- Advertisement -spot_img

TAG

central goverment

‘ಸರಸೆ ಸರಸೆʼ ಹಾಡಿಗೆ ನಿಷೇಧ ಹೇರಿದ ಕೇಂದ್ರ ಸರ್ಕಾರ

ನವದೆಹಲಿ : "ಕೆಡಿ ದಿ ಡೆವಿಲ್" ಸಿನಿಮಾದಲ್ಲಿ ನಿರ್ದೇಶಕ ಪ್ರೇಮ್‌ ರಚನೆಯ ʼಸರಸೆ ಸರಸೆʼ ಎಂಬ ವಿವಾದಾತ್ಮಕ ಹಾಡನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.  ಹಾಡಿನ ವಿಷಯವನ್ನು ಸಮಾಜವಾದಿ ಪಕ್ಷದ ಸಂಸದರು ಬುಧವಾರ...

ಅಪಘಾತ; ನಗದು ರಹಿತ ಚಿಕಿತ್ಸೆ: ಯೋಜನೆ ರೂಪಿಸಿದ ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಮೋಟಾರು ವಾಹನ ಅಪಘಾತಗಳಲ್ಲಿ ಗಾಯಗೊಂಡವರು ನಗದು ರಹಿತವಾಗಿ ಚಿಕಿತ್ಸೆ ಪಡೆಯಲು ಅಗತ್ಯವಿರುವ ಯೋಜನೆಯನ್ನು ರೂಪಿಸುವಲ್ಲಿ ವಿಳಂಬ ಧೋರಣೆ ಪ್ರದರ್ಶಿಸುತ್ತಿರುವ ಕೇಂದ್ರ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಯೋಜನೆಯನ್ನು ರೂಪಿಸುವಲ್ಲಿ ವಿಳಂಬ...

ಎಂಎಸ್‌ಪಿ ಕುರಿತು ನಾಳೆ ರೈತರೊಂದಿಗೆ ಕೇಂದ್ರ ಸರ್ಕಾರ ಮಹತ್ವದ ಸಭೆ

ಚಂಡೀಗಢ: ಕೃಷಿ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (MSP) ಕಾನೂನು ಖಾತರಿ ಸೇರಿದಂತೆ ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಪ್ರತಿಭಟನೆ ನಡೆಸುತ್ತಿರುವ ರೈತರ ಜತೆಗೆ ಮತ್ತೊಂದು ಸುತ್ತಿನ ಮಾತುಕತೆಯನ್ನು ನಡೆಸಲು ಕೇಂದ್ರ ಸರ್ಕಾರ...

ಕಿತ್ತೂರು ರಾಣಿ ಚೆನ್ನಮ್ಮ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ

ನವದೆಹಲಿ: ಬ್ರಿಟಿಷರ ವಿರುದ್ಧದ ಸಮರದಲ್ಲಿ ಐತಿಹಾಸಿಕ ವಿಜಯ ಸಾಧಿಸಿದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಗೌರವಾರ್ಥ ಅಂಚೆ ಚೀಟಿ ಬಿಡುಗಡೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಸಮರ...

ಕೇಂದ್ರ ಸರ್ಕಾರ ಸ್ವಾಮ್ಯದ ಕಂಪನಿಯನ್ನು 320ಕೋಟಿಗೆ ಜಪಾನಿಗೆ ಮಾರಿದ ಹೆ‌ಚ್.ಡಿ. ಕುಮಾರಸ್ವಾಮಿ

ಉಕ್ಕು ಸಚಿವಾಲಯದ ಅಡಿಯಲ್ಲಿ ಬರುವ ಫೆರೋ ಸ್ಕ್ರ್ಯಾಪ್ ನಿಗಮ್ ಲಿಮಿಟೆಡ್ (FSNL) ಕಂಪನಿ MSTC ಲಿಮಿಟೆಡ್‌ನ 100 ಪ್ರತಿಶತ ಸ್ವಾಮ್ಯದ ಅಂಗಸಂಸ್ಥೆಯಾಗಿದ್ದು, ಇದನ್ನು ಗುರುವಾರ, ಜಪಾನಿನ ಕಾರ್ಪೊರೇಶನ್ ಕೊನೊಯ್ಕೆ ಟ್ರಾನ್ಸ್‌ಪೋರ್ಟ್ ಕಂಪನಿ ಲಿಮಿಟೆಡ್‌ಗೆ...

