ಚಿಕ್ಕಬಳ್ಳಾಪುರ : ಅಪಘಾತದಲ್ಲಿ ನವ ವಿವಾಹಿತೆ ಸೇರಿದಂತೆ ಓರ್ವ ಸಂಬಂಧಿ ಮೃತಪಟ್ಟಿದ್ದು, ಪತಿಗೆ ಗಂಭೀರ ಗಾಯಗಳಾಗಿವೆ.ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ ಕ್ರಾಸ್ ಬಳಿ ಕಂಟೇನರ್ಗೆ ಕಾರು ಡಿಕ್ಕಿ ಹೊಡೆದ ರಭಸಕ್ಕೆ ಸ್ಥಳದಲ್ಲೇ 5 ತಿಂಗಳ...
ಚಿಕ್ಕಬಳ್ಳಾಪುರ: ಬಿಜೆಪಿಯವರಿಗೆ ಸುಳ್ಳು ಹೇಳಿ ಜನರ ದಾರಿ ತಪ್ಪಿಸುವುದು ಮತ್ತು ರಾಜಕೀಯವಾಗಿ ರಾಜೀನಾಮೆ ಕೇಳುವುದು ಬಿಜೆಪಿಯವರಿಗೆ ಅಭ್ಯಾಸವಾಗಿದೆ. ಎಲ್ಲ ವಿಷಯಗಳಲ್ಲೂ ರಾಜಕೀಯ ಮಾಡುವುದೇ ಬಿಜೆಪಿ ಉದ್ದೇಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಅವರು...
ಚಿಕ್ಕಬಳ್ಳಾಪುರ: ನಂದಿ ಗಿರಿಧಾಮಕ್ಕೆ ರೋಪ್ ವೇ ಯೋಜನೆ ಭರದಿಂದ ಸಾಗಿದ್ದು, ಕೆಲವೇ ತಿಂಗಳಲ್ಲಿ ಬೆಟ್ಟಕ್ಕೆ ಖಾಸಗಿ ವಾಹನಗಳ ಸಂಚಾರವನ್ನು ನಿಷೇಧಿಸಲು ಚಿಂತನೆ ನಡೆಸಲಾಗಿದೆ. ನಂದಿ ಬೆಟ್ಟದ ಮೇಲಿನ ಎರಡು ಎಕರೆ ಭೂಮಿಯನ್ನು ರೋಪ್...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲ್ಲೂಕಿನ ಬಂಡಿರಾಮನಹಳ್ಳಿ, ಕನಗಾನಕೊಪ್ಪ, ರಾಯನಕಲ್ಲು ಗ್ರಾಮಗಳ ಸಮೀಪದ ಬೆಟ್ಟಗುಡ್ಡಗಳಲ್ಲಿ ಕಲ್ಲು ಗಣಿಗಾರಿಕೆ ಹಾಗೂ ಗಣಿಗಾರಿಕೆ ಲಾರಿಗಳ ಓಡಾಟಕ್ಕೆ ದಾರಿ ಕಲ್ಪಿಸುವ ಸಂಬಂಧ ಎರಡು ಗುಂಪುಗಳ ನಡುವೆ ಬುಧವಾರ ಮಾರಾಮಾರಿ ನಡೆದಿದೆ....
ಚಿಕ್ಕಬಳ್ಳಾಪುರ: ವಿಶ್ವ ಪ್ರಸಿದ್ಧ ಪ್ರವಾಸಿ ತಾಣ ನಂದಿ ಬೆಟ್ಟಕ್ಕೆ ಇದೇ 24 ರಿಂದ ಏಪ್ರಿಲ್ 25ರವರೆಗೂ ವಾರಾಂತ್ಯ ಹೊರತುಪಡಿಸಿ ಉಳಿದ ದಿನಗಳಲ್ಲಿ ವಾಹನ ಸಂಚಾರಕ್ಕೆ ಜಿಲ್ಲಾಡಳಿತದ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ.
ತಾಲ್ಲೂಕಿನ ನಂದಿಗಿರಿಧಾಮದ...
