Thursday, December 12, 2024
- Advertisement -spot_img

TAG

central goverment

ಕಿತ್ತೂರು ರಾಣಿ ಚೆನ್ನಮ್ಮ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆ

ನವದೆಹಲಿ: ಬ್ರಿಟಿಷರ ವಿರುದ್ಧದ ಸಮರದಲ್ಲಿ ಐತಿಹಾಸಿಕ ವಿಜಯ ಸಾಧಿಸಿದ ವೀರ ವನಿತೆ ಕಿತ್ತೂರು ರಾಣಿ ಚೆನ್ನಮ್ಮ ಗೌರವಾರ್ಥ ಅಂಚೆ ಚೀಟಿ ಬಿಡುಗಡೆಗೆ ಕೇಂದ್ರ ಸರ್ಕಾರ ಮುಂದಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಬ್ರಿಟಿಷರ ವಿರುದ್ಧ ಸಮರ...

ಕೇಂದ್ರ ಸರ್ಕಾರ ಸ್ವಾಮ್ಯದ ಕಂಪನಿಯನ್ನು 320ಕೋಟಿಗೆ ಜಪಾನಿಗೆ ಮಾರಿದ ಹೆ‌ಚ್.ಡಿ. ಕುಮಾರಸ್ವಾಮಿ

ಉಕ್ಕು ಸಚಿವಾಲಯದ ಅಡಿಯಲ್ಲಿ ಬರುವ ಫೆರೋ ಸ್ಕ್ರ್ಯಾಪ್ ನಿಗಮ್ ಲಿಮಿಟೆಡ್ (FSNL) ಕಂಪನಿ MSTC ಲಿಮಿಟೆಡ್‌ನ 100 ಪ್ರತಿಶತ ಸ್ವಾಮ್ಯದ ಅಂಗಸಂಸ್ಥೆಯಾಗಿದ್ದು, ಇದನ್ನು ಗುರುವಾರ, ಜಪಾನಿನ ಕಾರ್ಪೊರೇಶನ್ ಕೊನೊಯ್ಕೆ ಟ್ರಾನ್ಸ್‌ಪೋರ್ಟ್ ಕಂಪನಿ ಲಿಮಿಟೆಡ್‌ಗೆ...

ರಾಜ್ಯದ ಪ್ರಸ್ತಾವಕ್ಕೆ ಸ್ಪಂದಿಸದೆ ಕೇಂದ್ರ ಸರ್ಕಾರ ಕುಂಭಕರ್ಣ ನಿದ್ದೆಯಲ್ಲಿದೆ: ದೇಶಪಾಂಡೆ

ಶಿರಸಿ: ಕಸ್ತೂರಿ ರಂಗನ್ ವರದಿಯನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ತಿರಸ್ಕಾರ ಮಾಡಿದೆ. ಕೇಂದ್ರಕ್ಕೂ ತಿರಸ್ಕರಿಸಲು ರಾಜ್ಯ ಸಚಿವ ಸಂಪುಟದ ಮೂಲಕ ಪ್ರಸ್ತಾವ ಕಳುಹಿಸಿದ್ದೇವೆ. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಘೋರ ಕುಂಭಕರ್ಣ ನಿದ್ದೆಯಲ್ಲಿದೆ,...

ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆಗೆ ಈಗ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್

ಹೊಸದಿಲ್ಲಿ: ಲೋಕಸಭಾ ಚುನಾವಣೆಗಳು ಹತ್ತಿರವಾಗಿರುವ ಈ ಸನ್ನಿವೇಶದಲ್ಲಿ ಚುನಾವಣಾ ಆಯುಕ್ತರ ನೇಮಕಾತಿ ಕಾಯ್ದೆಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌ ಹೇಳಿದೆ. ಈಗ ತಡೆಯಾಜ್ಞೆ ನೀಡಿದರೆ ಚುನಾವಣೆಗಳ ಸಂದರ್ಭದಲ್ಲಿ ಅವ್ಯವಸ್ಥೆಗೆ ಕಾರಣವಾಗುತ್ತದೆ. ಹೀಗಾಗಿ...

ಪ್ರಧಾನಿ ಮೋದಿ ಸುಳ್ಳು ಭರವಸೆ : ತಮಿಳುನಾಡಿನಲ್ಲಿ ಪಕೋಡ, ವಡೆ ಪ್ರತಿಭಟನೆ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸುಳ್ಳು ಭರವಸೆ, ಆಡಳಿತ ವೈಫಲ್ಯ ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ನೇತೃತ್ವದ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಭಾನುವಾರ ವಿಭಿನ್ನ ಪ್ರತಿಭಟನೆ ನಡೆಸಲಾಯಿತು. ರಸ್ತೆಯಲ್ಲೆ...

