- Advertisement -spot_img

TAG

Chikkamagaluru

ಈ ಎರಡೂ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್; ಬೆಂಗಳೂರಿನಲ್ಲಿ ಇಂದು ನಾಳೆ ಮೋಡ ಕವಿದ ವಾತಾವರಣ

ಬೆಂಗಳೂರು: ಮಲೆನಾಡು ಭಾಗದಲ್ಲಿ ಶುಕ್ರವಾರ ಭಾರೀ ಮಳೆಯಾಗುವ ಮುನ್ಸೂಚನೆ ಕಂಡು ಬಂದಿದೆ. ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ...

ಮಲೆನಾಡಿನಲ್ಲಿ ಮತ್ತೆ ನಕ್ಸಲರು ಪ್ರತ್ಯಕ್ಷ: ಕೂಂಬಿಂಗ್‌ ಆರಂಭಿಸಿದ ಎಎನ್ಎಫ್; ಸ್ಥಳೀಯರಲ್ಲಿ ಆತಂಕ

ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿ ಸಮೀಪದ ಪ್ರದೇಶಗಳಿಗೆ ನಕ್ಸಲರು ಭೇಟಿ ನೀಡಿರುವ ಮಾಹಿತಿ ಆಧರಿಸಿ ನಕ್ಸಲ್ ನಿಗ್ರಹ ಪಡೆ (ಎಎನ್ಎಫ್) ಸಿಬ್ಬಂದಿ ಕೂಂಬಿಂಗ್ ಕಾರ್ಯಾಚರಣೆ ಆರಂಭಿಸಿದ್ದು, ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು...

ಹತ್ತು ವರ್ಷ ಕಳೆದರೂ ಮುಗಿಯದ ಮಹಿಳೆ ಹತ್ಯೆ ಪ್ರಕರಣ: ನಂದಿನಿ ಲೇಔಟ್ ಪೊಲೀಸರ ನಿರ್ಲಕ್ಷ್ಯ!

ಕಳೆದ ಹತ್ತು ವರ್ಷದ ಹಿಂದೆ ನಡೆದ ಮಹಿಳೆಯೊಬ್ಬರ ಹತ್ಯೆ ಪ್ರಕರಣಕ್ಕೆ ಇಂದಿಗೂ ಮುಕ್ತಿ ನೀಡಿಲ್ಲದಿರುವ ಘಟನೆ ಬೆಂಗಳೂರಿನ ನಂದಿನ ಲೇಔಟ್ ಠಾಣೆಯಲ್ಲಿ ನಡೆದಿದೆ.  ನಮಗೆ ನ್ಯಾಯ ಸಿಗುತ್ತದೆ, ನಮ್ಮ ಮಗಳ ಆತ್ಮಕ್ಕೆ ಶಾಂತಿ...

ಆಗಸ್ಟ್ 3ವರೆಗೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕುರಿತು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಉಡುಪಿ ಭಾಗದಲ್ಲಿ ಮುಂದಿನ ಆಗಸ್ಟ್ 3 ವರೆಗೂ ವ್ಯಾಪಕ ಮಳೆ ಮುನ್ಸೂಚನೆ ನೀಡಿದೆ. ಕರ್ನಾಟಕದ ಕರಾವಳಿ ಭಾಗದಲ್ಲಿ...

ಕರ್ನಾಟಕದಲ್ಲಿ ಮುಂದುವರಿದ ಮಳೆ: ಮತ್ತೆ ರಾಜ್ಯದ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ; ಹವಾಮಾನ ಇಲಾಖೆ ಎಚ್ಚರ

ಕರ್ನಾಟಕದಲ್ಲಿ ಕಳೆದ ಒಂದು ತಿಂಗಳಿನಿಂದ ಬೀಳುತ್ತಿರುವ ಭರ್ಜರಿ ಮಳೆಯಿಂದಾಗಿ ಒಂದು ಕಡೆ ಸಂತಸ ಸುದ್ದಿಯಾದರೆ ಮತ್ತೊಂದೆಡೆ ಅವಾಂತರವೇ ಸೃಷ್ಟಿಯಾಗಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಬಿಟ್ಟುಬಿಡದೇ ಮಳೆ ಸುರಿಯುತ್ತಲೇ ಇದೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ...

