- Advertisement -spot_img

TAG

chinnaswamy stadium

ಆರ್‌ ಸಿ ಬಿ ಸಂಭ್ರಮಾಚರಣೆ ಕಾಲ್ತುಳಿತ ದುರಂತ: ಇದೇ 12ರಂದು ವರದಿ ಸಲ್ಲಿಸಲು ಸರ್ಕಾರಕ್ಕೆ ಹೈಕೋರ್ಟ್‌ ನಿರ್ದೇಶನ

ಬೆಂಗಳೂರು: ಚಿನ್ನಸ್ಡಾಮಿ ಕ್ರೀಡಾಂಗಣದಲ್ಲಿ ಆರ್‌ ಸಿ ಬಿ ವಿಜಯೋತ್ಸವದ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 11 ಮಂದಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದ ವಸ್ತುಸ್ಥಿತಿ ವರದಿಯನ್ನು ಇದೇ 12ರಂದು ಮುಚ್ಚಿದ ಲಕೋಟೆಯಲ್ಲಿ ನೇರವಾಗಿ ನ್ಯಾಯಾಲಯಕ್ಕೆ ಸಲ್ಲಿಸಬೇಕು...

ಕಾಲ್ತುಳಿತದ ಎಫೆಕ್ಟ್;‌ ಬೆಂಗಳೂರಿನಿಂದ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ಸರಣಿ, ಮಹಿಳಾ ಏಕದಿನ ವಿಶ್ವಕಪ್ ಸ್ಥಳಾಂತರ

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಜೂನ್. 4ರಂದು ಸಂಭವಿಸಿದ ಕಾಲ್ತುಳಿತದಲ್ಲಿ ಹನ್ನೊಂದು ಮಂದಿ ಮೃತಪಟ್ಟ ದುರಂತ ಪ್ರಕರಣದ ಹಿನ್ನೆಲೆಯಲ್ಲಿ ಇದೇ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ಭಾರತ ‘ಎ’ ಮತ್ತು ಸೌತ್ ಆಫ್ರಿಕಾ ‘ಎ’ ನಡುವಿನ...

ನಾಳೆ ಸಿಎಂ ಸಿದ್ದರಾಮಯ್ಯ ದೆಹಲಿಗೆ; ಕಾಲ್ತುಳಿತ ಕುರಿತು ಹೈಕಮಾಂಡ್‌ ಗೆ ವರದಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಳೆ ದೆಹಲಿಗೆ ತೆರಳಲಿದ್ದು ಅವರ ಈ ಭೇಟಿ ಕುತೂಹಲ ಮೂಡಿಸಿದೆ. ರಾಜ್ಯ ಸರ್ಕಾರಕ್ಕೆ ಎರಡು ವರ್ಷ ಪೂರೈಸಿದ ಬೆನ್ನಲ್ಲೇ ಚಿನ್ನಸ್ಡಾಮಿ ಕ್ರೀಡಾಂಗಣದಲ್ಲಿ 11  ಮಂದಿ ಸಾರ್ವಜನಿಕರು ಕಾಲ್ತುಳಿತಕ್ಕೆ...

ಕಾಲ್ತುಳಿತ ಪ್ರಕರಣ: ಬಿಜೆಪಿ, ಜೆಡಿಎಸ್‌ ಕ್ಷುಲ್ಲಕ ರಾಜಕೀಯ:  ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು : ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರು  ರಾಜ್ಯ ಕಂಡಂಥ ಮುತ್ಸದ್ದಿ ರಾಜಕಾರಣಿಗಳಲ್ಲಿ ಒಬ್ಬರು.ಬಡವರು, ಅನ್ಯಾಯ, ತುಳಿತಕ್ಕೊಳಗಾದವರಿಗೆ, ಅವಕಾಶಗಳಿಂದ ವಂಚಿತರಾದವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....

ಕಾಲ್ತುಳಿತ ಪ್ರಕರಣ:RCB ಮಾರುಕಟ್ಟೆ ಮುಖ್ಯಸ್ಥ ನಿಖಿಲ್‌ ಸೋಸಲೆ, DNA ಸಿಬ್ಬಂದಿ ಸೇರಿ ನಾಲ್ವರ ಬಂಧನ;​​​​​​​ ನಿಖಿಲ್ ಯಾರು ಗೊತ್ತೇ?

