ಚಿಕ್ಕಬಳ್ಳಾಪುರ: ಗುಡಿಬಂಡೆ ಸಮೀಪ ಸಂಭವಿಸಿದ ಭೀಕರ ಅಮಘಾತದಲ್ಲಿ ಪತ್ರಕರ್ತ ಭರತ್ ಅಸು ನೀಗಿದ್ದಾರೆ. ಭರತ್ (32) ಬೆಂಗಳೂರಿನ ದಿನ ಪತ್ರಿಕೆಯಲ್ಲಿ ವಿಶೇಷ ವರದಿಗಾರರಾಗಿ ಕೆಲಸ ಮಾಡುತಿದ್ದರು. ಬೆಂಗಳೂರಿನಲ್ಲಿ ವಾಸವಿದ್ದ ಭರತ್, ವಾರಾಂತ್ಯದ ಹಿನ್ನೆಲೆಯಲ್ಲಿ...
ಚಿಕ್ಕಬಳ್ಳಾಪುರ: ಸಿಎನ್‌ಜಿ ಗ್ಯಾಸ್ ಸಿಲಿಂಡರ್ ಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರ ಸಮೀಪದ ಹುನೇಗಲ್ ಗ್ರಾಮದ ಬಳಿ ಸಂಭವಿಸಿದೆ.ಈ ಅಗ್ನಿ ಅವಘಡದಲ್ಲಿ...
ಚಿಕ್ಕಬಳ್ಳಾಪುರ: ಬೆಂಗಳೂರಿಗೆ ಇಂಟರ್ನ್ ಶಿಫ್‌ಗೆ ಎಂದು ಪ್ರತಿದಿನ ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಪಶು ವೈದ್ಯಕೀಯ ವಿದ್ಯಾರ್ಥಿನಿ ಅಪಘಾತಕ್ಕೆ ಬಲಿಯಾಗಿ ದಾರುಣ ಸಾವನ್ನಪ್ಪಿದ್ದಾರೆ. ಈ ದುರಂತ ಇಂದು ಬೆಳಗ್ಗೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಯೋಗಿತಾ ಮೃತ...
ಚಿಕ್ಕಬಳ್ಳಾಪುರ: ನೋಯ್ಡಾದಿಂದ ಬೆಂಗಳೂರಿಗೆ ಕಂಟೇನರ್‌ನಲ್ಲಿ ಸಾಗಿಸುತ್ತಿದ್ದ ಎಂ.ಐ ಕಂಪನಿಯ ಸುಮಾರು ರೂ. 3 ಕೋಟಿ ಮೌಲ್ಯದ ಮೊಬೈಲ್‌ಗಳುಕಳ್ಳತನವಾಗಿವೆ. ಈ ಸಂಬಂಧ ತಾಲ್ಲೂಕಿನ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಕಂಪನಿಯು ದೂರು ದಾಖಲಿಸಿದೆ.
ಕಂಟೇನರ್‌ನಲ್ಲಿ 6,660 ಮೊಬೈಲ್‌ಗಳು...
ನನ್ನ ಸವಾಲನ್ನು ಸ್ವೀಕರಸಿಲ್ಲ ನಾನು ಯಾಕೆ ರಾಜೀನಾಮೆ ಕೊಡ್ಬೇಕು. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕಾಂಗ್ರೆಸ್ ಶಾಸಕ (Congress) ಪ್ರದೀಪ್ ಈಶ್ವರ್ (Pradeep Eshwar) ಹೇಳಿದ್ದಾರೆ.
ಪ್ರದೀಪ್ ಈಶ್ವರ್ ರಾಜೀನಾಮೆ ನೀಡಬೇಕೆಂಬ...
ಬಾಗೇಪಲ್ಲಿ: ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.
ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಬಾಗೇಪಲ್ಲಿಯಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಜನಸಮಾವೇಶದಲ್ಲಿ...