ನವದೆಹಲಿ: ರಾಜ್ಯ ಉಪ ಚುನಾವಣೆಯಲ್ಲಿ ಮೂರೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ವಯನಾಡು ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾದ ಪ್ರಿಯಾಂಕ ಗಾಂಧಿ ಅವರನ್ನು...
ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಷನ್‌ಗೆ ಅನುಮತಿ ಹಾಗೂ ತನಿಖೆಗೆ ಆದೇಶ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಆದರೆ ರಾಜ್ಯಪಾಲರ ಪ್ರಾಸಿಕ್ಯೂಷನ್ ಆದೇಶವನ್ನು ಹೈಕೋರ್ಟ್ ತಿಸ್ಕರಿಸಿದ್ದು,...
ಭೂ ಸುಧಾರಣೆ ತಿದ್ದುಪಡಿ ಕಾಯ್ದೆಯನ್ನು ರದ್ದು ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿರುವುದಾಗಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ತಿಳಿಸಿದ್ದಾರೆ.
ಸಿಎಂ ಸಿದ್ದರಾಮಾಯ್ಯರನ್ನು ಭೇಟಿ ಬಳಿಕ ವಿಧಾನಸೌಧದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿರುವ 40...
ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣದ ಬಗ್ಗೆ ದೊಡ್ಡ ಮಟ್ಟದ ಹೋರಾಟ ನಡೆಸುತ್ತಿರುವ ಬೆನ್ನಲ್ಲೇ ಬಿಜೆಪಿ ನಾಯಕರಿಗೆ ಕೋವಿಡ್ ಸಮಯದ ಹಗರಣ ಎದುರಾಗಿದೆ. ಕೋವಿಡ್ ಸಂದರ್ಭದಲ್ಲಿ 2 ಸಾವಿರ ಕೋಟಿ ರೂ. ಅಕ್ರಮ...
ಆಂಧ್ರ ಪ್ರದೇಶದ ಡಿಸಿಎಂ ಪವನ್ ಕಲ್ಯಾಣ್ ಅವರು ಇಂದು ಬೆಂಗಳೂರಿಗೆ ಆಗಮಿಸಿ ಸಿಎಂ ಸಿದ್ದರಾಮಯ್ಯ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರು...
ಬೆಂಗಳೂರು: ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಉನ್ನತ ಸ್ಥಾನ ಪಡೆದು ಹುದ್ದೆಗೆ ಅರ್ಹತೆ ಪಡೆದರೂ ನೇಮಕಾತಿ ಆದೇಶ, ಸ್ಥಳ ನಿಯುಕ್ತಿ ಇಲ್ಲದೆ ನೊಂದಿರುವ ಪ್ರಥಮ ದರ್ಜೆ ಕಾಲೇಜುಗಳ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳು ದಯಾಮರಣ...
ಮುಖ್ಯಮಂತ್ರಿ ಹಾಗೂ ಉಪಮುಖ್ಯಂತ್ರಿ ಆಯ್ಕೆ ವಿಷಯದಲ್ಲಿ ಅಧಿಕಾರ ಇರೋದು ಶಾಸಕರಿಗೆ. ನಮ್ಮಂತಹ ಧರ್ಮಗುರುಗಳು ಈ ವಿಚಾರದಲ್ಲಿ ಮೂಗು ತೂರಿಸೋದು ಸರಿಯಲ್ಲ ಎಂದು ಕೂಡಲಸಂಗಮದ ಪಂಚಮಸಾಲಿ ಮಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಸುದ್ದಿಗೋಷ್ಠಿ...
ಬೆಂಗಳೂರು: ಲೋಕಸಭಾ ಚುನಾವಣೆ ಫಲಿತಾಂಶ ಘೋಷಣೆಯ ನಂತರ ರಾಜ್ಯದ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎನ್ನುತ್ತಿರುವ ಬಿಜೆಪಿ ನಾಯಕರ ಹೇಳಿಕೆಗಳಿಗೆ ತಿರುಗೇಟು ನೀಡಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ, ಸರ್ಕಾರ ಸದೃಢವಾಗಿದೆ, ಆದರೆ ರಾಜ್ಯ ಬಿಜೆಪಿಯಲ್ಲಿ ಭಿನ್ನಮತದ...
ಶಿವಮೊಗ್ಗ: ಈ ಬಾರಿ ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ.
ಅವರು ಇಂದು ಶಿವಮೊಗ್ಗ ನಗರದಲ್ಲಿ ಆಯೋಜಿಸಲಾಗಿದ್ದ ಪ್ರಜಾಧ್ವನಿ-2 ಲೋಕಸಭಾ ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ,...
ಬೆಂಗಳೂರು: ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ನನ್ನ ಗರ್ವಭಂಗ ಮಾಡುತ್ತೇನೆಂದು ಶಪಥ ಮಾಡಿದ್ದಾರೆ. ನನ್ನದು ಗರ್ವವೂ ಅಲ್ಲ, ಅಹಂಕಾರವೂ ಅಲ್ಲ. ನನ್ನದು ಕನ್ನಡಿಗರ ರಕ್ತದ ಕಣಕಣದಲ್ಲಿರುವ ಸ್ವಾಭಿಮಾನ, ಕನ್ನಡ-ಕನ್ನಡಿಗ-ಕರ್ನಾಟಕದ ರಕ್ಷಣೆಗಾಗಿ ತಲೆ ಎತ್ತಿ, ಎದೆಯುಬ್ಬಿಸಿ...