- Advertisement -spot_img

TAG

cockroach janata party

ಸಂಜೆ 5 ಗಂಟೆಯೊಳಗೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ ನೀಡದಿದ್ದರೆ ದೇಶಾದ್ಯಂತ ಪ್ರತಿಭಟನೆಯ ಎಚ್ಚರಿಕೆ

ನವದೆಹಲಿ :  ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇಂದು ಸಂಜೆ 5 ಗಂಟೆಯೊಳಗೆ ರಾಜೀನಾಮೆ ನೀಡದಿದ್ದರೆ ಭಾರತದಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಸಿಜೆಪಿ ನಾಯಕ ಅಭಿಜೀತ್ ದೀಪ್ಕೆ ಹೇಳಿದ್ದಾರೆ. ವಾರವಿಡೀ ಅನೇಕ ನಗರಗಳಲ್ಲಿ ಪ್ರತಿಭಟನೆಗಳನ್ನು...

ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ದೆಹಲಿ ಪೊಲೀಸರಿಂದ ಅನುಮತಿ

ನವದೆಹಲಿ : ಜಂತರ್ ಮಂತರ್‌ನಲ್ಲಿ ಸಾಮಾಜಿಕ ಮಾಧ್ಯಮ ವೇದಿಕೆ 'ಕಾಕ್ರೋಚ್ ಜನತಾ ಪಾರ್ಟಿ' ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ. ನೀಟ್ ಪತ್ರಿಕೆ ಸೋರಿಕೆ ವಿಷಯಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ...

ಕಾಕ್ರೋಚ್‌ ಜನತಾ ಪಕ್ಷದಿಂದ ಜಂತರ್‌ ಮಂತರ್‌ನಲ್ಲಿ ಶನಿವಾರ ಬೃಹತ್‌ ಪ್ರತಿಭಟನೆ

ನವದೆಹಲಿ : ನೀಟ್‌ ಪರೀಕ್ಷೆ ಹಗರಣದ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೆಂದ್ರ ಪ್ರಧಾನ್‌ ಅವರ ರಾಜೀನಾಮೆಗೆ ಆಗ್ರಹಿಸಿ ಕಾಕ್ರೋಚ್‌ ಜನತಾ ಪಾರ್ಟಿ ದೆಹಲಿಯ ಜಂತರ್‌ಮಂತರ್‌ನಲ್ಲಿ ಶನಿವಾರ ಆರಂಭಿಸಿರುವ ಚಳವಳಿಯ...

ಕಾಕ್ರೋಚ್ ಜನತಾ ಪಾರ್ಟಿಗೆ 3 ವಕ್ತಾರರ ನೇಮಕ

ನವದೆಹಲಿ : ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ ತನ್ನ ಕ್ಷೇತ್ರವನ್ನು ವಿಸ್ತರಣೆ ಮಾಡಿಕೊಳ್ಳುತ್ತಿದ್ದು ಮೂವರು ವಕ್ತಾರರನ್ನು ನೇಮಕ ಮಾಡಿದೆ. ಶಿಕ್ಷಣ ಕ್ಷೇತ್ರದಲ್ಲಿನ ಕೇಂದ್ರ ಸರ್ಕಾರದ ವೈ ಫಲ್ಯಗಳನ್ನು ವಿರೋಧಿಸಿ...

ಕಾಕ್ರೋಚ್‌ ಜನತಾ ಪಾರ್ಟಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಯಾರು?

ನವದೆಹಲಿ: ಮೇ 16 ರಂದು, ಸುಪ್ರೀಂಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಅವರು ನಿರುದ್ಯೋಗಿಗಳು ಪರಾವಲಂಬಿಗಳು ಮತ್ತು ಜಿರಳೆಗಳು ಎಂಬ ಹೇಳಿಕೆ ನೀಡಿದ ನಂತರ, ಅಭಿಜೀತ್ ದೀಪ್ಕೆ ಎಂಬುವರು  ವಿಡಂಬನಾತ್ಮಕವಾಗಿ ʼಕಾಕ್ರೋಚ್ ಜನತಾ...

ಕಾಕ್ರೋಚ್ ಜನತಾ ಪಾರ್ಟಿ: `ವ್ಯಂಗ್ಯ’ ಹೊಸ ತಲೆಮಾರಿನ ರಾಜಕೀಯ ಪರಿಭಾಷೆಯಾಗಲಿದೆಯೇ?

ಬೆಂಗಳೂರು : ಮೇ 15, 2026ರಂದು ಮುಖ್ಯ ನ್ಯಾಯಾಧೀಶ ಸೂರ್ಯಕಾಂತ್ ಅವರು ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿ ನಿರುದ್ಯೋಗಿ ಯುವಕರನ್ನು “ಕಾಕ್ರೋಚ್‌ಗಳು” ಮತ್ತು “ಪರಾಸೈಟ್‌ಗಳು” ಎಂದು ಹೋಲಿಕೆ ಮಾಡಿಬಿಟ್ಟರು. ನಂತರ ತಾನು ಆ ಅರ್ಥದಲ್ಲಿ...

Latest news

- Advertisement -spot_img