಂಡಿವೆ ಎಂದು ಕಾಂಗ್ರೆಸ್‌ ನಾಯಕ ಸಚಿನ್ ಪೈಲಟ್‌ ಗಂಭೀರ ಆರೋಪ ಮಾಡಿದ್ದಾರೆ. ಪಂಚಾಯಿತಿಗಳು ಹಾಗೂ ಇತರ ಸ್ಥಳೀಯ...

ಕದನ ವಿರಾಮಕ್ಕೆ ತಾನೇ ಕಾರಣ ಎಂದು ಹೇಳುತ್ತಿದ್ದರೂ ಪ್ರಧಾನಿ ಮೌನ ತಾಳಿರುವುದೇಕೆ?: ಕಾಂಗ್ರೆಸ್‌ ಪ್ರಶ್ನೆ

ನವದೆಹಲಿ:ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷವನ್ನು ವ್ಯಾಪಾರ ವಹಿವಾಟಿನ ಭರವಸೆಯ ಮೂಲಕ ತಾನೇ ಬಗೆಹರಿಸಿದ್ದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳುತ್ತಿದ್ದರೂ ಪ್ರಧಾನಿ ಮೋದಿ ಈ ವಿಷಯ ಕುರಿತು ಚಕಾರ ಎತ್ತುತ್ತಿಲ್ಲವೇಕೆ ಎಂದು...

ಯುದ್ಧೋತ್ತರ….

ನಮ್ಮ ಜೊತೆಗೆ ಬರುವವರ ಸಂಖ್ಯೆ ಕಡಿಮೆಯಾಗುತ್ತಿದೆ. ನಾವು ಆತಂಕವಾದವನ್ನು ಸಮರ್ಥವಾಗಿ ಎದುರಿಸಿದರೆ ಮಾತ್ರ ಸಾಕಾಗುವುದಿಲ್ಲ. ಅದರ ವಿರಾಟ್ ಸ್ವರೂಪವನ್ನು ಜಗತ್ತಿನ ಮುಂದೆ ಹೆಚ್ಚು ಹೆಚ್ಚು ನಿಖರವಾಗಿ, ಕುರುಡರಿಗೂ ಸ್ಪಷ್ಟವಾಗಿ ಕಾಣುವಂತೆ, ಗಟ್ಟಿಯಾದ ಧ್ವನಿಯಲ್ಲಿ...

ಭಾರತ-ಪಾಕ್‌ ಉದ್ವಿಗ್ನ ಪರಿಸ್ಥಿತಿ: ಸ್ಥಾಯಿ ಸಮಿತಿಗೆ ಮಾಹಿತಿ

ನವದೆಹಲಿ: ಸಧ್ಯದ ಬೆಳವಣಿಗೆಯಲ್ಲಿ ಭಾರತ ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿ ಕುರಿತು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಮೇ 19 ರಂದು ಸಂಸತ್ತಿನ ವಿದೇಶಾಂಗ ವ್ಯವಹಾರಗಳ ಸ್ಥಾಯಿ ಸಮಿತಿಗೆ ಮಾಹಿತಿ ನೀಡಲಿದ್ದಾರೆ...

ಭಾರತ-ಪಾಕ್ ಕದನ ವಿರಾಮ; ಇಂದು ಸಂಜೆಯಿಂದಲೇ ಜಾರಿ

ನವದೆಹಲಿ: ಇಂದು ಸಂಜೆ 5 ಗಂಟೆಯಿಂದಲೇ ಅನ್ವಯವಾಗುವಂತೆ ಕದನ ವಿರಾಮಕ್ಕೆ ಭಾರತ ಮತ್ತು ಪಾಕಿಸ್ತಾನ ಎರಡೂ ದೇಶಗಳು ಒಪ್ಪಿಕೊಂಡಿರುವುದಾಗಿ ವಿದೇಶಾಂಗ ಸಚಿವಾಲಯ ಪ್ರಕಟಿಸಿದೆ. ಈ ಸಂಬಂಧ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ...

Latest news

- Advertisement -spot_img