ಮುಂಬಯಿ: ದೇಶದ ಅಣು ಪರೀಕ್ಷೆಗಳಲ್ಲಿ ಮಹತ್ವದ ಪಾತ್ರ ವಹಿಸಿದ್ದ ದಿಗ್ಗಜ ನ್ಯೂಕ್ಲಿಯರ್ ವಿಜ್ಞಾನಿ ಡಾ ಆರ್. ಚಿದಂಬರಂ ಅವರು ಶನಿವಾರ ನಿಧನರಾದರು. ಪೋಖ್ರಾನ್ನಲ್ಲಿ 1974 ಹಾಗೂ 1998ರಲ್ಲಿ ನಡೆಸಲಾದ ಭಾರತದ ಪರಮಾಣು ಸ್ಫೋಟ...
ಬೆಂಗಳೂರು: ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಹಾಗೂ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ.ಬಯ್ಯಾರೆಡ್ಡಿ ಅವರ ಅಂತಿಮ ದರ್ಶನ ಪಡೆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕುಟುಂಬದ ಮತ್ತು ಕಾಮ್ರೇಡ್ ಗಳ...
ಬೆಂಗಳೂರು: ರಾಜಕೀಯ ತಜ್ಞ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ (63) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಮುಂಜಾನೆ ನಿಧನರಾದರು. ಮೈಸೂರು ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿಯಾಗಿ 2022ರಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದು, ಮೈಸೂರಿನಲ್ಲಿಯೇ ವಾಸವಾಗಿದ್ದರು. ಇದೇ...
ಬೆಂಗಳೂರು: ಕರ್ನಾಟ ಪ್ರಾಂತ ರೈತ ಸಂಘದ ಅಧ್ಯಕ್ಷ ಹಾಗೂ ಸಿಪಿಐ(ಎಂ) ರಾಜ್ಯ ಕಾರ್ಯದರ್ಶಿ ಮಂಡಳಿ ಸದಸ್ಯ ಜಿ.ಸಿ.ಬಯ್ಯಾರೆಡ್ಡಿ ನಿಧನರಾಗಿದ್ದಾರೆ. ಅವರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ. ಇವರು ಸಂಯುಕ್ತ ಹೋರಾಟ ಕರ್ನಾಟಕ ಇದರ...
ಬೆಂಗಳೂರು: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕರಾದ ಲಕ್ಷ್ಮೀನಾರಾಯಣ ನಾಗವಾರ ಅವರು ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ನಿಧನ ಹೊಂದಿದ್ದಾರೆ. ಮೃತರು ಮಡದಿ, ಮಕ್ಕಳು...
ನವದೆಹಲಿ: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ದೆಹಲಿಯ ನಿಗಮ್ ಬೋಧ್ ಘಾಟ್‌ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಶನಿವಾರ ಮಧ್ಯಾಹ್ನ ನೆರವೇರಿತು. ಮಧ್ಯಾಹ್ನ ಒಂದು ಗಂಟೆಗೆ ಸಿಖ್ ಸಂಪ್ರದಾಯದಂತೆ ಅವರ...
ಬೆಳಗಾವಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಬದುಕು , ಆರ್ಥಿಕ ನೀತಿಗಳು ನಮ್ಮೆಗೆಲ್ಲ ಪ್ರೇರಣೆ. ಶ್ರೇಷ್ಠ ಆರ್ಥಿಕ ತಜ್ಞರಾಗಿದ್ದ ಅವರು, 2013-18 ರವರೆಗೆ ಕರ್ನಾಟಕದ ಆರ್ಥಿಕ ಸ್ಥಿತಿ ಉತ್ತಮವಾಗಿದೆ ಎಂದು ಬಣ್ಣಿಸಿದ್ದನ್ನು...
ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಕುಟುಂಬ ಕುರಿತು ಬಹು ಜನರಿಗೆ ಅರಿವಿಲ್ಲ. ಅವರ ಕುಟುಂಬದ ಯಾರೊಬ್ಬರೂ ರಾಜಕಾರಣ ಪ್ರವೇಶಿಸಿಲ್ಲ. ಆದರೆ ಎಲ್ಲರೂ ತಂದೆಯ ಹಾಗೆ ಪ್ರತಿಭಾವಂತರು. ಎಲೆ ಮರೆಯ ಕಾಯಿಯಂತೆ...
ಬೆಂಗಳೂರು: ಮಾಜಿ ಪ್ರಧಾನಿ ಡಾ.ಮನಮೋಹನಸಿಂಗ್ ಅವರ ನಿಧನದ ಗೌರವಾರ್ಥ ರಾಜ್ಯದಲ್ಲಿ ಏಳು ದಿನಗಳ ಶೋಕಾಚರಣೆ ಘೋಷಿಸಲಾಗಿದೆ. ಜೊತೆಗೆ ನಾಳೆ ದಿನಾಂಕ 27.12.2024ರಂದು ಸರ್ಕಾರಿ ರಜೆ ಘೋಷಿಸಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಕೋಯಿಕ್ಕೋಡ್: ಎಂಟಿ ಎಂದೇ ಪ್ರಖ್ಯಾತಿ ಪಡೆದಿದ್ದ ಜ್ಞಾನಪೀಠ ಪುರಸ್ಕೃತ ಮಲಯಾಳಂ ಸಾಹಿತಿ ಎಂ.ಟಿ. ವಾಸುದೇವನ್ ನಾಯರ್ ಬುಧವಾರ ಕೋಯಿಕ್ಕೋಡ್ನಲ್ಲಿ ನಿಧನರಾಗಿದ್ದಾರೆ. ಕಳೆದ ವಾರ ಹೃದಯಾಘಾತಕ್ಕೊಳಗಾಗಿದ್ದ 91 ವರ್ಷದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು....