- Advertisement -spot_img

TAG

Chaluvarayaswamy

ಕೃಷಿಗೆ ಅನುದಾನ, ವಿವಿಧ ಯೋಜನೆಗಳ ಅನುಮೋದನೆಗೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ಚಲುವರಾಯಸ್ವಾಮಿ

ನವದೆಹಲಿ: ರಾಜ್ಯದ ರೈತ ಸಮುದಾಯದ ಹಿತಕ್ಕಾಗಿ ಬಾಕಿ ಇರುವ ಹಲವು ಮಹತ್ವದ ವಿಷಯಗಳನ್ನು ತುರ್ತಾಗಿ ಪರಿಹರಿಸುವಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್...

ಎರಡೂವರೆ ವರ್ಷದಲ್ಲಿ ರಾಜ್ಯದಲ್ಲಿ 2,809 ರೈತರು ಆತ್ಮಹತ್ಯೆಗೆ ಶರಣು: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ 2023-24 ರಿಂದ ರಾಜ್ಯದಲ್ಲಿ 2,809 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ದೇಶದಲ್ಲಿ ರಾಜ್ಯವು ಎರಡನೇ ಸ್ಥಾನದಲ್ಲಿದೆ ಎಂದು ಸಚಿವ ಎನ್‌ ಚೆಲುವರಾಯಸ್ವಾಮಿ ವಿಧಾನಸಭೆಗೆ ತಿಳಿಸಿದ್ದಾರೆ. ಆದರೂ ಹಿಂದಿನ ಮೂರು ವರ್ಷಗಳಿಗೆ ಹೋಲಿಸಿದರೆ...

ಮಂಡ್ಯ ಕೃಷಿ ವಿಜ್ಞಾನಿಗಳ ವಿವಿಯಲ್ಲಿ ಅಂತಾರಾಷ್ಟ್ರೀಯ ಸ್ಯಾಂಡ್‌ ವಿಚ್ ಸ್ನಾತಕೋತರ ಪದವಿ ಸ್ಥಾಪನೆಗೆ ಕ್ರಮ: ಸಿಎಂ ಸಿದ್ದರಾಮಯ್ಯ

ಮಂಡ್ಯ: ರೈತರು ತಮ್ಮ ವ್ಯವಸಾಯ ಪದ್ದತಿಯಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಮತ್ತು...

ಮೆಕ್ಕೆಜೋಳ ಖರೀದಿ ಸಮಸ್ಯೆ: ರೈತರಿಗೆ ಹೊರೆಯಾದ ಕೇಂದ್ರ ಆಮದು ನೀತಿ: ನಿರ್ಬಂಧ ಹೇರಲು ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಉತ್ತರ ಕರ್ನಾಟಕದ ಮೆಕ್ಕೆಜೋಳ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತು  ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲು ರೈತರು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಸಭೆ ನಡೆಯಿತು. ಸಭೆಯಲ್ಲಿ...

ಬೆಂಗಳೂರಿನಿಂದ ಗಣೇಶ ಮೂರ್ತಿಗಳನ್ನು ತಂದು ಮದ್ದೂರಿನಲ್ಲಿ ವಿಸರ್ಜನೆ; ಬಿಜೆಪಿ ವಿರುದ್ಧ ಚಲುವರಾಯಸ್ವಾಮಿ ಆರೋಪ

ಚಿಕ್ಕಮಗಳೂರು: ಬಿಜೆಪಿ ಜೆಡಿಎಸ್‌ನವರು ಬೆಂಗಳೂರಿನಿಂದ ಗಣೇಶ ಮೂರ್ತಿಗಳನ್ನು ಮದ್ದೂರಿಗೆ ತಂದು ವಿಗ್ರಹಗಳ ಸಂಖ್ಯೆಯನ್ನು ಹೆಚ್ಚು ಮಾಡಿಕೊಂಡಿದೆ ಎಂದು ಕೃಷಿ ಸಚಿವ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಚಲುವರಾಯಸ್ವಾಮಿ ಆಪಾದಿಸಿದ್ದಾರೆ. ಮೂಲಗಳ ಪ್ರಕಾರ...

