- Advertisement -spot_img

TAG

Chamarajanagar

ಚಾಮರಾಜನಗರ ಶೂಟೌಟ್: ಭಾಷೆಯ ಬಣ್ಣ ಕಟ್ಟಿದ ತಮಿಳುನಾಡು ರಾಜಕಾರಣಿಗಳು

ಚೆನ್ನೈ: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ಮೂವರು ಮೃತಪಟ್ಟ ಶೂಟೌಟ್‌ ಪ್ರಕರಣ ಇದೀಗ ಕರ್ನಾಟಕ–ತಮಿಳುನಾಡು ನಡುವಿನ ರಾಜಕೀಯ ವಾಕ್ಸಮರಕ್ಕೆ ಕಾರಣವಾಗಿದೆ. ಪ್ರಕರಣದ ವಾಸ್ತವಾಂಶ ಹೊರಬರುವ ಮುನ್ನವೇ ತಮಿಳುನಾಡಿನ ಹಲವು ರಾಜಕೀಯ...

ಚಾಮರಾಜನಗರ ಜಿಲ್ಲೆಯಲ್ಲಿ ಚಿರತೆ ಹಾವಳಿ; ಸಾಕು ಪ್ರಾಣಿಗಳ ಮೇಲೆ ದಾಳಿ; ಜಮೀನುಗಳಿಗೆ ಹೋಗಲು ಹೆದರುತ್ತಿರುವ ರೈತರು

ಚಾಮರಾಜನಗರ: ಜಿಲ್ಲೆಯಲ್ಲಿ ವನ್ಯಜೀವಿಗಳು ಅದರಲ್ಲೂ ಹೆಚ್ಚಾಗಿ ಚಿರೆತಗಳು ಮಾನವ ಆವಾಸಸ್ಥಾನಗಳಲ್ಲಿ ಹೆಚ್ಚಾಗಿ ಕಂಡುಬರುತ್ತಿವೆ. ಚಾಮರಾಜನಗರ ಜಿಲ್ಲೆ ಶೇ. 48 ರಷ್ಟು ಅರಣ್ಯ ಪ್ರದೇಶ ಹೊಂದಿದೆ. ಆದರೂ ಚಿರತೆಗಳು ಅರಣ್ಯಪ್ರದೇಶಗಳಿಗಿಂತ ತೋಟಗಳು, ಪಾಳುಬಿದ್ದ ಜಮೀನುಗಳು...

ಅಪಹರಣಕ್ಕೊಳಗಾಗಿದ್ದ ದಂಪತಿ ಪುತ್ರ ರಕ್ಷಣೆ; ಆರೋಪಿಗಳ ಬಂಧನ

ಚಾಮರಾಜನಗರ: ಗುಂಡ್ಲುಪೇಟೆ ತಾಲ್ಲೂಕಿನ ಮಂಗಲ ಗ್ರಾಮದಲ್ಲಿರುವ ಕಂಟ್ರಿ ಕ್ಲಬ್ ರೆಸಾರ್ಟ್ನಲ್ಲಿ ಮಾರ್ಚ್ 1ರಂದು ದಂಪತಿ ಹಾಗೂ ಮಗುವನ್ನು ಅಪಹರಿಸಿದ್ದ ಉತ್ತರ ಕರ್ನಾಟಕ ಮೂಲದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗುಂಡ್ಲುಪೇಟೆ ತಾಲ್ಲೂಕಿನ ಮಂಗಲ ಗ್ರಾಮದಲ್ಲಿರುವ...

ಅಮಿತ್‌  ಶಾ ಕೈಬಿಡಲು ಉರಿಲಿಂಗಪೆದ್ದಿ ಸ್ವಾಮೀಜಿ ಆಗ್ರಹ

ಚಾಮರಾಜನಗರ: ಸಂವಿಧಾನಶಿಲ್ಪಿ ಡಾ. ಬಿ.ಆರ್.‌ ಅಂಬೇಡ್ಕರ್‌ ಅವರನ್ನು ಅಪಮಾನಿಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ರಾಷ್ಟ್ರದ್ರೋಹ ಪ್ರಕರಣ ದಾಖಲಿಸಬೇಕು ಮತ್ತು ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈಬಿಡಬೇಕು ಎಂದು ಉರಿಲಿಂಗಿಪೆದ್ದಿ...

ಗುಲಾಮಗಿರಿ ಮನಸ್ಥಿತಿ ಕಿತ್ತೊಗೆಯಲು ವೈಜ್ಞಾನಿಕ, ವೈಚಾರಿಕತೆಯ ಶಿಕ್ಷಣ ದೊರಕಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ

ಚಾಮರಾಜನಗರ: ಜಾತಿ ವ್ಯವಸ್ಥೆಯ ಪರಿಣಾಮವಾಗಿ ಅನೇಕರಲ್ಲಿ ಈಗಲೂ ಗುಲಾಮಗಿರಿಯ ಮನಸ್ಥಿತಿ ಇದೆ. ಇದನ್ನು ಕಿತ್ತೊಗೆಯಲು ಗುಣಮಟ್ಟದ, ವೈಜ್ಞಾನಿಕ, ವೈಚಾರಿಕತೆಯ ಶಿಕ್ಷಣ ದೊರೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಕೊಳ್ಳೇಗಾಲ...

ಚುನಾವಣಾ ಬಾಂಡ್ ಹಗರಣ: ಈಗ ಯಾರು ಜೈಲಿಗೆ ಹೋಗಬೇಕು? ಸಿದ್ಧರಾಮಯ್ಯ ಪ್ರಶ್ನೆ

ನಂಜನಗೂಡು ಏ 12: ಬಾಂಡ್ ಮೂಲಕ ನೀವು ಸಂಗ್ರಹಿಸಿದ 7600 ಕೋಟಿ ಹಣಕ್ಕೆ ತೆರಿಗೆ ಕಟ್ಟಿದ್ದೀರಾ ಮೋದಿಯವರೇ? ಈಗ ಯಾರನ್ನು ಜೈಲಿಗೆ ಕಳುಹಿಸಬೇಕು ಮೋದಿಯವರೇ ಹೇಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಖಾರವಾಗಿ ಪ್ರಶ್ನಿಸಿದರು. ಚಾಮರಾಜನಗರ...

ಮೈಸೂರು-ಚಾಮರಾಜನಗರಗಳಲ್ಲಿ ನಾವೇ ಗೆಲ್ಲುತ್ತೇವೆ: ಸಿಎಂ ಸಿದ್ದರಾಮಯ್ಯ ವಿಶ್ವಾಸ

ವರುಣಾ: ನನಗಿಂತ ಹೆಚ್ಚು ಲೀಡ್ ಕೊಟ್ಟು ಸುನಿಲ್ ಬೋಸ್ ಗೆಲ್ಲಿಸಿ ಬಿಜೆಪಿಯ ಸುಳ್ಳುಗಳನ್ನು ಸೋಲಿಸಿ, ಮೈಸೂರು-ಚಾಮರಾಜನಗರ ಲೋಕಸಭೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ನಾನು ಇನ್ನಷ್ಟು ಗಟ್ಟಿಯಾಗಿ ನನ್ನ ಶಕ್ತಿ ಹೆಚ್ಚುತ್ತದೆ. ಇದಕ್ಕೆ ನೀವು ಮುಂದಾಗಿ...

ಚಾಮರಾಜನಗರದಲ್ಲಿ ಕಾಂಗ್ರೆಸ್ ಗೆ ಗುಳೆ ಬರುತ್ತಿರುವ ಶ್ರೀನಿವಾಸ್ ಪ್ರಸಾದ್ ಕುಟುಂಬ: ಬಿಜೆಪಿಗೆ ತೀವ್ರ ಆಘಾತ

ಮೈಸೂರು: ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆ ರಾಜಕೀಯ ಪಕ್ಷಗಳಿಂದ ತಂತ್ರಗಾರಿಕೆಯೂ ಜೋರಾಗಿದೆ. ಆಪರೇಷನ್ ಕಮಲದ ಎದುರು ಆಪರೇಷನ್ ಹಸ್ತ ಯಶಸ್ಸಿನತ್ತ ಸಾಗುತ್ತಿದೆ. ಅದರ ಮೊದಲ ಭಾಗವಾಗಿಯೇ ಚಾಮರಾಜನಗರದಲ್ಲಿ ಬಿಜೆಪಿಗೆ ಏಟು ನೀಡಲು ಕಾಂಗ್ರೆಸ್ ಯಶಸ್ವಿಯಾಗಿದೆ. ಚಾಮರಾಜನಗರ...

ಗುಜರಾತಿನಲ್ಲಿ ನರಮೇಧ ಮಾಡಿದವರು ಯಾರು..? ಯತೀಂದ್ರ ಸಿದ್ದರಾಮಯ್ಯ ಪ್ರಶ್ನೆ

ಚಾಮರಾಜನಗರ: ಅಮಿತ್ ಶಾ ಗೂಂಡಾ, ರೌಡಿ. ಇವರಿಗೆ ಕ್ರಿಮಿನಲ್ ಹಿನ್ನೆಲೆ ಇದೆ ಎಂದು ನೇರ ವಾಗ್ದಾಳಿ ನಡೆಸಿರುವ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಗುಜರಾತ್ ನಲ್ಲಿ ನರಮೇಧ ಮಾಡಿದವರು ಯಾರು ಎಂದು...

ಚಾಮರಾಜನಗರಕ್ಕೆ ಬಂದಷ್ಟೂ ನನ್ನ ಕುರ್ಚಿ ಗಟ್ಟಿ: ಸಿಎಂ

ಚಾಮರಾಜನಗರ ಮಾ 12: ಪ್ರಮಾಣ ವಚನ ಸ್ವೀಕರಿಸಿದ ದಿನದಿಂದಲೇ ಭರವಸೆಗಳನ್ನು ಈಡೇರಿಸಿದ್ದೇವೆ. ಎಂಟೇ ತಿಂಗಳಲ್ಲಿ ಐದೂ ಗ್ಯಾರಂಟಿ ಜಾರಿ ಮಾಡಿದ್ದೇವೆ. 36000 ಕೋಟಿ ರೂಪಾಯಿಗಳನ್ನು ವ್ಯಯ ಮಾಡಿ ಜನರ ಖಾತೆಗೆ ನೇರವಾಗಿ ಜಮೆ...

Latest news

- Advertisement -spot_img