- Advertisement -spot_img

TAG

CJP

1.5 ತಿಂಗಳ ನಂತರ ಪ್ರಧಾನಿಗೆ ಅರಿವಾಗಿದೆ, ಶಿಕ್ಷಣ ಸಚಿವರು ರಾಜೀನಾಮೆ ನೀಡುವ ತನಕ ಪ್ರತಿಭಟನೆ : ಸಿಜೆಪಿ

ನವದೆಹಲಿ : ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗೆ ತ್ವರಿತಗತಿ ನ್ಯಾಯಾಲಯಗಳನ್ನು ಸ್ಥಾಪಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಘೋಷಣೆಗೆ ಪ್ರತಿಕ್ರಿಯಿಸಿದ 'ಕಾಕ್ರೋಚ್ ಜನತಾ ಪಾರ್ಟಿ'ಯ (CJP) ರಾಷ್ಟ್ರೀಯ ವಕ್ತಾರ ಅಶುತೋಷ್...

ರಾಜೀನಾಮೆ ನೀಡದಿದ್ದರೆ ಲಕ್ಷಾಂತರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ದೆಹಲಿಗೆ ಬರಲಿದ್ದಾರೆ : ಸಿಜೆಪಿ ಎಚ್ಚರಿಕೆ

ನವದೆಹಲಿ : ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ವಿಫಲವಾದರೆ, "ಇನ್ನೂ ಲಕ್ಷಾಂತರ ಜನರು"...

ಸಂಸತ್‌ ಚಲೋ ಪ್ರತಿಭಟನೆ ವೇಳೆ ಗಾಯಗೊಂಡ ಯುವತಿಗೆ ಐಸಿಯುನಲ್ಲಿ ಚಿಕಿತ್ಸೆ

ನವದೆಹಲಿ: ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ'ಯ ಪ್ರತಿಭಟನೆಯ ವೇಳೆ ಪೊಲೀಸ್ ಕ್ರಮದಿಂದಾಗಿ ಗಾಯಗೊಂಡ 20 ವರ್ಷದ ಯುವತಿಯೊಬ್ಬರನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸಲಾಗಿದೆ...

ಸಂಸತ್‌ ಚಲೋ ವೇಳೆ ನಡೆದ ಹಿಂಸಾಚಾರ : ಅಪರಿಚಿತ ವ್ಯಕ್ತಿಗಳ ವಿರುದ್ಧ ಎಫ್‌ಐಆರ್‌ ದಾಖಲು

ನವದೆಹಲಿ : ದೆಹಲಿಯ ಕನ್ನಾಟ್ ಪ್ಲೇಸ್‌ನ ರೀಗಲ್ ಸಿನಿಮಾ ಬಳಿ ಹಿಂದಿನ ದಿನ ನಡೆದ "ಸಂಸದ್ ಚಲೋ" ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರ, ಕಲ್ಲು ತೂರಾಟ ಮತ್ತು ದಾಂಧಲೆಗೆ ಸಂಬಂಧಿಸಿದಂತೆ ದೆಹಲಿ...

ಕಾಕ್ರೋಜ್‌ ಪಾರ್ಟಿ ಕಾರ್ಯಕರ್ತರ ಮೇಲೆ ಆಶ್ರುವಾಯು ಪ್ರಯೋಗ

ನವದೆಹಲಿ : ನೀಟ್‌ ಪರೀಕ್ಷೆ ಅಕ್ರಮಕ್ಕೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ಜಂತರ್‌ಮಂತರ್‌ನಿಂದ ಸಂಸತ್‌ ಭವನ ಚಲೋ ಹೊರಟಿದ್ದ ಸಿಜೆಪಿ ಪ್ರತಿಭಟನಕಾರರ ಮೇಲೆ ಆಶ್ರುವಾಯು ಪ್ರಯೋಗ, ಜಲಫಿರಂಗಿ...

ಜಂತರ್‌ಮಂತರ್‌ನಲ್ಲಿ ಪ್ರತಿಭಟನಕಾರರ ಮೇಲೆ ಪೊಲೀಸರಿಂದ ಲಾಠಿ ಚಾರ್ಜ್‌

ನವದೆಹಲಿ : ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆಯ ನಡುವೆ 'ಕಾಕ್ರೋಚ್ ಜನತಾ ಪಾರ್ಟಿ' (CJP) ಸೋಮವಾರ ತನ್ನ 'ಚಲೋ ಸಂಸದ್' ಪ್ರತಿಭಟನಾ ಮೆರವಣಿಗೆಯನ್ನು ಆರಂಭಿಸಿದ ಕೆಲವೇ ಕ್ಷಣಗಳಲ್ಲಿ ಪೊಲೀಸರು ಪ್ರತಿಭಟನಕಾರರ ಮೇಲೆ ಲಾಠಿ...