ಬೆಂಗಳೂರು: ಆರ್ ಸಿ ಬಿ  ವಿಜಯೋತ್ಸವದ ಸಂದರ್ಭದಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್ ​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್ ಸೋಸಲೆ, ಡಿ ಎನ್​ ಎ ಮ್ಯಾನೇಜ್​ ಮೆಂಟ್​​ ಸಿಬ್ಬಂದಿ ಸುನೀಲ್...

ಆರ್‌ ಸಿ ಬಿ ಮ್ಯಾನೇಜ್‌ಮೆಂಟ್‌, ಡಿ ಎನ್‌ ಎ ಇವೆಂಟ್‌ ಮ್ಯಾನೇಜ್‌ ಮೆಂಟ್‌ ಮತ್ತು ಕೆಎಸ್‌ ಸಿಎ ವಿರುದ್ಧ ಎಫ್​ ಐ ಆರ್

ಬೆಂಗಳೂರು: ಈ ಬಾರಿಯ ಐಪಿಎಲ್​​ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ ಸಿಬಿ) ಚಾಂಪಿಯನ್​ ಆಗಿ ಹೊರಹೊಮ್ಮಿದ ಹಿನ್ನೆಲೆಯಲ್ಲಿ ನಿನ್ನೆ ಹಮ್ಮಿಕೊಂಡ ಸಂಭ್ರಮಾಚರಣೆಯಲ್ಲಿ 11 ಮಂದಿ ಜೀವ ತೆತ್ತಿದ್ದರು. ಈ ದುರಂತಕ್ಕೆ ಸಂಬಂದಿಸಿದಂತೆ ಪೊಲೀಸರು ಆರ್​...

ಆರ್ ಸಿಬಿ ಸಂಭ್ರಮಾಚರಣೆ: ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು 9.66 ಲಕ್ಷ ಜನರು

ಬೆಂಗಳೂರು: ಬೆಂಗಳೂರು ನಮ್ಮ ಮೆಟ್ರೊದಲ್ಲಿ ನಿನ್ನೆ 9.66 ಲಕ್ಷ ಜನರು ಪ್ರಯಾಣಿಸಿದ್ದು, ಇದು ಹೊಸ ದಾಖಲೆಯಾಗಿದೆ ಎಂದು ಬಿಎಂ ಆರ್ ಸಿಎಲ್ ಪ್ರಕಟಣೆ ತಿಳಿಸಿದೆ. ಐಪಿಎಲ್ ವಿಜೇತರಾದ ಆರ್ ಸಿ ಬಿ ತಂಡಕ್ಕೆ ವಿಧಾನ...

ಆರ್‌ ಸಿಬಿ ದುರಂತ:ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ; ಜಿಲ್ಲಾಧಿಕಾರಿಯಿಂದ ತನಿಖೆ:ಸಿಎಂ ಆದೇಶ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದಿಂದ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು...

ಆರ್‌ ಸಿ ಬಿ ಸಂಭ್ರಮಾಚರಣೆ; ಸೂತಕದ ಮನೆಯಾದ ಕ್ರೀಡಾಂಗಣ; ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ.  ಈ ದುರಂತದ...

ಆರ್‌ ಸಿ ಬಿ ಸಂಭ್ರಮಾಚರಣೆ; ಓರ್ವ ಟೆಕ್ಕಿ ಸೇರಿ 10 ಮಂದಿ ಸಾವು; 20 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಯಲ್‌ ಚಾಲೆಂಜರ್ಸ್ ಬೆಂಗಳೂರು (ಆರ್‌ ಸಿ ಬಿ) ತಂಡದ ಸಂಭ್ರಮಾಚರಣೆಗೆ ಆಗಮಿಸಿದ್ದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಸುಮಾರು 20 ಕ್ಕೂ ಹೆಚ್ಚು ಮಂದಿ...

Latest news

- Advertisement -spot_img