ಶೀಘ್ರ 2.67 ಲಕ್ಷ ಮೆ.ಟನ್ ಯುರಿಯಾ ಪೂರೈಸುವಂತೆ ಕೇಂದ್ರ ಕೃಷಿ ಸಚಿವರಿಗೆ ಮನವಿ ಸಲ್ಲಿಸಿದ ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು: ಕೇಂದ್ರ ಸರ್ಕಾರ 2025-26ನೇ ಸಾಲಿನಲ್ಲಿ ಹಂಚಿಕೆ ಮಾಡಿರುವಷ್ಟು ಪ್ರಮಾಣದಲ್ಲಿ ರಸಗೊಬ್ಬರ ಪೂರೈಸದ ಕರಣ  ರಾಜ್ಯದಲ್ಲಿ ಯುರಿಯಾ ಅಭಾವ ಉಂಟಾಗಿದೆ. ಆದ್ದರಿಂದ ಕೂಡಲೇ  2.67 ಲಕ್ಷ ಮೆ.ಟನ್ ಪೂರೈಕೆ ಮಾಡುವಂತೆ ಕೃಷಿ ಸಚಿವ...

ಮಾವು ಖರೀದಿ ಮಿತಿ 200 ಕ್ವಿಂಟಾಲ್‌ಗೆ ವಿಸ್ತರಣೆ: ರೈತರಿಗೆ ವರದಾನ

ಬೆಂಗಳೂರು: ಬೆಲೆ ಕುಸಿತದಿಂದ ಕಂಗೆಟ್ಟಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ಧಾವಿಸಿರುವ ಸರ್ಕಾರ ಈ ಹಿಂದಿನ ಆದೇಶವನ್ನು ಮಾರ್ಪಾಡು ಮಾಡಿ ಬೆಂಬಲ ಬೆಲೆಯೊಂದಿಗೆ ಪ್ರತಿ ಎಕರೆಗೆ 40 ಕ್ವಿಂಟಾಲ್‌ ನಂತೆ ಗರಿಷ್ಠ 5...

ಮಾವು ಖರೀದಿ :ಬೆಲೆ ವ್ಯತ್ಯಾಸ ಪಾವತಿಗೆ ರಾಜ್ಯದ ಪಾಲು ರೂ. 101 ಕೋಟಿ ಬಿಡುಗಡೆ

ಬೆಂಗಳೂರು: ಮಾವು ಬೆಳೆಗಾರರ ಸಂಕಷ್ಟಕ್ಕೆ  ಸ್ಪಂದಿಸಿರುವ ರಾಜ್ಯ ಸರ್ಕಾರ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ  ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ ಹಣ ಬಿಡುಗಡೆ ಮಾಡಿದೆ. ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರ...

ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ: ಸಿ.ಎಂ ಸಿದ್ದರಾಮಯ್ಯ ಅಭಿಮತ

ಬೆಂಗಳೂರು: ಕೃಷಿಯಿಂದಲೇ ಅತಿ ಹೆಚ್ಚು ಉದ್ಯೋಗ ಸೃಷ್ಟಿಯಾಗುತ್ತದೆ.  ಕೃಷಿ ಪ್ರಗತಿ ಆದರೆ ಮಾತ್ರ ದೇಶದ ಆರ್ಥಿಕತೆ ಪ್ರಗತಿ ಹೊಂದುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.  ಜಿಕೆವಿಕೆ ಸಭಾಂಗಣದಲ್ಲಿ ಪತ್ರಿಕೆಯೊಂದು ಆಯೋಜಿಸಿದ್ದ "ಸೂಪರ್ ಸ್ಟಾರ್...

ಸರ್ಕಾರದ ಆಶಯ ಅರಿತು ಕೆಲಸ ಮಾಡಿ: ಸಚಿವ ಚಲುವರಾಯಸ್ವಾಮಿ ಸೂಚನೆ

ಬೆಂಗಳೂರು: ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕರೆ ನೀಡಿದ್ದಾರೆ.  ಕೃಷಿ ಇಲಾಖೆ ವತಿಯಿಂದ ಬೆಂಗಳೂರು ಮಹಾತ್ಮ ಗಾಂಧಿ ಕೃಷಿ ವಿಜ್ಞಾನಗಳ...

Latest news

- Advertisement -spot_img