- Advertisement -spot_img

TAG

Chief Minister

ಜನರ ಸೇವೆಗೆ ಸಿಕ್ಕ ಅವಕಾಶದ ಭಾಗ್ಯಕ್ಕೆ ರಾಜ್ಯದ ಜನತೆಗೆ ಚಿರಋಣಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಡಿ.ದೇವರಾಜ ಅರಸರು ಅವರು ಮುಖ್ಯಮಂತ್ರಿಗಳಾಗಿ ಏಳು ವರ್ಷ ಏಳು ತಿಂಗಳು ಇಪ್ಪತ್ತಮೂರು ದಿನಗಳ ಕಾಲ ಈ ರಾಜ್ಯದ ಜನರ ಸೇವೆ ಮಾಡಿದ್ದಾರೆ. ಅದಕ್ಕಿಂತಲೂ ಹೆಚ್ಚಿನ ಅವಧಿಗೆ ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸುವ ಅವಕಾಶವನ್ನು...

ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ: ಸಿ.ಎಂ.ಸಿದ್ದರಾಮಯ್ಯ

ಚಾಮರಾಜನಗರ: ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ...

ಸಿದ್ದರಾಮಯ್ಯ ಅವರಿಗೆ ಗಡುವು ನಿಗದಿಪಡಿಸಿಲ್ಲ: ಗೃಹ ಸಚಿವ ಪರಮೇಶ್ವರ್‌ ಸ್ಪಷ್ಟನೆ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆ ನಂತರ ಮುಖ್ಯಮಂತ್ರಿ ಹುದ್ದೆಗೆ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿದಾಗ ಅವರಿಗೆ ಯಾವುದೇ ಗಡುವು ನಿಗದಿಪಡಿಸಿರಲಿಲ್ಲ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸಮಾಜ ಕಲ್ಯಾಣ ಸಚಿವ...

ಎಸ್ಐಟಿ ಅಂತಿಮ ವರದಿ ಕೊಡುವಂತೆ ಒತ್ತಡ ಹೇರಬಾರದು | ಮಂಗಳೂರಿನಲ್ಲಿ ಸಿ ಎಂ ಗೆ ಮಹಿಳಾ ದೌರ್ಜನ್ಯ ವಿರೋಧಿ ವೇದಿಕೆಯ ಸದಸ್ಯೆಯರ ಆಗ್ರಹ

ಮಂಗಳೂರು : ಧರ್ಮಸ್ಥಳದಲ್ಲಿ ಅತ್ಯಾಚಾರ, ಮಹಿಳೆಯರ ಅಸಹಜ ಸಾವು, ನಾಪತ್ತೆ, ಕೊಲೆ, ಇತ್ಯಾದಿ ಹಿಂಸೆಯ ಪ್ರಕರಣಗಳ ಕುರಿತು ಸಮಗ್ರ ತನಿಖೆ ಕೈಗೊಳ್ಳುವಂತೆ ಎಸ್‌ಐಟಿಗೆ ನಿರ್ದೇಶನ ನೀಡಬೇಕೆಂದು ಸರ್ಕಾರವನ್ನು ಆಗ್ರಹಿಸಿ ಮಂಗಳೂರಿನ ʼಮಹಿಳಾ ದೌರ್ಜನ್ಯ...

ಬಿಹಾರ ಚುನಾವಣೆ: ಆರ್‌ ಜೆಡಿ ಮುಖಂಡ ತೇಜಸ್ವಿ ಯಾದವ್‌ ಇಂಡಿಯಾ ಬಣದ ಮುಖ್ಯಮಂತ್ರಿ ಅಭ್ಯರ್ಥಿ

ಪಾಟ್ನಾ:  ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖಂಡ, ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರನ್ನು ಬಿಹಾರ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ವಿರೋಧ ಪಕ್ಷಗಳ ಇಂಡಿಯಾ ಬಣ ಇಂದು ಘೋಷಿಸಿದೆ. ಹಿರಿಯ ಕಾಂಗ್ರೆಸ್ ನಾಯಕ ಅಶೋಕ್ ಗೆಹ್ಲೋಟ್...

