ಚೆನ್ನೈ: ಖ್ಯಾತ ಸಾಹಿತಿ ದೇವನೂರ ಮಹಾದೇವ ಅವರಿಗೆ ತಮಿಳುನಾಡು ಸರ್ಕಾರ ವೈಕಂ ಪ್ರಶಸ್ತಿ ಘೋಷಿಸಿದೆ. ಇದು ದಮನಿತ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ ವ್ಯಕ್ತಿಗಳಿಗೆ ತಮಿಳುನಾಡು ಸರ್ಕಾರ ಘೋಷಿಸಿರುವ ಪ್ರಶಸ್ತಿಯಾಗಿದೆ. ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್...
ಹೈದರಾಬಾದ್: ಮೆಗಾಸ್ಟಾರ್ ಚಿರಂಜೀವಿ ನಟಿಸಿರುವ ಚಿತ್ರಗಳೆಲ್ಲವೂ ಸತತ ಸೋಲುಗಳನ್ನು ಕಾಣುತ್ತಿವೆ. ಸಿನಿಮಾ ಉದ್ಯಮದಲ್ಲಿ 50 ವರ್ಷ ಪೂರ್ಣಗೊಳಿಸಿರುವ ಅವರ ವೃತ್ತಿ ಜೀವನದಲ್ಲಿ ಇಂತಹ ಸೋಲನ್ನು ಇದೇ ಮೊದಲ ಭಾರಿ ಕಂಡಿದ್ದಾರೆ. 2022 ರಲ್ಲಿ...
ಬೆಂಗಳೂರು: ತಮಿಳುನಾಡಿನ ಚೆನ್ನೈ ನಲ್ಲಿ ನಿರ್ಮಾಣಗೊಳ್ಳಲಿರುವ ಗಾಯಕ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಸ್ಮಾರಕ ಮತ್ತು ವಸ್ತು ಸಂಗ್ರಹಾಲಯಕ್ಕಾಗಿ ನಿಧಿ ಸಂಗ್ರಹಿಸುವ ಉದ್ದೇಶದಿಂದ ಡಿಸೆಂಬರ್ 8ರಂದು ನಗರದ ಕನಕಪುರ ರಸ್ತೆಯಲ್ಲಿರುವ ಪ್ರೆಸ್ಟೀಜ್ ಸೆಂಟರ್ ಫಾರ್...
ಚೆನ್ನೈ: ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ತೀವ್ರ ವಾಯುಭಾರ ಕುಸಿತ ಉಂಟಾಗಿ ಫೆಂಗಲ್ ಚಂಡಮಾರುತ ರೂಪುಗೊಂಡಿದೆ. ಇದರ ಪರಿಣಾಮ ಉತ್ತರ ತಮಿಳುನಾಡಿನ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಸುರಿಯುತ್ತಿದೆ.
ಈ ಚಂಡಮಾರುತ ಪುದುಚೇರಿಗೆ...
ಚೆನ್ನೈ; ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್ ಚಂಡಮಾರುತದ ಪರಿಣಾಮ ಭಾರೀ ಮಳೆಯಾಗುವ ಮುನ್ಸೂಚನೆ ಇರುವುದರಿಂದ ತಮಿಳುನಾಡು ಮತ್ತು ಪುದುಚೇರಿಯ ಕೆಲವು ಭಾಗಗಳಲ್ಲಿ ಶಾಲಾ ಕಾಲೇಜುಗಳಿಗೆ ಶುಕರವಾರ ರಜೆ ನೀಡಲಾಗಿದೆ. ಚೆನ್ನೈ, ಚೆಂಗಲ್ಪಟ್ಟು ಮತ್ತು ಕಡಲೂರಿನಲ್ಲಿ...