ಚಿಕ್ಕಮಗಳೂರು: ಭದ್ರಾ ನದಿಯಲ್ಲಿ ಮುಳುಗುತ್ತಿದ್ದ 30 ಹಸುಗಳ ರಕ್ಷಣೆ

ಬೆಂಗಳೂರು: ಭದ್ರಾ ನದಿಯಲ್ಲಿ ಸಿಲುಕಿ ಮುಳುಗಿ ಪ್ರಾಣ ಕಳೆದುಕೊಳ್ಳುತ್ತಿದ್ದ 30ಕ್ಕೂ‌ಹೆಚ್ಚು ಹಸುಗಳನ್ನು ರಕ್ಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲ್ಲೂಕಿನ ಹೊನ್ನೆಕೂಡಿಗೆ ಸಾಲೂರು ಬಳಿ ಸಾವಿನಂಚಿಗೆ ತಲುಪಿದ್ದ ಹಸುಗಳನ್ನು ರಕ್ಷಿಸಲಾಗಿದೆ. ನದಿ ಮಧ್ಯದ ದ್ವೀಪದಂತಹ ಸ್ಥಳಕ್ಕೆ ಹೋಗಿದ್ದ...

40 ಪ್ರಯಾಣಿಕರಿದ್ದ ಐರಾವತ ಬಸ್​ಗೆ ಬೆಂಕಿ: ಸುಟ್ಟು ಕರಕಲು, ಪ್ರಯಾಣಿಕರು ಸೇಫ್

40‌ ಪ್ರಯಾಣಿಕರಿದ್ದ ಸರ್ಕಾರಿ ಐರಾವತ ಬಸ್​ನಲ್ಲಿ​​ ರಸ್ತೆ ಮಧ್ಯೆ ಬೆಂಕಿ ಕಾಣಿಸಿಕೊಂಡು ಸುಟ್ಟು ಕರಕಲಾಗಿರುವ ಘಟನೆ ಇಂದು ಮುಂಜಾನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ನಡೆದಿದೆ. ಡ್ರೈವರ್-ಕಂಡಕ್ಟರ್ ಸೇರಿ 40 ಜ‌ನ ಪ್ರಯಾಣಿಕರಿದ್ದ ಐರಾವತ ಎಸಿ...

ಕೃಪೆ ತೋರಿದ ವರುಣರಾಯ: ರಾಜ್ಯದ ಹಲವೆಡೆ ಅಬ್ಬರದ ಮಳೆ

ಬೆಂಗಳೂರು: ರಣಬಿಸಿಲಿನಿಂದ ಕಂಗೆಟ್ಟಿದ್ದ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಸುರಿದು ಧರೆ ತಂಪಾಗಿದೆ. ಈ ಬಾರಿ ಅತಿಹೆಚ್ಚು ತಾಪಮಾನ ಕಂಡಿದ್ದ ಕಲ್ಬುರ್ಗಿ ಜಿಲ್ಲೆಯಲ್ಲಿ ಧಾರಕಾರ ಮಳೆಯಾಗಿದೆ. ಕಲ್ಬುರ್ಗಿ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗಿದೆ....

ರಾಜ್ಯದಲ್ಲಿ ಮಂಗನ ಕಾಯಿಲೆಗೆ ಇಬ್ಬರು ಬಲಿ : 12 ದಿನಗಳಲ್ಲಿ 25 ಪ್ರಕರಣ ದಾಖಲು!

ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ  ಜಿಲ್ಲೆಯಲ್ಲಿ ದಿನೇ ದಿನೇ ಮಂಗನ ಕಾಯಿಲೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಜನರದಲ್ಲಿ ಆತಂಕ ಮನೆ ಮಾಡಿದೆ. ಜನವರಿ 1 ರಿಂದ ಫೆಬ್ರವರಿ 2 ರವರೆಗೆ ರಾಜ್ಯದಲ್ಲಿ  ಇಬ್ಬರು...

ಚಿಕ್ಕಮಗಳೂರು | ಯುವತಿಗೆ ಚಾಕಲೇಟ್ ಕೊಟ್ಟಿದೇ ತಪ್ಪಾಯ್ತಾ? : ಮುಸ್ಲಿಂ ಯುವಕನ ಮೇಲೆ ಗುಂಪು ಹಲ್ಲೆ!

ಚಿಕ್ಕಮಳೂರು ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿರುವುದು ಕಂಡುಬಂದಿದೆ. ಮುಸಲ್ಮಾನ ಯುವಕನೋರ್ವನ ಮೇಲೆ ಯುವಕರ ಗುಂಪು‌ ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಪ್ರದರ್ಶಿಸಿದ್ದಾರೆ. ಮಂಗಳವಾರ ಸಂಜೆ ವೇಳೆ ಹಿಂದೂ...

Latest news

- Advertisement -spot_img