- Advertisement -spot_img

TAG

CJP

ನಿಮ್ಮ ಪತಂಜಲಿ ಕಂಪನಿಯೇ ಮುಚ್ಚಬಹುದು : ಬಾಬಾ ರಾಮದೇವ್‌ಗೆ ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ತಿರುಗೇಟು

ಛತ್ರಪತಿ ಸಂಭಾಜಿನಗರ: ಯೋಗಗುರು ಬಾಬಾ ರಾಮದೇವ್ ಅವರು ರಾಜಕೀಯ ವಿಚಾರಗಳ ಬಗ್ಗೆ ನೀಡುತ್ತಿರುವ ಹೇಳಿಕೆಗಳಿಗೆ 'ಕಾಕ್‌ರೋಚ್ ಜನತಾ ಪಾರ್ಟಿ' (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ತೀವ್ರ ಪ್ರತಿಕ್ರಿಯೆ ನೀಡಿದ್ದಾರೆ. ಗುರುವಾರ ಛತ್ರಪತಿ ಸಂಭಾಜಿನಗರದಲ್ಲಿ ಸುದ್ದಿಗಾರರೊಂದಿಗೆ...

ಹಲ್ಲೆ ಮಾಡಿದ ಪೊಲೀಸರ ವಿರುದ್ಧ ಪ್ರಕರಣ ದಾಖಲಿಸಲು CJPಯಿಂದ ‘ಸಾಕ್ಷಿ’ ವೇದಿಕೆಗೆ ಚಾಲನೆ

ನವದೆಹಲಿ: ಜುಲೈ 20ರಂದು ದೆಹಲಿಯಲ್ಲಿ ನಡೆದ 'ಚಲೋ ಸಂಸದ್' ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ನಡೆದಿದ್ದ ಪೊಲೀಸ್ ದೌರ್ಜನ್ಯದ ವಿರುದ್ಧ ಕಾನೂನು ಹೋರಾಟವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕಾಕ್‌ರೋಚ್ ಜನತಾ ಪಾರ್ಟಿ (CJP) 'ಸಾಕ್ಷಿ'...

ಮೀನಿಗೆ ಆಹಾರವಾಗುತ್ತೀರಿ”: ನಟ ಪ್ರಕಾಶ್ ರಾಜ್‌ಗೆ ಶಾಸಕ ಯಶ್‌ಪಾಲ್ ಸುವರ್ಣ ಕೊಲೆ ಬೆದರಿಕೆ

ಉಡುಪಿ: ನಟ ಪ್ರಕಾಶ್ ರಾಜ್ ಅವರನ್ನು ಉದ್ದೇಶಿಸಿ ಬಿಜೆಪಿ ಶಾಸಕ ಯಶ್‌ಪಾಲ್ ಸುವರ್ಣ ನೀಡಿರುವ "ಮೀನಿಗೆ ಆಹಾರವಾಗಬಹುದು" ಎಂಬ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ವಿವಾದಕ್ಕೆ ಕಾರಣವಾಗಿದೆ. ಕಾಕ್ರೋಚ್‌ ಜನತಾ ಪಾರ್ಟಿ ಮತ್ತು ಕಾಂಗ್ರೆಸ್‌...

ನನ್ನ ಪ್ರಾಮಾಣಿಕತೆಯನ್ನು ಸಾಬೀತುಪಡಿಸಬೇಕೇ? : ಸೋನಮ್‌ ವಾಂಗ್ಚುಕ್‌ ಪ್ರಶ್ನೆ

ನವದೆಹಲಿ : ವಿದ್ಯಾರ್ಥಿಗಳ ಚಳುವಳಿಯ ಬಗೆಗಿನ ತಮ್ಮ ಬದ್ಧತೆಯನ್ನು ಸಾಬೀತುಪಡಿಸಲು ತಮಗೆ "ನಡತೆಯ ಪ್ರಮಾಣಪತ್ರ"ದ ಅಗತ್ಯವಿದೆಯೇ ಎಂದು ಪ್ರಶ್ನಿಸುವ ಮೂಲಕ, ತಮ್ಮ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವ ನಿರ್ಧಾರವನ್ನು...

ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ನಾಳೆವರೆಗೂ ಕಾಲಾವಕಾಶ ಕೇಳಿದ ಕೇಂದ್ರ ಸರ್ಕಾರ

ನವದೆಹಲಿ : ನೀಟ್ ಅಕ್ರಮ ವಿರೋಧಿಸಿ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ತಲೆದಂಡಕ್ಕೆ ಆಗ್ರಹಿಸಿ ದೆಹಲಿ ಸೇರಿ ದೇಶದಾದ್ಯಂತ ನಡೆಯುತ್ತಿರುವ ಯುವಕರ ಪ್ರತಿಭಟನೆಗೆ ಕೇಂದ್ರದ ನರೇಂದ್ರ ಮೋದಿ ಸರ್ಕಾರ ಮಂಡಿಯೂರಿದೆ. ನೀಟ್‌...

ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದ ಸಿಜೆಪಿ

ನವದೆಹಲಿ : 'ಕಾಕ್ರೋಚ್ ಜನತಾ ಪಾರ್ಟಿ' (CJP) ಶುಕ್ರವಾರದಂದು ದೇಶಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಇತ್ತೀಚಿನ ಪ್ರತಿಭಟನೆಗಳ ವೇಳೆ ಪೊಲೀಸ್ ಕ್ರಮಕ್ಕೆ ಒಳಗಾದವರೊಂದಿಗೆ ಒಗ್ಗಟ್ಟು ಪ್ರದರ್ಶಿಸಲು ಹಾಗೂ ಕೇಂದ್ರ ಶಿಕ್ಷಣ ಸಚಿವ...

35ನೇ ದಿನಕ್ಕೆ ಕಾಲಿಟ್ಟ ಸಿಜೆಪಿ ಪ್ರತಿಭಟನೆ :  ಸೋನಮ್‌ ವಾಂಗ್‌ಚುಕ್‌ ಉಪವಾಸ ಅಂತ್ಯ

ನವದೆಹಲಿ :  ಜಂತರ್ ಮಂತರ್‌ನಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' (CJP) ನಡೆಸುತ್ತಿರುವ ಅನಿರ್ದಿಷ್ಟಾವಧಿ ಪ್ರತಿಭಟನೆಯು ಶುಕ್ರವಾರಕ್ಕೆ 35ನೇ ದಿನಕ್ಕೆ ಕಾಲಿಟ್ಟಿದೆ.ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ತಮ್ಮ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದರೂ, ಬಿಗುವಾದ...

1.5 ತಿಂಗಳ ನಂತರ ಪ್ರಧಾನಿಗೆ ಅರಿವಾಗಿದೆ, ಶಿಕ್ಷಣ ಸಚಿವರು ರಾಜೀನಾಮೆ ನೀಡುವ ತನಕ ಪ್ರತಿಭಟನೆ : ಸಿಜೆಪಿ

ನವದೆಹಲಿ : ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗೆ ತ್ವರಿತಗತಿ ನ್ಯಾಯಾಲಯಗಳನ್ನು ಸ್ಥಾಪಿಸುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರ ಘೋಷಣೆಗೆ ಪ್ರತಿಕ್ರಿಯಿಸಿದ 'ಕಾಕ್ರೋಚ್ ಜನತಾ ಪಾರ್ಟಿ'ಯ (CJP) ರಾಷ್ಟ್ರೀಯ ವಕ್ತಾರ ಅಶುತೋಷ್...

ರಾಜೀನಾಮೆ ನೀಡದಿದ್ದರೆ ಲಕ್ಷಾಂತರ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ದೆಹಲಿಗೆ ಬರಲಿದ್ದಾರೆ : ಸಿಜೆಪಿ ಎಚ್ಚರಿಕೆ

ನವದೆಹಲಿ : ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆ ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ವಿಫಲವಾದರೆ, "ಇನ್ನೂ ಲಕ್ಷಾಂತರ ಜನರು"...

ಸಂಸತ್‌ ಚಲೋ ಪ್ರತಿಭಟನೆ ವೇಳೆ ಗಾಯಗೊಂಡ ಯುವತಿಗೆ ಐಸಿಯುನಲ್ಲಿ ಚಿಕಿತ್ಸೆ

ನವದೆಹಲಿ: ದೆಹಲಿಯಲ್ಲಿ ನಡೆದ 'ಕಾಕ್ರೋಚ್ ಜನತಾ ಪಾರ್ಟಿ'ಯ ಪ್ರತಿಭಟನೆಯ ವೇಳೆ ಪೊಲೀಸ್ ಕ್ರಮದಿಂದಾಗಿ ಗಾಯಗೊಂಡ 20 ವರ್ಷದ ಯುವತಿಯೊಬ್ಬರನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯ ತೀವ್ರ ನಿಗಾ ಘಟಕಕ್ಕೆ (ICU) ದಾಖಲಿಸಲಾಗಿದೆ...

Latest news

- Advertisement -spot_img