ನಾನು ಸಿಎಂ ಆಗುವ ಕಾಲ ಸನ್ನಿಹಿತವಾಗಿದೆ ಎಂದು ಹೇಳಿಯೇ ಇಲ್ಲ; ಡಿಸಿಎಂ ಡಿಕೆ ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಮುಖ್ಯಮಂತ್ರಿ ಆಗುವ ಕಾಲ ಸನ್ನಿಹಿತವಾಗಿದೆ ಎಂದು ನಾನು ಹೇಳಿಯೇ ಇಲ್ಲ. ಇದು ಕೇವಲ ಮಾಧ್ಯಮಗಳ ಕಪೋಲಕಲ್ಪಿತ ಸೃಷ್ಟಿಯಾಗಿದ್ದು ನನ್ನ ಹೇಳಿಕೆಯನ್ನು ತಿರುಚಿ ಪ್ರಸಾರ ಮಾಡಲಾಗುತ್ತಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌...

30 ದಿನ ಜೈಲಿನಲ್ಲಿದ್ದರೆ 31ನೇ ದಿನ ಪಿಎಂ, ಸಿಎಂ, ಕೇಂದ್ರ ಹಾಗೂ ರಾಜ್ಯಗಳ ಸಚಿವರ ಅಧಿಕಾರ ಕಟ್‌

ನವದೆಹಲಿ: ಪ್ರಧಾನಿ, ಮುಖ್ಯಮಂತ್ರಿ, ಕೇಂದ್ರ ಹಾಗೂ ರಾಜ್ಯಗಳ ಸಚಿವರು 30 ದಿನಗಳ ಕಾಲ ಬಂಧನದಲ್ಲಿದ್ದರೆ ಅಥವಾ ಅಥವಾ ಕನಿಷ್ಠ 5 ವರ್ಷ ಜೈಲು ಶಿಕ್ಷೆಗೊಳಗಾಗಿದ್ದರೆ ಅವರನ್ನು ಅಧಿಕಾರದಿಂದ ಪದಚ್ಯುತಗೊಳಿಸಲು ಅವಕಾಶ ಕಲ್ಪಿಸುವ ಮೂರು...

ಶಾಸಕರ ಎಲೆಕ್ಟ್‌ ಮಾಡಿದ ನಂತರವೇ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ: ಸಚಿವ ಮಹಾದೇವಪ್ಪ

ಮುಖ್ಯಮಂತ್ರಿ ಬದಲಾವಣೆ ನನ್ನ ಕೈಯಲ್ಲೂ ಇಲ್ಲ, ಧರ್ಮಗುರುಗಳ ಕೈಯಲ್ಲೂ ಇಲ್ಲ. ಶಾಸಕರ ಬೆಂಬಲ ನಂತರವೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾರೆ. ಸಿಎಂ ಸ್ಥಾನನ ಅವರಿಗೆ ಕೊಡಿ ಇವರಿಗೆ ಕೊಡಿ ಅನ್ನೊಕೆ ಅದೇನು ಕಡಲೆಪುರಿನಾ? ಎಂದು ಸಮಾಜ...

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ನಿಧನ

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಮನೋಹರ್ ಜೋಶಿ ಅವರು ಇಂದು (ಶುಕ್ರವಾರ) ಬೆಳಗ್ಗೆ ನಿಧನರಾಗಿದ್ದಾರೆ. 86 ವರ್ಷ ವಯಸ್ಸಿನ ಜೋಶಿ ಅವರು ಹೃದಯ ಸಂಬಂದಿ ಖಾಯಿಲೆಯಿಂದ ಫೆಬ್ರವರಿ 21 ರಂದು ಆಸ್ಪತ್ರೆಗೆ ದಾಖಲಾಗಿದ್ದರು.‌ ಮಾಜಿ ಲೋಕಸಭಾ...

ಜಾರ್ಖಂಡ್ ಮುಖ್ಯಮಂತ್ರಿಯ ದೆಹಲಿ ನಿವಾಸದ ಮೇಲೆ ಇ ಡಿ ಅಧಿಕಾರಿಗ ರೈಡ್

ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರ ದೆಹಲಿ ನಿವಾಸವನ್ನು ಶೋಧಿಸಿದ ಜಾರಿ ನಿರ್ದೇಶನಾಲಯವು 36 ಲಕ್ಷ ರೂಪಾಯಿ, ಒಂದು ಎಸ್‌ಯುವಿ ಕಾರು ಮತ್ತು ಕೆಲವು ದಾಖಲೆಗಳನ್ನು ವಶಪಡಿಸಿಕೊಂಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ....

Latest news

- Advertisement -spot_img