- Advertisement -spot_img

TAG

chinnayya

ಚಿನ್ನಯ್ಯಗೆ ಜಾಮೀನು; ಆದರೆ ಮಾಧ್ಯಮಗಳ ಎದುರು ಮಾತಾಡುವಂತಿಲ್ಲ; ಕೋರ್ಟ್‌ ಷರತ್ತು

ಬೆಂಗಳೂರು: ಧರ್ಮಸ್ಥಳ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯಗೆ ಮಂಗಳೂರು ಜಿಲ್ಲಾ ಸೆಷನ್ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಸುಳ್ಳು ಸಾಕ್ಷಿ ಹೇಳಿದ್ದಕ್ಕಾಗಿ ಚಿನ್ನಯ್ಯ ಆಗಸ್ಟ್ 23 ರಿಂದ ಶಿವಮೊಗ್ಗ ಜೈಲಿನಲ್ಲಿದ್ದಾನೆ. ಪ್ರಕರಣದ ತನಿಖೆ ನಡೆಸುತ್ತಿರುವ...

ಧರ್ಮಸ್ಥಳ ಪ್ರಕರಣ: ಇಂದು ಅಥವಾ ನಾಳೆ ಕೋರ್ಟ್‌ ಗೆ ಎಸ್‌ ಐಟಿ ವರದಿ ಸಲ್ಲಿಕೆ; ಆದರೆ ಇದು ಚಾರ್ಜ್‌ಶೀಟ್‌ ಅಲ್ಲ; ನಂತರವೂ ಮುಂದುವರೆಯಲಿರುವ ತನಿಖೆ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಸಾಮೂಹಿಕವಾಗಿ ಶವಗಳನ್ನು ಹೂತು ಹಾಕಿರುವ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಇಂದು ಅಥವಾ ನಾಳೆ  ಪ್ರಕರಣದ ತನಿಖಾ ವರದಿಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಸಾಧ್ಯತೆ...

ಧರ್ಮಸ್ಥಳ: ಚಿನ್ನಯ್ಯ ಪ್ರಕರಣಕ್ಕೆ ಶೀಘ್ರ ಮುಕ್ತಾಯ; ಬಂಗ್ಲೆಗುಡ್ಡ, ಅಕ್ರಮ ಶವ ಹೂತಿರುವಿಕೆ, ನಾಪತ್ತೆ ಪ್ರಕರಣಗಳತ್ತ ಎಸ್‌ ಐಟಿ ಚಿತ್ತ

ಬೆಂಗಳೂರು: ಧರ್ಮಸ್ಥಳದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಶವಗಳನ್ನು ಹೂತು ಹಾಕಿರುವ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ಕುರಿತಾದ ಅಂತಿಮ ವರದಿಯನ್ನು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ ಐಟಿ)  ಸಿದ್ಧಪಡಿಸಿದೆ....

ಧರ್ಮಸ್ಥಳದ ಬಂಗ್ಲೆಗುಡ್ಡ ಭಯಾನಕ ಮತ್ತು ನಿಷೇಧಿತ ಪ್ರದೇಶವಾಗಿದ್ದು ಏಕೆ? ಇಲ್ಲಿ ನಡೆಯುತ್ತಿದ್ದ ಚಟುವಟಕೆಗಳಾದರೂ ಏನು? ಇಲ್ಲಿದೆ ಸ್ಫೋಟಕ ಮಾಹಿತಿ

ಬೆಂಗಳೂರು: ಧರ್ಮಸ್ಥಳದಲ್ಲಿ ಉತ್ಖನನ ನಡೆಸುವಾಗ ಹಲವಾರು ಮಾನವ ಅವಶೇಷಗಳು ದೊರೆತ ಬಂಗ್ಲೆಗುಡ್ಡ ಅರಣ್ಯ ಪ್ರದೇಶವನ್ನು ಭಯಾನಕ ಮತ್ತು ನಿಷೇಧಿತ ಪ್ರದೇಶ ಎಂದು ಪರಿಗಣಿಸಲಾಗಿತ್ತು ಎಂದು ಪ್ರಕರಣದ ಏಕೈಕ ಸಾಕ್ಷಿದೂರುದಾರ ಚಿನ್ನಯ್ಯ ತನಿಖೆಯ ಸಂದರ್ಭದಲ್ಲಿ...

ಧರ್ಮಸ್ಥಳ ಅಪರಾಧಗಳು: ಶಿವಮೊಗ್ಗ ಜೈಲಿನಲ್ಲಿ ಚಿನ್ನಯ್ಯ ಹೇಳಿಕೆ ದಾಖಲಿಸಿಕೊಂಡ ಎಸ್‌ ಐಟಿ: ಸಾಕ್ಷಿ ದೂರುದಾರ ನೀಡಿದ ಸ್ಫೋಟಕ ಮಾಹಿತಿ ಏನು?

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಶವಗಳನ್ನು ಹೂತುಹಾಕಿರುವ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ ಐಟಿ) ಇಂದು ಸಾಕ್ಷಿ ದೂರುದಾರ ಚಿನ್ನಯ್ಯನ ಹೇಳಿಕೆಯನ್ನು ದಾಖಲಿಸಿದೆ. ಸಧ್ಯ ಚಿನ್ನಯ್ಯ...

