- Advertisement -spot_img

TAG

chinnaswamy stadium

ಚಿನ್ನಸ್ವಾಮಿ ಸ್ಟೇಡಿಯಂಗೆ ಏನೆಲ್ಲಾ ಭದ್ರತೆ ಇದೆ ಗೊತ್ತಾ?

ಬೆಂಗಳೂರು: ನಗರ ಪೊಲೀಸರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಳೆ ನಡೆಯಲಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹಾಗೂ ಸನ್‌ರೈಸ್ ಹೈದ್ರಾಬಾದ್ (ಎಸ್‌ಆರ್‌ಹೆಚ್) ನಡುವಿನ ಮೊದಲ ಪಂದ್ಯಾವಳಿಗೆ ಬರೋಬ್ಬರಿ 2 ಸಾವಿರ ಪೊಲೀಸ್ ಅಧಿಕಾರಿ-ಸಿಬ್ಬಂದಿಗಳನ್ನು  ನಿಯೋಜಿಸಿದ್ದಾರೆ.  ಟಿಕೆಟ್...

ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಐಪಿಎಲ್ ಭದ್ರತೆ ಬಗ್ಗೆ ಅಣುಕು ಪ್ರದರ್ಶನ

ಬೆಂಗಳೂರು : ಇಲ್ಲಿನ  ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಮಾ. 28 ರಂದು ನಡೆಯಲಿರುವ ಐಪಿಎಲ್‌ ಉದ್ಘಾಟನಾ ಪಂದ್ಯಕ್ಕೂ ಮುನ್ನ ಭದ್ರತೆ ಕುರಿತು ಇಂದು ಅಣುಕು ಪ್ರದರ್ಶನ ನಡೆಯಲಿದೆ.ಬೆಂಗಳೂರು ಪೊಲೀಸರಿಂದ ಭದ್ರತೆ ಬಗ್ಗೆ ನಡೆಯಲಿರುವ ಅಣುಕು...

ಆ 11 ಮಂದಿಯ ಸ್ಮಾರಣಾರ್ಥ ಸ್ಮಾರಕ ಅನಾವರಣ

ಬೆಂಗಳೂರು : ಐಪಿಎಲ್ ಟ್ರೋಫಿ ಗೆದ್ದ ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತದಿಂದ ಪ್ರಾಣ ಕಳೆದುಕೊಂಡ 11 ಜನ ಆರ್‌ಸಿಬಿ ಅಭಿಮಾನಿಗಳ ಸ್ಮರಣಾರ್ಥವಾಗಿ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರ ಆವರಣದಲ್ಲಿ ನಿರ್ಮಿಸಲಾದ ಸ್ಮಾರಕವನ್ನು...

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಶಾಶ್ವತವಾಗಿ ಖಾಲಿ ಉಳಿಯಲಿವೆ 11 ಸೀಟುಗಳು: ಕಾರಣ ಏನು ಗೊತ್ತೇ?

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತನ್ನ 18 ವರ್ಷಗಳ ನಂತರ ಮೊದಲ ಬಾರಿಗೆ ಐಪಿಎಲ್ ಟ್ರೋಫಿ ಮುಡಿಗೇರಿಸಿಕೊಂಡರೂ ಆ ಸಂಭ್ರಮ ಹೆಚ್ಚು ಕಾಲ ಉಳಿಯಲಿಲ್ಲ. ಬೆಂಗಳೂರಿನಲ್ಲಿ ನಡೆದ ಆರ್‌ಸಿಬಿ ವಿಜಯೋತ್ಸವವು ದುರಂತದಲ್ಲಿ ಕೊನೆಗೊಂಡಿತು....

ಕಾಲ್ತುಳಿತ ಪ್ರಕರಣ: ಮೃತ 11 ಮಂದಿ ಕುಟುಂಬಗಳಿಗೆಲಾ ರೂ. 25 ಲಕ್ಷ ಪರಿಹಾರ ಘೋಷಿಸಿದ ಆರ್‌ ಸಿಬಿ

ಬೆಂಗಳೂರು: ಐಪಿಎಲ್‌ ಸಂಭ್ರಮಾಚರಣೆ ವೇಳೆ ಚಿನ್ನಸ್ಡಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತ ಸಂಭವಿಸಿ ಮೃತಪಟ್ಟ 11 ಮಂದಿ ಕುಟುಂಬಗಳಿಗೆ ಆರ್‌ ಸಿಬಿ 'ಆರ್‌ಸಿಬಿ ಕೇರ್ಸ್' ಮೂಲಕ ತಲಾ ರೂ. 25 ಲಕ್ಷ ಪರಿಹಾರ ನೀಡುವುದಾಗಿ ಪ್ರಕಟಿಸಿದೆ. ಪ್ರಕಟಣೆಯಲ್ಲಿ...

