ಬೆಂಗಳೂರು: ಕೃಷಿ ಸಚಿವ ಎನ್.ಚಲುವರಾಯಸ್ವಾಮಿರವರ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ಸಾರ್ವಜನಿಕ ಪಡಿತರ ವಿತರಣಾ ವ್ಯವಸ್ಥೆಗೆ ರಾಜ್ಯದಿಂದ 50000 ಮೆಟ್ರಿಕ್ ಟನ್ ಹೆಚ್ಚುವರಿ ಅಕ್ಕಿ ಖರೀದಿಗೆ ಸಮ್ಮತಿಸಿದ್ದು ಸೂಕ್ತ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ...
ಬೆಂಗಳೂರು: ರಾಗಿ, ಜೋಳದಂತೆ ಇತರೆ ಸಿರಿಧಾನ್ಯಗಳನ್ನೂ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಸೇರ್ಪಡೆಗೊಳಿಸುವುದು ಸೇರಿದಂತೆ ರೈತರಿಗೆ ವಿವಿಧ ರೀತಿಯಲ್ಲಿ ನೆರವು ಒದಗಿಸಲು ಕೃಷಿ ಕ್ಷೇತ್ರಕ್ಕೆ ಇನ್ನಷ್ಟು ಹೆಚ್ಚಿನ ಅನುದಾನ ಮತ್ತು ಆಧ್ಯತೆ ನೀಡುವಂತೆ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರಿನಲ್ಲಿ ಇಂದು ರಾಜ್ಯ ಉನ್ನತ ಮಟ್ಟದ 64ನೇ ಒಪ್ಪಿಗೆ ಸಮಿತಿ ಸಭೆ ನಡೆಯಿತು. ಸಭೆಯಲ್ಲಿ ಸಚಿವರಾದ ಎಂ.ಬಿ. ಪಾಟೀಲ್, ಚೆಲುವರಾಯಸ್ವಾಮಿ, ಪ್ರಿಯಾಂಕ್ ಖರ್ಗೆ, ಮುಖ್ಯ ಕಾರ್ಯದರ್ಶಿ...
ಸಮ್ಮೇಳನದ ವೇದಿಕೆ ಆವರಣದಲ್ಲಿ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಎನ್ ಚಲುವರಾಯಸ್ವಾಮಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರೆ,
ರಾಜ್ಯ ಕನ್ನಡ ಸಾಹಿತ್ಯ...
ಬೆಳಗಾವಿ: ಕಲಬುರಗಿ ಜಿಲ್ಲೆಯಲ್ಲಿ ಬೆಳೆಯುವ ತೊಗರಿಗೆ ಜಿ.ಐ.ಟ್ಯಾಗ್ (ಕ್ಲಾಸ್-31)ಪ್ರಮಾಣಪತ್ರದೊರೆತಿದ್ದು, ಇದಕ್ಕೆಶೇ.20-25 ರಷ್ಟು ಹೆಚ್ಚಿನ ಬೆಂಬಲ ಬೆಲೆ ನಿಗದಿ ಪಡಿಸಲು ಕೇಂದ್ರದ ಕೃಷಿ ವೆಚ್ಚ ಮತ್ತು ಬೆಲೆ ಆಯೋಗವನ್ನು (Commission for Agriculture Crops...
ಬೆಂಗಳೂರು: ಆಧುನಿಕ ತಂತ್ರಜ್ಞಾನದೊಂದಿಗಿನ ಸಮಗ್ರ ಬೇಸಾಯ ಅಳವಡಿಕೆ ಸುಸ್ಥಿರ ಹಾಗೂ ಲಾಭದಾಯಕ ಕೃಷಿಗೆ ದಾರಿಯಾಗಿದೆ ರೈತರು ಈ ನಿಟ್ಟಿನಲ್ಲಿ ಗಮನ ಹರಿಸುವ ಅಗತ್ಯವಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ...
ರಾಜ್ಯದಲ್ಲಿ ಸುರಿದ ಸತತ ಮಳೆಯಿಂದ ಜಿಲ್ಲೆಗಳಲ್ಲಿ ಆಗಿರುವ ಮಳೆಹಾನಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿಗಳ ಜೊತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಡಿಯೋ ಸಂವಾದ ನಡೆಸಿ ಮಾಹಿತಿ ಪಡೆದರು.
ಕೃಷಿ ಸಚಿವ...
ಬೆಂಗಳೂರು: ಕರ್ನಾಟಕ ರಾಜ್ಯ ಬೀಜ ನಿಗಮದ ವತಿಯಿಂದ ಎಲ್ಲಾ ಶೇರುದಾರರಿಗೆ ಶೇಕಡಾ 30 ರಷ್ಟು ಲಾಭಾಂಶ ನೀಡಲು ನಿರ್ಧರಿಸಲಾಗಿದ್ದು, 8360 ಷೇರುದಾರರಿಗೆ 138 ಲಕ್ಷ ರೂ. ದೊರೆಯಲಿದೆ ಎಂದು ಕೃಷಿ ಸಚಿವ ಎನ್....