- Advertisement -spot_img

TAG

Chikkamagaluru

ಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್‌ಗೆ ಪಾಕ್‌ ಸೇನೆ ಹಾಡು ಬಳಸಿ ರೀಲ್ಸ್‌ : ಎಫ್‌ಐಆರ್‌ ದಾಖಲು

ಚಿಕ್ಕಮಗಳೂರು: 40 ಅಡಿ ಎತ್ತರದ ಟಿಪ್ಪು ಸುಲ್ತಾನ್‌ ಕಟೌಟ್‌ ಮಾಡಿ ಅದಕ್ಕೆ ಪಾಕ್‌ ಸೇನೆಯ ಹಾಡು ಹಾಕಿ ಇನ್‌ಸ್ಟಾಗ್ರಾಂನಲ್ಲಿ ರೀಲ್ ಪೋಸ್ಟ್‌ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಚಿಕ್ಕಮಗಳೂರಿನ ಪೊಲೀಸ್‌ ಠಾಣೆಯಲ್ಲಿ ಸುಮೋಟೋ ಪ್ರಕರಣ...

ಬೆಂಗಳೂರಿನ ಸಂಸ್ಥೆಯೊಂದು ಆಪ್ ರೋಡ್ ಸಾಹಸ ಆಯೋಜನೆ ; ಜಲಮೂಲ, ಗ್ರಾಮೀಣ ರಸ್ತೆ ಹಾಳಾದರೆ ಕ್ರಮ: ಈಶ್ವರ ಖಂಡ್ರೆ

ಬೆಂಗಳೂರು, ಆ.12 : ಬೆಂಗಳೂರಿನ ಸಾಹಸಿಗರ ಸಂಸ್ಥೆಯೊಂದು ಆ.15, 16ರಂದು ಕುದುರೆಮುಖದಲ್ಲಿ ಆಫ್ ರೋಡ್ ಸಾಹಸ ಆಯೋಜಿಸಿದ್ದು, ಇದರಿಂದ ಜಲಮೂಲ ಕಲುಷಿತವಾದರೆ ಮತ್ತು ಗ್ರಾಮೀಣ ರಸ್ತೆ ನಾಶವಾದರೆ ಕಠಿಣ ಕ್ರಮ ಜರುಗಿಸುವಂತೆ ಗ್ರಾಮೀಣಾಭಿವೃದ್ಧಿ...

ರಾಜ್ಯದಲ್ಲಿ ಮಳೆ ಆರ್ಭಟ: ದಕ್ಷಿಣ ಕನ್ನಡದಲ್ಲಿ ವ್ಯಕ್ತಿ ನೀರುಪಾಲು, ಚಿಕ್ಕಮಗಳೂರಿನಲ್ಲಿ ಶಾಲೆಗಳಿಗೆ ರಜೆ; ಕಾರವಾರ ರೈಲು ಸಂಚಾರ ಅಸ್ತವ್ಯಸ್ತ, KRSಗೆ ಜೀವಕಳೆ

ಬೆಂಗಳೂರು, ಆ. 3: ರಾಜ್ಯದಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ, ಮಲೆನಾಡು ಹಾಗೂ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರಿ ಮಳೆ ಮುಂದುವರಿದಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು...

ದ್ವೇಷ ಭಾಷಣ : ಸಿ.ಟಿ ರವಿ ವಿರುದ್ಧ ಎಫ್‌ಐಆರ್‌ ದಾಖಲು, ಬಂಧನಕ್ಕೆ ಆಗ್ರಹ

ಚಿಕ್ಕಮಗಳೂರು : ನೀಟ್ ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಬಿಜೆಪಿ ಪ್ರತಿಭಟನೆಯೊಂದರಲ್ಲಿ ದ್ವೇಷಪೂರಿತ ಭಾಷಣ ಮಾಡಿದ ಆರೋಪದ ಮೇಲೆ, ಶುಕ್ರವಾರದಂದು ‌ ಬಿಜೆಪಿ ನಾಯಕ ಸಿ.ಟಿ. ರವಿ ಅವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ದೂರಿನ...

ಮಾಣಿಕ್ಯಧಾರಾ ಜಲಪಾತದ ಪ್ರಪಾತದಲ್ಲಿ ಬಾಲಕಿ ಶವ ಪತ್ತೆ

ಚಿಕ್ಕಮಗಳೂರು : ಮಾಣಿಕ್ಯಧಾರಾದಲ್ಲಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ಕೇರಳದ ಪಾಲಕ್ಕಾಡ್‌ ಮೂಲದ ಬಾಲಕಿ ಶವವಾಗಿ ಪತ್ತೆಯಾಗಿದ್ದಾಳೆ. ಚಂದ್ರದ್ರೋಣ ಪರ್ವತ ಶ್ರೇಣಿಯ ಮಾಣಿಕ್ಯಧಾರಾ ಜಲಪಾತದ ಬಳಿ ಸುಮಾರು ಅಡಿ ಆಳದ ಪ್ರಪಾತದಲ್ಲಿ ಬಾಲಕಿ ಶ್ರೀನಂದಾ...