ಧರ್ಮಸ್ಥಳ ಹತ್ಯೆಗಳು: ಸಾಕ್ಷಿ ದೂರುದಾರ ಚಿನ್ನಯ್ಯ ವಿಚಾರಣೆಗೆ ಬೆಳ್ತಂಗಡಿ ಕೋರ್ಟ್‌ ಅನುಮತಿ

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಲ್ಲಿ ಅಸುನೀಗಿದವರ  ಶವಗಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಸಾಕ್ಷಿ ದೂರುದಾರ ಚಿನ್ನಯ್ಯನನ್ನು ವಿಚಾರಣೆ ನಡೆಸಲು ಬೆಳ್ತಂಗಡಿ ನ್ಯಾಯಾಲಯ ವಿಶೇಷ ತನಿಖಾ ತಂಡಕ್ಕೆ (ಎಸ್‌...

ಧರ್ಮಸ್ಥಳ ಹತ್ಯೆಗಳು: ಚಿನ್ನಯ್ಯನ ಪತ್ನಿ, ಸಹೋದರಿಯಿಂದ ಮಹತ್ವದ ಮಾಹಿತಿ ಕಲೆ ಹಾಕಿದ ಎಸ್‌ ಐಟಿ; ತನಿಖೆಗೆ ಸಹಕಾರಿಯಾದ ಸ್ಫೋಟಕ ಮಾಹಿತಿ

ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನಡೆದಿವೆ ಎನ್ನಲಾದ ಅಪರಾಧ ಕೃತ್ಯಗಳಲ್ಲಿ ಶವಗಳನ್ನು ಹೂತುಹಾಕಿರುವ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ ಐಟಿ) ಈ ಪ್ರಕರಣದಲ್ಲಿ ದೂರು ಸಲ್ಲಿಸಿದ್ದ ಸಾಕ್ಷಿ ದೂರುದಾರ ಚಿನ್ನಯ್ಯನ...

ಧರ್ಮಸ್ಥಳ ಹತ್ಯೆಗಳು:ಎರಡನೇ ಬಾರಿ ಚಿನ್ನಯ್ಯ ಹೇಳಿಕೆ ದಾಖಲಿಸಿಕೊಳ್ಳಲು ಎಸ್‌ ಐಟಿ ಸಜ್ಜು; ಶಿವಮೊಗ್ಗ ಜೈಲಿನಲ್ಲೇ ಹೇಳಿಕೆ ಪಡೆಯಲು ನಿರ್ಧಾರ; ಶವ ಹೂತಿದ್ದೆ ಎಂಬ ಹೇಳಿಕೆಯೂ ಜೀವಂತ!!!

ಬೆಳ್ತಂಗಡಿ/ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಅಪರಾಧ ಕೃತ್ಯಗಳನ್ನು ಎಸಗಿ ಶವಗಳನ್ನು ಹೂತುಹಾಕಿರುವ ಪ್ರಕರಣದ ಸಾಕ್ಷಿ ದೂರುದಾರ ಚಿನ್ನಯ್ಯ ಭಾರತೀಯ ನ್ಯಾಯಸಂಹಿತೆ ಸೆ. 183 ಅಡಿಯಲ್ಲಿ ನೀಡಿರುವ ಎರಡನೇ ಹೇಳಿಕೆ ನಂತರವೂ  ಜುಲೈ 11 ರಂದು ಬೆಳ್ತಂಗಡಿ...

ಧರ್ಮಸ್ಥಳ ಪ್ರಕರಣ: ವಿಚಾರಣೆಗೆ ಹಾಜರಾದ ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ, ಸಹೋದರಿ ರತ್ನ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದಲ್ಲಿ ಹತ್ಯೆ ಮಾಡಲಾದ ನೂರಾರು ಶವಗಳನ್ನು ಹೂತುಹಾಕಿದ್ದೇನೆ ಎಂದು ಹೇಳಿ ಸಾಕ್ಷಿ ದೂರುದಾರನಾಗಿದ್ದ ಚಿನ್ನಯ್ಯನ ಎರಡನೇ ಪತ್ನಿ ಮಲ್ಲಿಕಾ  ಬೆಳ್ತಂಗಡಿಯಲ್ಲಿರುವ ಎಸ್.ಐ.ಟಿ ಕಚೇರಿಗೆ ಹಾಜರಾಗಿ ಮಹತ್ವದ ಮಾಹಿತಿಗಳನ್ನು ತಿಳಿಸಿದ್ದಾರೆ ಎಂದು...

ಧರ್ಮಸ್ಥಳ ಪ್ರಕರಣ: ಸಾಕ್ಷಿ ದೂರುದಾರ ಚಿನ್ನಯ್ಯ ಜಾಮೀನು ಅರ್ಜಿ ವಜಾ; ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿವೆ ಎನ್ನಲಾದ ಅಪರಾಧ ಪ್ರಕರಣದಲ್ಲಿ ಸಾಕ್ಷಿ ದೂರುದಾರನಾಗಿದ್ದು ಜೈಲಿನಲ್ಲಿರುವ ಚಿನ್ನಯ್ಯ ಅವರ ಜಾಮೀನು ಅರ್ಜಿಯನ್ನು ಬೆಳ್ತಂಗಡಿ ಕೋರ್ಟ್ ವಜಾಗೊಳಿಸಿದೆ. ಚಿನ್ನಯ್ಯಗೆ ಜಾಮೀನು ಕೋರಿ ಅವರ ಪರವಾಗಿ ಜಿಲ್ಲಾ ಕಾನೂನು ಪ್ರಾಧಿಕಾರದ ವಕೀಲರು ಅರ್ಜಿ...

Latest news

- Advertisement -spot_img