ಚೆನ್ನೈ: ಭಾಷಾ ಹೇರಿಕೆ ವಿವಾದಕ್ಕೆ ಭಾರತೀಯ ಜೀವ ವಿಮಾ ನಿಗಮ'(LIC) ಇದೀಗ ಹೊಸದಾಗಿ ಸೇರ್ಪಡೆಯಾಗಿದೆ. ಇಂಗ್ಲಿಷ್ ಬದಲು ಹಿಂದಿಯನ್ನು ವೆಬ್‌ಸೈಟ್ನ ಡಿಫಾಲ್ಟ್ ಭಾಷೆಯಾಗಿ ಬಳಸಿರುವುದಕ್ಕೆ ತಮಿಳುನಾಡಿನಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ತಮಿಳುನಾಡಿನ ಮುಖ್ಯಮಂತ್ರಿ...
ಚೆನ್ನೈ: ಖ್ಯಾತ ಸಂಗೀತಗಾರ ಟಿಎಂ ಕೃಷ್ಣ ಅವರಿಗೆ ಎಂ.ಎಸ್ ಸುಬ್ಬುಲಕ್ಷ್ಮಿ ಅವರ ಹೆಸರಿನಲ್ಲಿ ಸಂಗೀತ ಕಲಾನಿಧಿ ಪ್ರಶಸ್ತಿ ನೀಡಲು ಮದ್ರಾಸ್ ಹೈಕೋರ್ಟ್ ದಿ ಹಿಂದೂ ಪತ್ರಿಕೆಗೆ ಇಂದು ನಿರ್ಬಂಧ ವಿಧಿಸಿದೆ. ಸಂಗೀತ ಕಲಾನಿಧಿ...
ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈನ ಕಲೈನರ್ ಸೆಂಟಿನರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ (ಕೆಸಿಎಂಎಸ್ಎಚ್) ಕರ್ತವ್ಯದಲ್ಲಿ ನಿರತರಾಗಿದ್ದ ವೈದ್ಯರೊಬ್ಬರ ಮೇಲೆ ರೋಗಿಯೊಬ್ಬರ ಸಂಬಂಧಿಕರು ಹಲ್ಲೆ ನಡೆಸಿರುವ ಘಟನೆಯನ್ನು ಖಂಡಿಸಿ ತಮಿಳುನಾಡು ಸರ್ಕಾರಿ ವೈದ್ಯರ ಸಂಘ...
ಬೆಂಗಳೂರು: ಮೆಡಿಕಲ್ ಸೀಟು ಕೊಡಿಸುವುದಾಗಿ ಐವರು ವಿದ್ಯಾರ್ಥಿಗಳ ಪೋಷಕರಿಂದ 6.38 ಕೋಟಿ ರೂ. ಪಡೆದು ವಂಚಿಸಿರುವ ಆರೋಪದ ಮೇಲೆ ಚೆನ್ನೈ ನಿವಾಸಿ ಮಹಿಳೆ ಅನ್ನಾ ಜಾಕಬ್ ವಿರುದ್ಧ ಸಿಸಿಬಿ ಪೊಲೀಸರು ಎಫ್ ಐ...
ನೈರುತ್ಯ ರೈಲ್ವೆಯು ಬೆಂಗಳೂರಿನಿಂದ ಚೆನ್ನೈ, ಹುಬ್ಬಳ್ಳಿ ಮಂಗಳೂರು ನಡುವೆ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಅಧಿಕವಾಗುತ್ತಿರುವ ಪ್ರಯಾಣಿಕರ ಸಂಖ್ಯೆಯನ್ನು ನಿರ್ವಹಿಸಲು ವಿಶೇಷ ರೈಲು ಓಡಿಸಲು ನಿರ್ಧರಿಸಲಾಗಿದೆ.ಹಬ್ಬದ ವಿಶೇಷವಾಗಿ ಜನದಟ್ಟಣೆಯನ್ನು ಕಡಿಮೆ ಮಾಡಲು ಮತ್ತು ಸಾರ್ವಜನಿಕರಿಗೆ...