- Advertisement -spot_img

TAG

Chaluvarayaswamy

ಮೇಕೆದಾಟು ಯೋಜನೆಯ ಪರಿಷ್ಕೃತ ಡಿಪಿಆರ್‌ಗೆ ಅನುಮೋದನೆಗೆ ಎನ್‌. ಚಲುವರಾಯಸ್ವಾಮಿ ಆಗ್ರಹ

ನವದೆಹಲಿ : ಬೆಂಗಳೂರು ಮಹಾನಗರ ಸೇರಿದಂತೆ ಮಂಡ್ಯ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಗಳ ಕುಡಿಯುವ ನೀರಿನ ಭದ್ರತೆ ಹಾಗೂ ಸಂಕಷ್ಟದ ವರ್ಷಗಳಲ್ಲಿ ನೀರಿನ ಸಮರ್ಪಕ ನಿರ್ವಹಣೆಗೆ ಅತ್ಯಗತ್ಯವಾಗಿರುವ ಮೇಕೆದಾಟು ಸಮತೋಲನ ಜಲಾಶಯ ಯೋಜನೆಯ...

ನೀರಾವರಿ ಭೂವಾಜ್ಯಗಳ ಶೀಘ್ರ ಇತ್ಯರ್ಥಕ್ಕೆ ಸೂಚನೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ನೀರಾವರಿ ಯೋಜನೆಗಳ ಪ್ರಗತಿ ಪರಿಶೀಲನೆ

ಬೆಂಗಳೂರು :  ರಾಜ್ಯದ ನೀರಾವರಿ ಯೋಜನೆಗಳನ್ನು ನಿಗದಿತ ಕಾಲಮಿತಿಯೊಳಗೆ ಪೂರ್ಣಗೊಳಿಸುವ ಸಂಬಂಧ  ಇಲಾಖೆ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ ಜಲಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ, ಭೂಸ್ವಾಧೀನ ವ್ಯಾಜ್ಯಗಳ ಶೀಘ್ರ ಇತ್ಯರ್ಥಕ್ಕೆ...

ನೈಸರ್ಗಿಕ ಕೃಷಿ ಪದ್ಧತಿಗೆ ರಾಜ್ಯ ಸರ್ಕಾರ ಒತ್ತು: ಸಚಿವ  ಡಾ. ಶರಣಪ್ರಕಾಶ ಪಾಟೀಲ್

ಬೆಂಗಳೂರು: ರಾಜ್ಯದಲ್ಲಿ ಜೀವನೋಪಾಯಕ್ಕೆ ಅದರಲ್ಲೂ ಮಹಿಳೆಯರ ಜೀವನೋಪಾಯಕ್ಕೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದರ ಜೊತೆಗೆ ನೃಸರ್ಗಿಕ ಕೃಷಿ ಪದ್ಧತಿಯ ಬಗ್ಗೆ ವಿಶೇಷ ಯೋಜನೆಗಳನ್ನು ಜಾರಿಗೆ ತರಲಾಗಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ,...

ಹೊಸ ಆವಿಷ್ಕಾರ, ವಿಜ್ಞಾನ, ತಂತ್ರಜ್ಞಾನದ ಬಗ್ಗೆ ರೈತರಿಗೆ ಅರಿವು ಮೂಡಿಸಿ: ಅಧಿಕಾರಿಗಳಿಗೆ ಸಚಿವ ಚಲುವರಾಯಸ್ವಾಮಿ ಸಲಹೆ

ಬೆಂಗಳೂರು: ಕೃಷಿ ಹಾಗೂ ಜಲಾನಯನ ಇಲಾಖೆ ವತಿಯಿಂದ  ಕೈಗೊಳ್ಳಲಾಗಿರುವ ಎಲ್ಲಾ ಕಾಮಗಾರಿಗಳನ್ನು ಗುಣಮಟ್ಟದೊಂದಿಗೆ ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಕೃಷಿ ಸಚಿವರಾದ ಎನ್.ಚಲುವರಾಯಸ್ವಾಮಿಯವರು ಸೂಚನೆ ನೀಡಿದ್ದಾರೆ. ವಿಕಾಸಸೌಧ ಕಚೇರಿಯಲ್ಲಿಂದು ಕೃಷಿ ಹಾಗೂ ಜಲಾನಯನ ಇಲಾಖೆ ಪ್ರಗತಿ...

ಕೃಷಿಗೆ ಅನುದಾನ, ವಿವಿಧ ಯೋಜನೆಗಳ ಅನುಮೋದನೆಗೆ ಕೇಂದ್ರ ಸಚಿವರಿಗೆ ಮನವಿ ಸಲ್ಲಿಸಿದ ಚಲುವರಾಯಸ್ವಾಮಿ

ನವದೆಹಲಿ: ರಾಜ್ಯದ ರೈತ ಸಮುದಾಯದ ಹಿತಕ್ಕಾಗಿ ಬಾಕಿ ಇರುವ ಹಲವು ಮಹತ್ವದ ವಿಷಯಗಳನ್ನು ತುರ್ತಾಗಿ ಪರಿಹರಿಸುವಂತೆ ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅವರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್...

