ದಂತೇವಾಡ : ಛತ್ತೀಸ್‌ಗಢದಲ್ಲಿ ಇಂದು ನಡೆದ ಎರಡು ಪ್ರತ್ಯೇಕ ಎನ್ ಕೌಂಟರ್ ಗಳಲ್ಲಿ 22 ಮಂದಿ ನಿಷೇಧಿತ ಸಿಪಿಐ (ಮಾವೋವಾದಿ) ಸದಸ್ಯರು ಮತ್ತು ಒಬ್ಬರು ಪೊಲೀಸ್ ಸಿಬ್ಬಂದಿ ಅಸು ನೀಗಿದ್ದಾರೆ.
ಬಿಜಾಪುರ ಮತ್ತು ದಂತೇವಾಡ...
ಚೆನ್ನೈ: ಜಾರಿ ನಿರ್ದೇಶನಾಲಯವು (ಇ.ಡಿ.) ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಾಕು ನಾಯಿ ಇದ್ದಂತೆ ಎಂದು ಕಾಂಗ್ರೆಸ್ ಸಂಸದ ಮಾಣಿಕ್ಕಂ ಟ್ಯಾಗೋರ್ ಆರೋಪ ಮಾಡಿದ್ದಾರೆ....
ರಾಯ್ಪುರ: ಕಂಪ್ಯೂಟರ್ ಮುದ್ರಿತ ಪ್ರತಿ ಅಥವಾ ಟ್ಯಾಬ್ ಬಳಕೆಯ ತಂತ್ರಜ್ಞಾನ ಯುಗದಲ್ಲಿ ಛತ್ತೀಸಗಢದ ಹಣಕಾಸು ಸಚಿವ ಒ.ಪಿ ಚೌಧರಿ ಅವರು 100 ಪುಟಗಳ ಬಜೆಟ್ ಅನ್ನು ಕೈಯಲ್ಲೇ ಬರೆದು ಮಂಡಿಸಿ ದಾಖಲೆ ನಿರ್ಮಿಸಿದ್ದಾರೆ. ...
ಸುಕ್ಮಾ: ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ಇಂದು ಮುಂಜಾನೆ ಎನ್‌ಕೌಂಟರ್ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಕಿಸ್ತಾರಾಮ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದ್ದು,...
ಗರಿಯಾಬಂದ್: ಛತ್ತೀಸಗಢ ರಾಜ್ಯದ ಗರಿಯಾಬಂದ್ ಜಿಲ್ಲೆಯಲ್ಲಿ ನಕ್ಸಲರು ಹಾಗೂ ಭದ್ರತಾ ಪಡೆಗಳ ನಡೆದ ಗುಂಡಿನ ಚಕಮಕಿಯಲ್ಲಿ 12 ನಕ್ಸಲರನ್ನು ಹತ್ಯೆ ಮಾಡಲಾಗಿದೆ. ಸೋಮವಾರ ಇದೇ ಕಾರ್ಯಾಚರಣೆಯ ಸಂದರ್ಭದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರು ಮೃತಪಟ್ಟಿದ್ದರು. ಈ...
ರಾಯಪುರ: ಇತ್ತ ಕರ್ನಾಟಕದಲ್ಲಿ ನಕ್ಸಲರು ಶರಣಾಗಲು ಆರಂಭಿಸಿದ್ದರೆ ಅತ್ತ ಛತ್ತೀಸಗಢ ರಾಜ್ಯದ ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳ ಜೊತೆ ಇಂದು ನಡೆದ ಗುಂಡಿನ ಕಾಳಗದಲ್ಲಿ ಮೂವರು ನಕ್ಸಲರು ಹತರಾಗಿದ್ದಾರೆ. ಈ ಕುರಿತು ಛತ್ತೀಸಗಢದ ಉಪಮುಖ್ಯಮಂತ್ರಿ...
ಬಿಜಾಪುರ (ಛತ್ತೀಸ್‌ಗಢ) : ಹೊಸ ವರ್ಷದ ಮೊದಲ ದಿನದಂದೇ ನಾಪತ್ತೆಯಾಗಿದ್ದ ಪತ್ರಕರ್ತರೊಬ್ಬರು ಸೆಪ್ಟಿಕ್ ಟ್ಯಾಂಕ್ನಲ್ಲಿ ಶವವಾಗಿ ಶುಕ್ರವಾರ ಪತ್ತೆಯಾಗಿರುವ ಘಟನೆ ಛತ್ತೀಸ್‌ಗಢ ರಾಜ್ಯದ ಬಿಜಾಪುರ ಎಂಬಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಛತ್ತೀಸ್‌ಗಢ ಪೊಲೀಸರು...
ಛತ್ತೀಸ್ಗಡ : ಮಹಿಳಾ ಸಬಲೀಕರಣದ ಉದ್ದೇಶಕ್ಕಾಗಿ ಛತ್ತೀಸ್ಗಡ ಸರ್ಕಾರ ಜಾರಿಗೊಳಿಸಿರುವ “ಮಹತಾರಿ ವಂದನ್ ಯೋಜನೆ”ಯ ಅಡಿಯಲ್ಲಿ ಹಾಲಿವುಡ್ ನಟಿ ಸನ್ನಿ ಲಿಯೋನ್ ಅವರೂ ಫಲಾನುಭವಿಯಾಗಿದ್ದಾರೆ. ಈ ಯೋಜನೆಯ ಅಡಿಯಲ್ಲಿ ಕಳೆದ 10 ತಿಂಗಳಿನಿಂದ...
ಛತ್ತೀಸ್‌ಗಢ: ದೇಶದಲ್ಲಿ ತಾಳಿ ಕಟ್ಟಿ ಸಪ್ತಪದಿ ತುಳಿಯುವ ಮೂಲಕ ಶಾಸ್ತ್ರೋಕ್ತವಾಗಿ ಮದುವೆಗಳು ನಡೆಯುವುದು ಸಹಜ. ಇನ್ನೂ ಕೆಲವರು ಆಡಂಬರ ಇಲ್ಲದೆ ಮಂತ್ರಮಾಂಗಲ್ಯ ಅಥವಾ ಸರಳ ವಿವಾಹದ ಮೂಲಕ ವಿವಾಹವಾಗಿ ಸಮಾಜಕ್ಕೆ ಮಾದರಿಯಾಗುತ್ತಾರೆ. ಆದರೆ...