ರಾಜ್ಯದ ಪ್ರಸ್ತಾವಕ್ಕೆ ಸ್ಪಂದಿಸದೆ ಕೇಂದ್ರ ಸರ್ಕಾರ ಕುಂಭಕರ್ಣ ನಿದ್ದೆಯಲ್ಲಿದೆ: ದೇಶಪಾಂಡೆ

ಶಿರಸಿ: ಕಸ್ತೂರಿ ರಂಗನ್ ವರದಿಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ತಿರಸ್ಕಾರ ಮಾಡಿದೆ. ಕೇಂದ್ರಕ್ಕೂ ತಿರಸ್ಕರಿಸಲು ರಾಜ್ಯ ಸಚಿವ ಸಂಪುಟದ ಮೂಲಕ ಪ್ರಸ್ತಾವ ಕಳುಹಿಸಿದ್ದೇವೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಘೋರ ಕುಂಭಕರ್ಣ ನಿದ್ದೆಯಲ್ಲಿದೆ,...

ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆಗೆ ಈಗ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

ಹೊಸದಿಲ್ಲಿ: ಲೋಕಸಭಾ ಚುನಾವಣೆಗಳು ಹತ್ತಿರವಾಗಿರುವ ಈ ಸನ್ನಿವೇಶದಲ್ಲಿ ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಈಗ ತಡೆಯಾಜ್ಞೆ ನೀಡಿದರೆ ಚುನಾವಣೆಗಳ ಸಂದರ್ಭದಲ್ಲಿ ಅವ್ಯವಸ್ಥೆಗೆ ಕಾರಣವಾಗುತ್ತದೆ. ಹೀಗಾಗಿ...

ಪ್ರಧಾನಿ ಮೋದಿ ಸುಳ್ಳು ಭರವಸೆ : ತಮಿಳುನಾಡಿನಲ್ಲಿ ಪಕೋಡ, ವಡೆ ಪ್ರತಿಭಟನೆ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸುಳ್ಳು ಭರವಸೆ, ಆಡಳಿತ ವೈಫಲ್ಯ ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಭಾನುವಾರ ವಿಭಿನ್ನ ಪ್ರತಿಭಟನೆ ನಡೆಸಲಾಯಿತು. ರಸ್ತೆಯಲ್ಲೆ...

1ನೇ ತರಗತಿ ಪ್ರವೇಶಕ್ಕೆ 6 ವರ್ಷ ವಯೋಮಿತಿ ಕಡ್ಡಾಯ: ಕೇಂದ್ರ ಸರ್ಕಾರ ಆದೇಶ

ಒಂದನೇ ತರಗತಿ ಪ್ರವೇಶಾತಿಗೆ ಮಕ್ಕಳ ಕನಿಷ್ಠ ವಯೋಮಿತಿಯನ್ನು 6 ವರ್ಷಕ್ಕೆ ನಿಗದಿ ಮಾಡುವಂತೆ ಕೇಂದ್ರದ ಶಿಕ್ಷಣ ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿತ್ತು. ಅದರಂತೆಯೇ 2024-25ರ ಸಾಲಿನ ಪ್ರವೇಶಕ್ಕೆ ಕನಿಷ್ಠ...

ಜುಲೈ 1ರಿಂದ ದಂಡ ಸಂಹಿತೆ ಬದಲಿಸುವ ಮೂರು ‘ಹೊಸ ಕ್ರಿಮಿನಲ್ ಕಾನೂನುಗಳು’ ಜಾರಿ

ದೇಶದಲ್ಲಿ ಈವರೆಗೆ ಇದ್ದ ಹಳೇ ವಸಾಹತುಶಾಹಿ ಯುಗದ ಶಾಸನಗಳನ್ನು ಬದಲಿಸುವ ಮೂರು ಹೊಸ ಕ್ರಿಮಿನಲ್ ಕಾನೂನುಗಳು (Criminal laws) ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಸರ್ಕಾರ ಶನಿವಾರ ಘೋಷಿಸಿದೆ. ಭಾರತೀಯ ನ್ಯಾಯ...

Latest news

- Advertisement -spot_img