ಬಾಗೇಪಲ್ಲಿ: ರಾಜ್ಯದ ವಿವಿಧ ಭಾಗಗಳಲ್ಲಿ ಕೊಲೆ, ದರೋಡೆ, ಸುಲಿಗೆ ಕಳ್ಳತನದ ಪ್ರಕರಣಗಳಲ್ಲಿ ನ್ಯಾಯಾಲಯಗಳಿಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಕುಖ್ಯಾತ ದರೋಡೆಕೋರ ಮಹಮ್ಮದ್ ಖಲೀಲ್ ವುಲ್ಲಾ ಆಲಿಯಾಸ್ ಬಾಂಬೆ ಸಲೀಂ ಸೇರಿದಂತೆ 8 ಮಂದಿಯನ್ನು...
ಚಿಕ್ಕಬಳ್ಳಾಪುರ: ಗುಡಿಬಂಡೆ ಸಮೀಪ ಸಂಭವಿಸಿದ ಭೀಕರ ಅಮಘಾತದಲ್ಲಿ ಪತ್ರಕರ್ತ ಭರತ್ ಅಸು ನೀಗಿದ್ದಾರೆ. ಭರತ್ (32) ಬೆಂಗಳೂರಿನ ದಿನ ಪತ್ರಿಕೆಯಲ್ಲಿ ವಿಶೇಷ ವರದಿಗಾರರಾಗಿ ಕೆಲಸ ಮಾಡುತಿದ್ದರು. ಬೆಂಗಳೂರಿನಲ್ಲಿ ವಾಸವಿದ್ದ ಭರತ್, ವಾರಾಂತ್ಯದ ಹಿನ್ನೆಲೆಯಲ್ಲಿ...
ಚಿಕ್ಕಬಳ್ಳಾಪುರ: ಸಿಎನ್‌ಜಿ ಗ್ಯಾಸ್ ಸಿಲಿಂಡರ್ ಗಳನ್ನು ಸಾಗಿಸುತ್ತಿದ್ದ ಕ್ಯಾಂಟರ್‌ಗೆ ಗ್ರಾನೈಟ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೆಂಕಿ ಹೊತ್ತಿ ಉರಿದ ಘಟನೆ ಚಿಕ್ಕಬಳ್ಳಾಪುರ ಸಮೀಪದ ಹುನೇಗಲ್ ಗ್ರಾಮದ ಬಳಿ ಸಂಭವಿಸಿದೆ.ಈ ಅಗ್ನಿ ಅವಘಡದಲ್ಲಿ...
ಚಿಕ್ಕಬಳ್ಳಾಪುರ: ಬೆಂಗಳೂರಿಗೆ ಇಂಟರ್ನ್ ಶಿಫ್‌ಗೆ ಎಂದು ಪ್ರತಿದಿನ ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದ ಪಶು ವೈದ್ಯಕೀಯ ವಿದ್ಯಾರ್ಥಿನಿ ಅಪಘಾತಕ್ಕೆ ಬಲಿಯಾಗಿ ದಾರುಣ ಸಾವನ್ನಪ್ಪಿದ್ದಾರೆ. ಈ ದುರಂತ ಇಂದು ಬೆಳಗ್ಗೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಯೋಗಿತಾ ಮೃತ...
ಚಿಕ್ಕಬಳ್ಳಾಪುರ: ನೋಯ್ಡಾದಿಂದ ಬೆಂಗಳೂರಿಗೆ ಕಂಟೇನರ್‌ನಲ್ಲಿ ಸಾಗಿಸುತ್ತಿದ್ದ ಎಂ.ಐ ಕಂಪನಿಯ ಸುಮಾರು ರೂ. 3 ಕೋಟಿ ಮೌಲ್ಯದ ಮೊಬೈಲ್‌ಗಳುಕಳ್ಳತನವಾಗಿವೆ. ಈ ಸಂಬಂಧ ತಾಲ್ಲೂಕಿನ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಕಂಪನಿಯು ದೂರು ದಾಖಲಿಸಿದೆ.
ಕಂಟೇನರ್‌ನಲ್ಲಿ 6,660 ಮೊಬೈಲ್‌ಗಳು...