ಎರಡೂವರೆ ವರ್ಷದಲ್ಲಿ ರಾಜ್ಯದಲ್ಲಿ 2,809 ರೈತರು ಆತ್ಮಹತ್ಯೆಗೆ ಶರಣು: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ 2023-24 ರಿಂದ ರಾಜ್ಯದಲ್ಲಿ 2,809 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ದೇಶದಲ್ಲಿ ರಾಜ್ಯವು ಎರಡನೇ ಸ್ಥಾನದಲ್ಲಿದೆ ಎಂದು ಸಚಿವ ಎನ್‌ ಚೆಲುವರಾಯಸ್ವಾಮಿ ವಿಧಾನಸಭೆಗೆ ತಿಳಿಸಿದ್ದಾರೆ. ಆದರೂ ಹಿಂದಿನ ಮೂರು ವರ್ಷಗಳಿಗೆ ಹೋಲಿಸಿದರೆ...

ಮಂಡ್ಯ ಕೃಷಿ ವಿಜ್ಞಾನಿಗಳ ವಿವಿಯಲ್ಲಿ ಅಂತಾರಾಷ್ಟ್ರೀಯ ಸ್ಯಾಂಡ್‌ ವಿಚ್ ಸ್ನಾತಕೋತರ ಪದವಿ ಸ್ಥಾಪನೆಗೆ ಕ್ರಮ: ಸಿಎಂ ಸಿದ್ದರಾಮಯ್ಯ

ಮಂಡ್ಯ: ರೈತರು ತಮ್ಮ ವ್ಯವಸಾಯ ಪದ್ದತಿಯಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಮತ್ತು...

ಮೆಕ್ಕೆಜೋಳ ಖರೀದಿ ಸಮಸ್ಯೆ: ರೈತರಿಗೆ ಹೊರೆಯಾದ ಕೇಂದ್ರ ಆಮದು ನೀತಿ: ನಿರ್ಬಂಧ ಹೇರಲು ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಉತ್ತರ ಕರ್ನಾಟಕದ ಮೆಕ್ಕೆಜೋಳ ರೈತರು ನಡೆಸುತ್ತಿರುವ ಪ್ರತಿಭಟನೆ ಮತ್ತು  ಮೆಕ್ಕೆ ಜೋಳ ಖರೀದಿ ಕೇಂದ್ರ ತೆರೆಯಲು ರೈತರು ಒತ್ತಾಯಿಸುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾವೇರಿ ನಿವಾಸದಲ್ಲಿ ಸಭೆ ನಡೆಯಿತು. ಸಭೆಯಲ್ಲಿ...

ಬೆಂಗಳೂರಿನಿಂದ ಗಣೇಶ ಮೂರ್ತಿಗಳನ್ನು ತಂದು ಮದ್ದೂರಿನಲ್ಲಿ ವಿಸರ್ಜನೆ; ಬಿಜೆಪಿ ವಿರುದ್ಧ ಚಲುವರಾಯಸ್ವಾಮಿ ಆರೋಪ

ಚಿಕ್ಕಮಗಳೂರು: ಬಿಜೆಪಿ ಜೆಡಿಎಸ್‌ನವರು ಬೆಂಗಳೂರಿನಿಂದ ಗಣೇಶ ಮೂರ್ತಿಗಳನ್ನು ಮದ್ದೂರಿಗೆ ತಂದು ವಿಗ್ರಹಗಳ ಸಂಖ್ಯೆಯನ್ನು ಹೆಚ್ಚು ಮಾಡಿಕೊಂಡಿದೆ ಎಂದು ಕೃಷಿ ಸಚಿವ, ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಚಲುವರಾಯಸ್ವಾಮಿ ಆಪಾದಿಸಿದ್ದಾರೆ. ಮೂಲಗಳ ಪ್ರಕಾರ...

ಶೀಘ್ರ 2.67 ಲಕ್ಷ ಮೆ.ಟನ್ ಯುರಿಯಾ ಪೂರೈಸುವಂತೆ ಕೇಂದ್ರ ಕೃಷಿ ಸಚಿವರಿಗೆ ಮನವಿ ಸಲ್ಲಿಸಿದ ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು: ಕೇಂದ್ರ ಸರ್ಕಾರ 2025-26ನೇ ಸಾಲಿನಲ್ಲಿ ಹಂಚಿಕೆ ಮಾಡಿರುವಷ್ಟು ಪ್ರಮಾಣದಲ್ಲಿ ರಸಗೊಬ್ಬರ ಪೂರೈಸದ ಕರಣ  ರಾಜ್ಯದಲ್ಲಿ ಯುರಿಯಾ ಅಭಾವ ಉಂಟಾಗಿದೆ. ಆದ್ದರಿಂದ ಕೂಡಲೇ  2.67 ಲಕ್ಷ ಮೆ.ಟನ್ ಪೂರೈಕೆ ಮಾಡುವಂತೆ ಕೃಷಿ ಸಚಿವ...

Latest news

- Advertisement -spot_img