1ನೇ ತರಗತಿ ಪ್ರವೇಶಕ್ಕೆ 6 ವರ್ಷ ವಯೋಮಿತಿ ಕಡ್ಡಾಯ: ಕೇಂದ್ರ ಸರ್ಕಾರ ಆದೇಶ

ಒಂದನೇ ತರಗತಿ ಪ್ರವೇಶಾತಿಗೆ ಮಕ್ಕಳ ಕನಿಷ್ಠ ವಯೋಮಿತಿಯನ್ನು 6 ವರ್ಷಕ್ಕೆ ನಿಗದಿ ಮಾಡುವಂತೆ ಕೇಂದ್ರದ ಶಿಕ್ಷಣ ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನಿರ್ದೇಶನ ನೀಡಿತ್ತು. ಅದರಂತೆಯೇ 2024-25ರ ಸಾಲಿನ ಪ್ರವೇಶಕ್ಕೆ ಕನಿಷ್ಠ...

ಜುಲೈ 1ರಿಂದ ದಂಡ ಸಂಹಿತೆ ಬದಲಿಸುವ ಮೂರು ‘ಹೊಸ ಕ್ರಿಮಿನಲ್ ಕಾನೂನುಗಳು’ ಜಾರಿ

ದೇಶದಲ್ಲಿ ಈವರೆಗೆ ಇದ್ದ ಹಳೇ ವಸಾಹತುಶಾಹಿ ಯುಗದ ಶಾಸನಗಳನ್ನು ಬದಲಿಸುವ ಮೂರು ಹೊಸ ಕ್ರಿಮಿನಲ್ ಕಾನೂನುಗಳು (Criminal laws) ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಸರ್ಕಾರ ಶನಿವಾರ ಘೋಷಿಸಿದೆ. ಭಾರತೀಯ ನ್ಯಾಯ...

ಕೇಂದ್ರ ತಕ್ಷಣವೇ ಸುಗ್ರೀವಾಜ್ಞೆ ತರುವ ಮೂಲಕ ರೈತರ ಬೇಡಿಕೆಗಳನ್ನು ಈಡೇರಿಸಬೇಕು

ಕೃಷಿ ಬೆಳೆಗಳಿಗೆ ಬೆಂಬಲ ಬೆಲೆ(ಎಂಎಸ್ಪಿ) ಖಾತರಿ ಕಾಯ್ದೆ ಮತ್ತು ರೈತರ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಕೇಂದ್ರ ಸರ್ಕಾರ ತಕ್ಷಣವೇ ಸುಗ್ರೀವಾಜ್ಞೆ ತರಬೇಕು ಎಂದು ರೈತ ಮುಖಂಡ ಸರ್ವಾನ್ ಸಿಂಗ್ ಪಂಧರ್...

ತೆರಿಗೆ ಹಂಚಿಕೆ ತಾರತಮ್ಯ: ಕರ್ನಾಟಕ ನಂತರ ದೆಹಲಿಯಲ್ಲಿ ಕೇಂದ್ರದ ವಿರುದ್ಧ ಕೇರಳ ಸರ್ಕಾರ ಪ್ರತಿಭಟನೆ

ತೆರಿಗೆ ಪಾಲಿನಲ್ಲಿ ಕೇಂದ್ರದಿಂದ ಅನ್ಯಾಯವಾಗಿದೆ ಎಂದು ಆರೋಪಿಸಿ ದಿಲ್ಲಿಯ ಜಂತರ್ ಮಂತರ್‌ನಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕ ಸರಕಾರ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಫೆಬ್ರುವರಿ 8 ರಂದು (ಗುರುವಾರ) ಜಂತರ್ ಮಂತರ್‌ನಲ್ಲಿ ಕೇರಳ...

ಉತ್ತರಾಖಂಡದಲ್ಲಿ ಏಕರೂಪ ನಾಗರಿಕ ಸಂಹಿತೆ ಮಸೂದೆ ಅಂಗೀಕಾರ

ಉತ್ತರಾಖಂಡ ವಿಧಾನಸಭೆಯಲ್ಲಿ ಧ್ವನಿ ಮತದಾನದಿಂದ ಏಕರೂಪ ನಾಗರಿಕ ಸಂಹಿತೆ (UCC) ಮಸೂದೆ ಅಂಗೀಕರಿಸಲಾಗಿದೆ. ಕೇಂದ್ರ ಬಿಜೆಪಿ ಮಹತ್ವದ ಮಸೂದೆಯಾದ UCC ಅನ್ನು ಅನೇಕ ವಿರೋಧ ಪಕ್ಷಗಳು ವಿರೋಧದ ನಡುವೆಯೂ ಉತ್ತರಾಖಂಡ ವಿಧಾನಸಭೆಯು ಏಕರೂಪ ನಾಗರಿಕ...

Latest news

- Advertisement -spot_img