- Advertisement -spot_img

TAG

chinnaswamy stadium

ಆರ್‌ ಸಿ ಬಿ ಮ್ಯಾನೇಜ್‌ಮೆಂಟ್‌, ಡಿ ಎನ್‌ ಎ ಇವೆಂಟ್‌ ಮ್ಯಾನೇಜ್‌ ಮೆಂಟ್‌ ಮತ್ತು ಕೆಎಸ್‌ ಸಿಎ ವಿರುದ್ಧ ಎಫ್​ ಐ ಆರ್

ಬೆಂಗಳೂರು: ಈ ಬಾರಿಯ ಐಪಿಎಲ್​​ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ ಸಿಬಿ) ಚಾಂಪಿಯನ್​ ಆಗಿ ಹೊರಹೊಮ್ಮಿದ ಹಿನ್ನೆಲೆಯಲ್ಲಿ ನಿನ್ನೆ ಹಮ್ಮಿಕೊಂಡ ಸಂಭ್ರಮಾಚರಣೆಯಲ್ಲಿ 11 ಮಂದಿ ಜೀವ ತೆತ್ತಿದ್ದರು. ಈ ದುರಂತಕ್ಕೆ ಸಂಬಂದಿಸಿದಂತೆ ಪೊಲೀಸರು ಆರ್​...

ಆರ್ ಸಿಬಿ ಸಂಭ್ರಮಾಚರಣೆ: ನಮ್ಮ ಮೆಟ್ರೋದಲ್ಲಿ ಪ್ರಯಾಣಿಸಿದ್ದು 9.66 ಲಕ್ಷ ಜನರು

ಬೆಂಗಳೂರು: ಬೆಂಗಳೂರು ನಮ್ಮ ಮೆಟ್ರೊದಲ್ಲಿ ನಿನ್ನೆ 9.66 ಲಕ್ಷ ಜನರು ಪ್ರಯಾಣಿಸಿದ್ದು, ಇದು ಹೊಸ ದಾಖಲೆಯಾಗಿದೆ ಎಂದು ಬಿಎಂ ಆರ್ ಸಿಎಲ್ ಪ್ರಕಟಣೆ ತಿಳಿಸಿದೆ. ಐಪಿಎಲ್ ವಿಜೇತರಾದ ಆರ್ ಸಿ ಬಿ ತಂಡಕ್ಕೆ ವಿಧಾನ...

ಆರ್‌ ಸಿಬಿ ದುರಂತ:ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಪರಿಹಾರ; ಜಿಲ್ಲಾಧಿಕಾರಿಯಿಂದ ತನಿಖೆ:ಸಿಎಂ ಆದೇಶ

ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಕಾಲ್ತುಳಿತ ದುರಂತ ಪ್ರಕರಣದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಸರ್ಕಾರದಿಂದ ತಲಾ 10 ಲಕ್ಷ ರೂ. ಪರಿಹಾರ ನೀಡಲಾಗುತ್ತದೆ ಹಾಗೂ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು...

ಆರ್‌ ಸಿ ಬಿ ಸಂಭ್ರಮಾಚರಣೆ; ಸೂತಕದ ಮನೆಯಾದ ಕ್ರೀಡಾಂಗಣ; ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್‌ಸಿಬಿ ತಂಡದ ಗೆಲುವಿನ ಸಂಭ್ರಮಾಚರಣೆ ವೇಳೆ ನೂಕುನುಗ್ಗಲು ಉಂಟಾಗಿ ಹಲವರು ಪ್ರಾಣ ಕಳೆದುಕೊಂಡು, ಮತ್ತೆ ಕೆಲವರು ಗಂಭೀರ ಗಾಯಗೊಂಡ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ.  ಈ ದುರಂತದ...

ಆರ್‌ ಸಿ ಬಿ ಸಂಭ್ರಮಾಚರಣೆ; ಓರ್ವ ಟೆಕ್ಕಿ ಸೇರಿ 10 ಮಂದಿ ಸಾವು; 20 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲು

ಬೆಂಗಳೂರು: ರಾಯಲ್‌ ಚಾಲೆಂಜರ್ಸ್ ಬೆಂಗಳೂರು (ಆರ್‌ ಸಿ ಬಿ) ತಂಡದ ಸಂಭ್ರಮಾಚರಣೆಗೆ ಆಗಮಿಸಿದ್ದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಉಂಟಾದ ಕಾಲ್ತುಳಿತದಲ್ಲಿ 10 ಮಂದಿ ಮೃತಪಟ್ಟಿದ್ದಾರೆ. ಸುಮಾರು 20 ಕ್ಕೂ ಹೆಚ್ಚು ಮಂದಿ...

