- Advertisement -spot_img

TAG

CM Stalin

ಕ್ಷೇತ್ರ ಪುನರ್ ವಿಂಗಡನೆ: ದಕ್ಷಿಣ ರಾಜ್ಯಗಳ ಸೀಟುಗಳು ಕಡಿಮೆಯಾಗದು: ಅಮಿತ್‌ ಶಾ

ಕೊಯಮತ್ತೂರು: ಕ್ಷೇತ್ರ ಪುನರ್ ವಿಂಗಡನೆ ನಡೆದಾಗ ದಕ್ಷಿಣದ ರಾಜ್ಯಗಳಲ್ಲಿನ ಸೀಟುಗಳು ಕಡಿಮೆಯಾಗುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ. ಕೊಯಮತ್ತೂರಿನಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಜನಸಂಖ್ಯೆ ಆಧಾರದಲ್ಲಿ ದಕ್ಷಿಣದ...

ತಮಿಳುನಾಡು: ಅಗ್ಗದ ಬೆಲೆಗೆ ಔಷಧಿ ಒದಗಿಸುವ ಸಾವಿರ ಔಷಧಿ ಮಳಿಗೆಗಳ ಆರಂಭ

ಚೆನ್ನೈ: ತಮಿಳುನಾಡಿನಲ್ಲಿ ಜನಸಾಮಾನ್ಯರಿಗೆ ಕಡಿಮೆ ಬೆಲೆಯಲ್ಲಿ ಅಗತ್ಯ ಔಷಧಿಗಳನ್ನು ಪೂರೈಕೆ ಮಾಡಲು ಸಾವಿರಕ್ಕೂ ಹೆಚ್ಚು ‘ಮುಧಲ್ವರ್ ಮರುಂಧಗಂಗಲ್’ ಎಂಬ ಔಷಧಿ ಮಳಿಗೆಗಳನ್ನು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಇಂದು ಲೋಕಾರ್ಪಣೆ ಮಾಡಿದ್ದಾರೆ. ರಾಜ್ಯಾದ್ಯಂತ...

ಹೊಸೂರಿನಲ್ಲಿ ನೂತನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಸಿಎಂ ಸ್ಟಾಲಿನ್ ಘೋಷಣೆ

ವರ್ಷಕ್ಕೆ ಮೂರು ಕೋಟಿಯಷ್ಟು ಪ್ರಯಾಣಿಕರನ್ನು ನಿಭಾಯಿಸುವ ಸಾಮರ್ಥ್ಯದ ಹೊಸ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ತಮಿಳಿನಾಡಿನ ಪ್ರಮುಖ ಕೈಗಾರಿಕಾ ಕೇಂದ್ರವಾಗಿರುವ ಹೊಸೂರಿನಲ್ಲಿ 2,000 ಎಕರೆ ವಿಸ್ತಾರ ಪ್ರದೇಶದಲ್ಲಿ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಎಂಕೆ ಸ್ಟಾಲಿನ್...

ತಮಿಳುನಾಡಿನಲ್ಲಿ ಕಳ್ಳಭಟ್ಟಿ ದುರಂತ: ಸತ್ತವರ ಸಂಖ್ಯೆ 34ಕ್ಕೆ ಏರಿಕೆ

ಚೆನ್ನೈ: ಕಲ್ಲಕುರುಚಿ ಜಿಲ್ಲೆಯಲ್ಲಿ ನಡೆದಿರುವ ಕಳ್ಳಭಟ್ಟಿ ದುರಂತದಲ್ಲಿ ಸತ್ತವರ ಸಂಖ್ಯೆ 34ಕ್ಕೆ ಏರಿದ್ದು, ಇನ್ನೂ ಹತ್ತು ಮಂದಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರ ಸ್ಥಿತಿಯೂ ಚಿಂತಾಜನಕವಾಗಿದೆ. ಘಟನೆಯ ಕುರಿತು ಮಾಹಿತಿ...

Latest news

- Advertisement -spot_img