ಮುಳ್ಳಯ್ಯನಗಿರಿಯ ದಟ್ಟ ಕಾಡಿನಲ್ಲಿ ನಾಪತ್ತೆಯಾದ ಕೇರಳದ ಬಾಲಕಿಗೆ ತೀವ್ರ ಹುಡುಕಾಟ

ಚಿಕ್ಕಮಗಳೂರು : ಕೇರಳದ ಪಾಲಕ್ಕಾಡ್ ಮೂಲದ 10ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಯ ಮಾಣಿಕ್ಯಧಾರ ಜಲಪಾತದ ಬಳಿ ನಾಪತ್ತೆಯಾಗಿದ್ದು, ತೀವ್ರ ಹುಡುಕಾಟ ನಡೆದಿದೆ.ನಂದನಾ ಎಂಬ 10 ನೇ ತರಗತಿ ವಿದ್ಯಾರ್ಥಿನಿ ಸುಮಾರು...

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿ : ಮಹಿಳೆ ಸಾವು

ಚಿಕ್ಕಮಗಳೂರು: ಎನ್​ಆರ್​ಪುರ ತಾಲೂಕಿನ ಕಾಂಡ್ಯ ಹೋಬಳಿಯ ಹುಣಸೆಹಳ್ಳಿಯ ಪುರ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಭಾನುವಾರ ಬೆಳಗ್ಗೆ ಕೂಲಿ ಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದಾರೆ.  ಬೋರಮ್ಮ (33) ಮೃತ ಕೂಲಿ ಕಾರ್ಮಿಕ ಮಹಿಳೆ. ಬಳ್ಳಾರಿ ಜಿಲ್ಲೆಯ ಹೆಗಲಗಟ್ಟೆ...

ಇಂದಿರಾ ಗಾಂಧಿಗೆ ರಾಜಕೀಯ ಪುನರ್ಜನ್ಮ ನೀಡಿದ ಚಿಕ್ಕಮಗಳೂರು ಅಭಿವೃದ್ಧಿಗೆ ಸರ್ಕಾರ ಬದ್ಧ: ಸಚಿವ ಕೆ.ಜೆ.ಜಾರ್ಜ್

ಚಿಕ್ಕಮಗಳೂರು: ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರಿಗೆ ರಾಜಕೀಯ ಪುನರ್ಜನ್ಮ ನೀಡಿದ ಚಿಕ್ಕಮಗಳೂರು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ ಎಂದು ಜಿಲ್ಲಾ ಉಸ್ತುವಾರಿ, ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಚಿಕ್ಕಮಗಳೂರು ಬಸ್...

ರಾಜ್ಯಾದ್ಯಂತ ಲೋಕಾಯುಕ್ತ ದಾಳಿ, ಭ್ರಷ್ಟ ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ, ದಾಖಲೆ ಪರಿಶೀಲನೆ

ಬೆಂಗಳೂರು: ಬೆಂಗಳೂರು, ಶಿವಮೊಗ್ಗ, ಚಿಕ್ಕಮಗಳೂರು, ಆನೇಕಲ್‌ ಕಲಬುರ್ಗಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಭ್ರಷ್ಟ ಅಧಿಕಾರಿಗಳಿಗೆ ಶಾಕ್‌ ನೀಡಿದ್ದಾರೆ. ಬಿಬಿಎಂಪಿ ಎಇಇ ಪ್ರಕಾಶ್‌, ಆನೇಕಲ್ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಕೆ.ಜಿ.ಅಮರನಾಥ್, ಚಿಕ್ಕಮಗಳೂರು ನಗರಪಾಲಿಕೆ ಅಧಿಕಾರಿ...

ಯುಎಪಿಎ ಪ್ರಕರಣದಲ್ಲಿ ಮೂವರು ಮಾಜಿ ನಕ್ಸಲರ ಖುಲಾಸೆ; ಲತಾ, ರವೀಂದ್ರ, ವನಜಾಕ್ಷಿಗೆ ಬಿಗ್‌ ರಿಲೀಫ್‌

ಬೆಂಗಳೂರು: ಇತ್ತೀಚೆಗೆ ಸರ್ಕಾರದ ಮುಂದೆ ಶರಣಾಗಿದ್ದ ನಕ್ಸಲ್‌ ಮುಖಂಡರಾದ ಮುಂಡಗಾರು ಲತಾ, ಕೋಟೆಹೊಂಡ ರವೀಂದ್ರ, ವನಜಾಕ್ಷಿ ಮತ್ತು ಸಾವಿತ್ರಿ ಅವರ ವಿರುದ್ಧ ದಾಖಲಾಗಿದ್ದ ಕಾನೂನುಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಪ್ರಕರಣಗಳಲ್ಲಿ, ಮೂವರನ್ನೂ ಖುಲಾಸೆ ಮಾಡಿ...

Latest news

- Advertisement -spot_img