ಆರ್‌ ಸಿಬಿ ಸಂಭ್ರಮಾಚರಣೆ; ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ 11 ಮಂದಿ  ಸಾವು: 15ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಬೆಂಗಳೂರು:  ಐಪಿಎಲ್ ಫೈನಲ್ ಗೆದ್ದು ಚಾಂಪಿಯನ್ ಆಗಿ ಹೊರಹೊಮ್ಮಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ (ಆರ್‌ ಸಿಬಿ) ಆಟಗಾರರು ಬೆಂಗಳೂರು ನಗರದಲ್ಲಿ ಸಂಭ್ರಮಿಸುತ್ತಿದ್ದಾರೆ. ನಗರದ ಹೃದಯಭಾಗದಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದ್ದು...

ಬೆಂಗಳೂರಿನಲ್ಲಿ ಐಪಿಎಲ್ ಮ್ಯಾಚ್;‌  ಮೆಟ್ರೋ ರೈಲು ಸಂಚಾರ ವಿಸ್ತರಣೆ

ಬೆಂಗಳೂರು: ಬೆಂಗಳೂರಿನಲ್ಲಿ ನಡೆಯುವ ಎಲ್ಲಾ ಐಪಿಎಲ್ ಪಂದ್ಯಾವಳಿಗಳಿಗೆ ಮೆಟ್ರೋ ಸೇವೆ ವಿಸ್ತರಿಸಲಾಗಿದೆ ಎಂದು ಬಿಎಂಆರ್‌ಸಿಎಲ್ ತಿಳಿಸಿದೆ. ಬೆಂಗಳೂರಿನಲ್ಲಿ ಒಟ್ಟು 7 ಪಂದ್ಯಗಳು ನಡೆಯಲಿವೆ.  ಪಂದ್ಯಗಳು ನಡೆಯುವ ಎಲ್ಲಾ ದಿನ ಮೆಟ್ರೋ ಸೇವೆ ವಿಸ್ತರಣೆ...

ನಾಳೆ ಬೆಂಗಳೂರಿನಲ್ಲಿ ಐಪಿಎಲ್‌ ಪಂದ್ಯ; ಬಿಎಂಟಿಸಿ, ಮೆಟ್ರೊ ಬಳಸಲು ಮನವಿ

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ಅಂಗವಾಗಿ ನಾಳೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ ಸಿ ಬಿ ಹಾಗೂ ಗುಜರಾತ್ ಟೈಟನ್ಸ್‌ ತಂಡಗಳ ಮಧ್ಯೆ ಪಂದ್ಯ ನಡೆಯಲಿದೆ. ಕ್ರಿಕೆಟ್‌ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸ್ಟೇಡಿಯಂನತ್ತ ಹರಿದು...

ಐಪಿಎಲ್‌, ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಜಲಮಂಡಳಿಯಿಂದ ಸಂಸ್ಕರಿಸಿದ ನೀರು: ಡಾ ರಾಮ್‌ ಪ್ರಸಾತ್‌ ಮನೋಹರ್‌

ಬೆಂಗಳೂರು: ಏಷ್ಯಾದಲ್ಲೇ ಅತಿ ಹೆಚ್ಚು ಸಂಸ್ಕರಿಸಿದ ನೀರಿನ ಮರುಬಳಕೆಯ ಖ್ಯಾತಿ ಪಡೆದಿರುವ ಬೆಂಗಳೂರು ನಗರ, ಸಂಸ್ಕರಿಸಿದ ನೀರಿನ ಮರುಬಳಕೆಯ ಬಗ್ಗೆ ಇನ್ನಷ್ಟು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಈ ಬಾರಿಯ ಐಪಿಎಲ್‌ ಪಂದ್ಯಾವಳಿ ಸಂಧರ್ಭದಲ್ಲಿ...

ಬೆಂಗಳೂರಿನಲ್ಲಿ ನಾಳೆಯಿಂದ WPLಪಂದ್ಯಗಳು; ಮೆಟ್ರೊ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು: ಮಹಿಳಾ ಪ್ರೀಮಿಯರ್ ಲೀಗ್ 2025ರ ಮೂರನೇ ಆವೃತ್ತಿ ಶುಕ್ರವಾರದಿಂದ ಆರಂಭವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಫೆ. 21, 22, 24, 25, 26, 27, 28 ಮತ್ತು ಮಾರ್ಚ್ 1 ರಂದು...

Latest news

- Advertisement -spot_img