ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶ ಹೊರಬಿದ್ದಿದೆ. ಈ ಬಾರಿ ಕಾಂಗ್ರೆಸ್‌ನ ಒಗ್ಗಟ್ಟು ಹಾಗೂ ಡಿಕೆ ಬ್ರದರ್ಸ್ ಅವಿರತ ಶ್ರಮದಿಂದಿಂದಾಗಿ ರಾಮನಗರ ಜಿಲ್ಲೆಯಲ್ಲಿ ಜೆಡಿಎಸ್ ಭದ್ರಕೋಟೆಯನ್ನು ಛಿದ್ರಗೊಳಿಸಿ, ಜಿಲ್ಲೆಯಲ್ಲಿ ಕಾಂಗ್ರೆಸ್ ಬಾವುಟವನ್ನು ನೆಟ್ಟುವಲ್ಲಿ...
ತ್ರಿ ಕ್ಷೇತ್ರಗಳ ಉಪಚುನಾವಣೆ ಕಣ ರಂಗೇರುತ್ತಿರೋದೇನೋ ನಿಜ. ಆದರೆ ಅದರ ಕಾವು ಕೇವಲ ಮೂರು ಕುಟುಂಬಗಳಲ್ಲಿ ಮಾತ್ರ ಕಾಣಿಸುತ್ತಿದೆ ಎನ್ನುವುದೇ ವಿಪರ್ಯಾಸ-ರಮೇಶ್ ಹಿರೇಜಂಬೂರು, ಹಿರಿಯ ಪತ್ರಕರ್ತರು.
ಕರ್ನಾಟಕದ ಮೂರು ಕ್ಷೇತ್ರಗಳ ಉಪ ಚುನಾವಣೆ ಕಣ...
ಉಪ ಚುನಾವಣೆ ನಡೆಲಿರುವ ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಂಸದ ಡಿ.ಕೆ.ಸುರೇಶ್ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಯೊಂದು ಇಡೀ ಕ್ಷೇತ್ರದಾದ್ಯಂತ ಹರಿದಾಡುತ್ತಿದೆ. ಮಾಜಿ ಶಾಸಕ ಕಾಂಗ್ರೆಸ್ ಮುಖಂಡ ಎಂ.ಸಿ. ಅಶ್ವಥ್ ಅವರು ಇಂದು ಮಾತನಾಡಿ...
ಟಿಕೆಟ್‌ಗಾಗಿ ಬಕಪಕ್ಷಿಯಂತೆ ಕಾಯುತ್ತಿದ್ದೇನೆ ಎಂದು ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಆಕಾಂಕ್ಷಿ ಬಿಜೆಪಿ ಮುಖಂಡ ಸಿ.ಪಿ. ಯೋಗೇಶ್ವರ್ ಹೇಳಿದ್ದಾರೆ. ಅವರು ಇಂದು ಚನ್ನಪಟ್ಟಣದ ರೆಸಾರ್ಟ್‌ವೊಂದರಲ್ಲಿ ಕಾರ್ಯಕರ್ತರ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಉಪ ಚುನಾವಣೆಯಲ್ಲಿ...
ರಾಮನಗರ: ಲೋಕಸಭೆ ಚುನಾವಣೆಯಲ್ಲಿ ಸಮಯದಲ್ಲಿ ತಾವು ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರವನ್ನು ಬಿಟ್ಟುಕೊಡುವ ಬಗ್ಗೆ ಯಾವುದೇ ಚರ್ಚೆ ಅಥವಾ ಒಪ್ಪಂದ ಆಗಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಚನ್ನಪಟ್ಟಣದಲ್ಲಿ...
ಚನ್ನಪಟ್ಟಣದ ಅಭ್ಯರ್ಥಿ ನಾನೇ. ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿಯಾದರು ನನಗೆ ಮತ ಹಾಕಿದಂತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಚನ್ನಪಟ್ಟಣ ಉಪಚುನಾವಣೆ ಸಂಬಂಧ BJP, JDS ಪಕ್ಷಗಳು ಚರ್ಚೆ ನಡೆಸಿರುವ ಬಗ್ಗೆ ಸದಾಶಿವನಗರದ ನಿವಾಸದ...
ಚನ್ನಪಟ್ಟಣ ಮೈತ್ರಿ ಟಿಕೆಟ್ ಕಗ್ಗಂಟು ಮುಂದುವರಿದಿದ್ದು, ಟಿಕೆಟ್ ಗಿಟ್ಟಿಸಿಕೊಳ್ಳಲು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಪದೇ ಪದೇ ದೆಹಲಿ ಪ್ರವಾಸ ಮಾಡುತ್ತಿದ್ದಾರೆ. ರಾಜ್ಯ ಬಿಜೆಪಿ ನಾಯಕರ ಜೊತೆ ಸಿ.ಪಿ. ಯೋಗೇಶ್ವರ್ ಸೋಮವಾರ ದೆಹಲಿಗೆ ತೆರಳಲಿದ್ದಾರೆ.
ಇನ್ನೂ...
ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ಕ್ಷೇತ್ರಕ್ಕೆ ನಡೆಯುವ ಉಪಚುನಾವಣೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಡಿಕೆಶಿ ಈಗಾಗಲೇ ಒಂದು ಸುತ್ತು ಚನ್ನಪಟ್ಟಣದ ಗುಡಿಗುಂಡಾರಗಳನ್ನು ಸುತ್ತಿ `ನಾನು ಬಂದಿದ್ದೇನೆ’...
ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಡಿ.ಕೆ.ಸುರೇಶ್ ಹೇಳಿದ್ದರು. ಆದರೆ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ. ಸದ್ಯ ಜೈಲು ಪಾಲಾಗಿರುವುದು...