ಸಂಸತ್ ಅಧಿವೇಶನ : ದೆಹಲಿ ಪೊಲೀಸರಿಂದ ಸೆಕ್ಷನ್ 163 ಜಾರಿ; ಸಿಜೆಪಿಯ ‘ಚಲೋ ಸಂಸದ್’ ರ್ಯಾಲಿಗೆ ನಿರ್ಬಂಧ

ನವದೆಹಲಿ :  ಸಂಸತ್ತಿನ ಮುಂಗಾರು ಅಧಿವೇಶನ ಮತ್ತು ಸೋಮವಾರದಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ನಡೆಸಲು ಉದ್ದೇಶಿಸಿರುವ "ಚಲೋ ಸಂಸದ್" (ಸಂಸತ್ತಿನತ್ತ ಮೆರವಣಿಗೆ) ಹಿನ್ನೆಲೆಯಲ್ಲಿ ನವದೆಹಲಿ ಜಿಲ್ಲೆಯಾದ್ಯಂತ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ದೆಹಲಿ ಪೊಲೀಸರು...

ಕಾಕ್ರೋಚ್‌ ಪಾರ್ಟಿ ಸ್ಥಾಪಕ ಅಭಿಜಿತ್‌ ದಿಪ್ಕೆ ಆರಂಭಿಸಿದ ಉಪವಾಸ ಸತ್ಯಾಗ್ರಹ

ನವದೆಹಲಿ : ಜಂತರ್ ಮಂತರ್‌ನಲ್ಲಿನ ಪ್ರತಿಭಟನಾ ಸ್ಥಳದಿಂದ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ದೆಹಲಿ ಪೊಲೀಸರು ಬಲವಂತವಾಗಿ ಕರೆದೊಯ್ದ ಕೆಲವೇ ಗಂಟೆಗಳ ನಂತರ,  'ಕಾಕ್ರೋಚ್ ಜನತಾ ಪಾರ್ಟಿ'  ಸ್ಥಾಪಕ ಅಭಿಜಿತ್ ಡಿಪ್ಕೆ...

ಜಂತರ್ ಮಂತರ್‌ನಲ್ಲಿ ದೆಹಲಿ ಪೊಲೀಸರಿಂದ ಕಠಿಣ ಕ್ರಮ, ಉಪವಾಸ ನಿರತ ಸೋನಮ್ ವಾಂಗ್‌ಚುಕ್ ಆಸ್ಪತ್ರೆಗೆ ಸ್ಥಳಾಂತರ

ನವದೆಹಲಿ : ಶನಿವಾರ ಬೆಳಿಗ್ಗೆ ದೆಹಲಿ ಪೊಲೀಸರು ಜಂತರ್ ಮಂತರ್‌ನಲ್ಲಿ ಉಪವಾಸ ಪ್ರತಿಭಟನಾ ನಿರತ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ "ಬಲವಂತವಾಗಿ ಕರೆದೊಯ್ದರು".ನೀಟ್ (NEET) ಪರೀಕ್ಷಾ ಪ್ರಶ್ನೆಪತ್ರಿಕೆ...

‘ನಾನು ಉಪವಾಸ ಬಿಟ್ಟರೆ, ಅದು ಯಾವ ಸಂದೇಶವನ್ನು ರವಾನಿಸುತ್ತದೆ? : ಸೋನಮ್‌ ವಾಂಗ್‌ಚುಕ್‌

ನವದೆಹಲಿ : ರಾಜಕೀಯ ನಾಯಕರು, ಬೆಂಬಲಿಗರು ಮತ್ತು ಕಾನೂನು ವಲಯದಿಂದ ಪದೇ ಪದೇ ಮನವಿಗಳು ಬಂದಿದ್ದರೂ, ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ತಮ್ಮ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಲು ನಿರಾಕರಿಸಿದ್ದಾರೆ. ಸರ್ಕಾರದ ಕಡೆಯಿಂದ...

Latest news

- Advertisement -spot_img