ಬೆಂಗಳೂರು: ಚೀನಾ ದೇಶದ ಕಮ್ಯುನಿಸ್ಟ್ ಪಕ್ಷದ ನಿಯೋಗವೊಂದು ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರನ್ನು ಭೇಟಿ ಮಾಡಿರುವ ಔಚಿತ್ಯವನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ...
ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ಧ ಸ್ಥಗಿತಗೊಳ್ಳಲು ನಾನೇ ಕಾರಣ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪದೇ ಪದೇ ಪ್ರತಿಪಾದಿಸುತ್ತಿರುವ ಬೆನ್ನಲ್ಲೇ ಆಪರೇಷನ್ ಸಿಂಧೂರದ ಸಮಯದಲ್ಲಿ ಭಾರತ–ಪಾಕಿಸ್ತಾನ ನಡುವೆ ಶಾಂತಿ...
ವಾಷಿಂಗ್ಟನ್ : ಭಾರತ ಚೀನಾದಂತಹ ದೇಶಗಳ ಉದ್ಯೋಗಿಗಳನ್ನು ನೇಮಿಸಿಕೊಳ್ಳುವುದನ್ನು ಬಿಟ್ಟು ಅಮೆರಿಕಾದ ಯುವಕರಿಗೆ ಆದ್ಯತೆ ನೀಡುವಂತೆ ಮೈಕ್ರೋಸಾಫ್ಟ್ ಮತ್ತು ಗೂಗಲ್ ನಂತಹ ಐಟಿ ಕ್ಷೇತ್ರದ ದಿಗ್ಗಜ ಕಂಪನಿಗಳಿಗೆ ನಿರ್ದೇಶನ ನೀಡಿದ್ದಾರೆ.
ವಾಷಿಂಗ್ಟನ್ ನಲ್ಲಿ ಜರುಗಿದ...
ಬೆಂಗಳೂರು: ಕೋವಿಡ್-19 ಹೊಡೆತದಿಂದ ಆರ್ಥಿಕವಾಗಿ ತತ್ತರಿಸುವ ಜನರು ಇನ್ನೂ ಚೇತರಿಸಿಕೊಳ್ಳುತ್ತಲೇ ಇದ್ದಾರೆ. ವಾಸ್ತವ ಪರಿಸ್ಥಿತಿ ಹೀಗಿರುವಾಗಲೇ ಚೀನಾದಲ್ಲಿ ಮತ್ತೊಂದು ವೈರಸ್ ತಾಂಡವವಾಡುತ್ತಿದೆ ಎಂಬ ಮಾಹಿತಿ ಕರ್ನಾಟಕ ಸೇರಿದಂತೆ ಇಡೀ ದೇಶವನ್ನು ಬೆಚ್ಚಿ ಬೀಳುವಂತೆ...
ಬೀಜಿಂಗ್: ಚೀನಾದಲ್ಲಿ ಕೋವಿಡ್ ಮಾದರಿಯ ಸೋಂಕನ್ನು ಹೋಲುವ ಹೊಸ ಮಾದರಿಯ ವೈರಾಣು ಹ್ಯೂಮನ್ ಮೆಟಾನ್ಯೂಮೊ ವೈರಸ್ (HMPV) ವ್ಯಾಪಕವಾಗಿ ಹರಡುತ್ತಿದೆ. ಆಸ್ಪತ್ರೆಗಳಲ್ಲಿ ಕಾಲಿಡಲೂ ಜಾಗವಿಲ್ಲದಷ್ಟು ರೋಗಿಗಳು ಕಂಡು ಬರುತ್ತಿದ್ದಾರೆ. ಸಾವಿನ ಸಂಖ್ಯೆಯೂ ದಿನದಿಂದ ಏರಿಕೆಯಾಗುತ್ತಿದ್ದು,...
ಹೊಸದಿಲ್ಲಿ: ಅಮೆರಿಕದ ನ್ಯೂಸ್ ವೀಕ್ ಮ್ಯಾಗಜೀನ್ ಗೆ ನೀಡಿದ ಸಂದರ್ಶನದಲ್ಲಿ ಚೀನಾ ಕುರಿತು ಪ್ರಧಾನಿ ನರೇಂದ್ರ ಮೋದಿ ನೀಡಿರುವ ಹೇಳಿಕೆ ಅವರ ಹೇಡಿತನದ ಪರಮಾವಧಿ ಎಂದು ಕಾಂಗ್ರೆಸ್ ಪಕ್ಷ ಕಟುವಾಗಿ ಟೀಕಿಸಿದೆ.
ಪಕ್ಷದ ಹಿರಿಯ...