ಕೋಮು ಭಾವನೆ ಹೆಚ್ಚುತ್ತಿರುವ ಇಂದು ಉಡುಪಿ ಚಿಕ್ಕಮಗಳೂರಿನಲ್ಲಿ ದಕ್ಷತೆ ಒಳನೋಟವುಳ್ಳ ಜಾತ್ಯತೀತ ಮತ್ತು ಪುರೋಗಾಮಿ ಮನೋಭಾವವುಳ್ಳ ಸಾಮರಸ್ಯದ ಮೇಲೆ ನಂಬಿಕೆ ಇರುವ ಜನಪ್ರತಿನಿಧಿಯ ಅಗತ್ಯವಿದೆ. ಈ ದೃಷ್ಟಿಯಿಂದ ಜಯಪ್ರಕಾಶ್ ಹೆಗ್ಡೆಯವರು ಖಂಡಿತಾ ಅತ್ಯುತ್ತಮ...
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ದ್ವೇಷದ ಹೇಳಿಕೆ ಟ್ವಿಟ್ ಮಾಡಿದ ಆರೋಪದಲ್ಲಿ ಬಿಜೆಪಿ ಮುಖಂಡ ಸಿಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಚುನಾವಣಾ ಆಯೋಗದ ಸಾಮಾಜಿಕ ಜಾಲತಾಣ ಮೇಲ್ವಿಚಾರಣಾ ಸಮಿತಿಯ...
ಕಳೆದ ಎರಡು ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಮೋದಿ ಅಲೆಯಿಂದ ರಾಜ್ಯದ ಬಿಜೆಪಿ ನಾಯಕರಿಗೆ ಗೆಲುವು ಸುಲಭ ಮಾರ್ಗವಾಗಿತ್ತು. ಆದರೆ ಈ ಬಾರಿ ಬಿಜೆಪಿ ಗೆಲುವಿನ ಹಾದಿ ಅಷ್ಟು ಸುಲಭವಾಗಿಲ್ಲ. ಕಳೆದ ಬಾರಿಗಿಂತ ಈ...
ನಾನೀಗ ಯಾವ ಪಕ್ಷದಲ್ಲೂ ಇಲ್ಲ. ಚುನಾವಣೆಗೆ ನಿಲ್ಲಬೇಕೋ ಬೇಡವೋ ಎನ್ನುವುದನ್ನು ಸ್ನೇಹಿತರು, ಕುಟುಂಬಿಕರ ಜತೆ ಚರ್ಚಿಸಿ ಗ್ರೀನ್ ಸಿಗ್ನಲ್ ಸಿಕ್ಕರೆ ಯಾವ ಪಕ್ಷದಿಂದ ಸ್ಪರ್ಧೆ ಎನ್ನುವ ತೀರ್ಮಾನ ವಾರದೊಳಗೆ ಕೈಗೊಳ್ಳುವೆ ಎಂದು ಕರ್ನಾಟಕ...
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಲ್ಲಿ ಗೋಬ್ಯಾಕ್ ಶೋಭಕ್ಕ ಅಭಿಯಾನದ ಮಧ್ಯೆಯೂ ಶೋಭಾ ಕರಂದ್ಲಾಜೆ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದಾರೆ. ಆದರೆ ಆಕಾಂಕ್ಷಿಗಳಿದ್ದರೂ ಕಾಂಗ್ರೆಸ್ ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ ಅವರಿಗೆ ಮಣೆ ಹಾಕೋದು ನಿಚ್ಚಳವಾಗಿದೆ.
2012ರ ಉಪಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು...