- Advertisement -spot_img

TAG

Chargesheet

ಚಿನ್ನ ವಂಚನೆ: ಐಶ್ವರ್ಯ ಗೌಡ ಸೇರಿದಂತೆ 18 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ

ನವದೆಹಲಿ: ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯ ಗೌಡ ಸೇರಿದಂತೆ 18 ಜನರ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಇಂದು ಮಾಹಿತಿ ನೀಡಿದೆ. ಬೆಂಗಳೂರಿನ ವಿಶೇಷ ಅಕ್ರಮ ಹಣ ವರ್ಗಾವಣೆ...

ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ ಸಿಐಡಿ

ಬೆಂಗಳೂರು: ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ನಡೆಸಿರುವ ಸಿಐಡಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದೆ. ಶಾಸಕ ಮುನಿರತ್ನ ಸೇರಿ 7...

ಸೋನಿಯಾ,ರಾಹುಲ್‌ ಗಾಂಧಿ ವಿರುದ್ಧ ಇ.ಡಿ ಆರೋಪಪಟ್ಟಿ: ಪ್ರತಿಭಟನೆ ನಡೆಸಿದ ಕಾಂಗ್ರೆಸ್‌ ಕಾರ್ಯಕರ್ತರು

ಬೆಂಗಳೂರು: ನ್ಯಾಷನಲ್ ಹೆರಾಲ್ಡ್‌ ಪ್ರಕರಣದಲ್ಲಿ ಪಕ್ಷದ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಆರೋಪಪಟ್ಟಿ ಸಲ್ಲಿಸಿರುವುದನ್ನು ಪ್ರತಿಭಟಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌...

ಸೋನಿಯಾ, ರಾಹುಲ್‌ ವಿರುದ್ಧ ಚಾರ್ಜ್‌ ಶೀಟ್: ಮೋದಿ ಸರ್ಕಾರದ ವಿರುದ್ಧ ಪ್ರತಿಭಟಿಸಿದ ಕಾಂಗ್ರೆಸ್‌

ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಮತ್ತು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ಚಾರ್ಜ್‌ ಶೀಟ್‌ ಸಲ್ಲಿಸಿರುವುದನ್ನು ಖಂಡಿಸಿ ಬಿಜೆಪಿ...

ಚಾರ್ಜ್‌ಶೀಟ್‌ ಮಾಹಿತಿಯನ್ನು ಮಾಧ್ಯಮಗಳು ಪ್ರಸಾರ ಮಾಡದಂತೆ ದರ್ಶನ್‌ ಕೋರ್ಟ್‌ಗೆ ಅರ್ಜಿ

ರೇನುಕಾಸ್ವಾಮಿ ಕೊಲೆ ಪ್ರಲರಣಕ್ಕೆ ಸಂಬಂಧಿಸಿದಂತೆ ಚಾರ್ಜ್‌ಶೀಟ್‌ನಲ್ಲಿ ಇರುವ ಗೌಪ್ಯ ಮಾಹಿತಿಗಳನ್ನು ಮಾಧ್ಯಮಗಳು ಪ್ರಸಾರ ಮಾಡದಂತೆ ಕೋರಿ ನಟ ದರ್ಶನ್‌ ಹೈಕೋರ್ಟ್‌ ಅರ್ಜಿ ಸಲ್ಲಿಸಿದ್ದಾರೆ ಎಂಬವ ಮಾಹಿತಿ ತಿಳಿದು ಬಂದಿದೆ. ಕಳೆದ ವಾರ ದರ್ಶನ್‌...

Latest news

- Advertisement -spot_img