ಐಪಿಎಲ್‌ ಸಂಭ್ರಮಾಚರಣೆ; ಕಾಲ್ತುಳಿತಕ್ಕೆ ಬಿಜೆಪಿ ಟ್ವೀಟ್‌ ಕೂಡಾ ಕಾರಣ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಬಿಜೆಪಿ ಮಾಡಿದ ಟ್ವೀಟ್ ಕೂಡಾ ಕಾರಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆಗೆ ತಿಳಿಸಿದ್ದಾರೆ. ಕಾಲ್ತುಳಿತ ಪ್ರಕರಣ ಕುರಿತು ನಡೆದ ಚರ್ಚೆಗೆ ಅವರು ಉತ್ತರಿಸಿ ಬಿಜೆಪಿ ಸದಸ್ಯರನ್ನು...

ಬಿಜೆಪಿ ಸರ್ಕಾರಗಳಿರುವ ರಾಜ್ಯಗಳಲ್ಲೇ ಕಾಲ್ತುಳಿತ ಪ್ರಕರಣಗಳು ಅಧಿಕ; ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಬೆಂಗಳೂರಿನ ಚಿನ್ನಸ್ಡಾಮಿ ಕ್ರೀಡಂಗಣದಲ್ಲಿ ಕಾಲ್ತುಳಿತ ಸಂಭವಿಸಿ 11  ಮಂದಿ ಮೃತಪಟ್ಟ ಪ್ರಕರಣ ಕುರಿತು ವಿಪಕ್ಷಗಳು ನಡೆಸಿದ ಟೀಕೆ ಟಿಪ್ಪಣಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀಖ್ಷಣ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಅಧಿಕಾರವಿರುವ ರಾಜ್ಯಗಳಲ್ಲೇ...

ಐಪಿಎಲ್‌ ಕಾಲ್ತುಳಿತ: ಪೊಲೀಸ್‌ ಆಯುಕ್ತ ಬಿ. ದಯಾನಂದ ಸೇರಿ ಐವರು ಪೊಲೀಸ್ ಅಧಿಕಾರಿಗಳ ಅಮಾನತು ವಾಪಸ್

ಬೆಂಗಳೂರು: ಐಪಿಎಲ್‌ ನಲ್ಲಿ ಗೆಲುವು ಸಾಧಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (ಆರ್‌ ಸಿ ಬಿ) ಸಂಭರಮಾಚರಣೆಯ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ್ದ ಕಾಲ್ತುಳಿತದಲ್ಲಿ 11 ಜನ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಕರ್ತವ್ಯಲೋಪ...

11 ಮಂದಿಯ ಸಾವಿಗೆ ಕಾರಣವಾದ ಕಾಲ್ತುಳಿತ ಪ್ರಕರಣ: ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಸಚಿವ ಸಂಪುಟ ತೀರ್ಮಾನ

ಬೆಂಗಳೂರು:  ರಾಜ್ಯದ ಎಲ್ಲ ಬಹುಮಹಡಿ ಹಾಗೂ ಎತ್ತರದ ಕಟ್ಟಡಗಳಿಗೆ ಶೇ. 1 ರ ಸೆಸ್ ವಿಧಿಸಲು ಸರ್ಕಾರ ತೀರ್ಮಾನಿಸಿದೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ...

ಆರ್.ಸಿ.ಬಿ ವಿಜಯೋತ್ಸವ ಕಾಲ್ತುಳಿತ ಕುರಿತಾದ ನ್ಯಾ.ಕುನ್ಹಾ ವರದಿ: ಸಚಿವ ಸಂಪುಟದಲ್ಲಿ   ತೀರ್ಮಾನ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಜುಲೈ 17 ರಂದು ನಡೆಯಲಿರುವ ಸಚಿವ ಸಂಪುಟದಲ್ಲಿ ನ್ಯಾಯಮೂರ್ತಿ ಕುನ್ಹಾ ಅವರ ವರದಿಯನ್ನು ಮಂಡಿಸಿ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆರ್.ಸಿ.ಬಿ ತಂಡದ ...

Latest news

- Advertisement -spot_img