ಬೆಂಗಳೂರು: ಮುರುಡೇಶ್ವರದಲ್ಲಿ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮೂವರು ವಿದ್ಯಾರ್ಥಿಗಳು ಅಸುನೀಗಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಎಕ್ಸ್ ನಲ್ಲಿ ಸಂತಾಪ ಸೂಚಿಸಿರುವ ಅವರು ಪ್ರವಾಸದ...
ಬೆಂಗಳೂರು: ರಾಜಾಜಿನಗರ ಇವಿ ಬೈಕ್ ಶೋ ರೂಮ್ ನಲ್ಲಿ ಆಕಸ್ಮಿಕ ಬೆಂಕಿ ದುರಂತದಲ್ಲಿ ಮೃತಪಟ್ಟ ಪ್ರಿಯಾ ಅವರ ಮನೆಗೆ ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ...
ಮಂಗಳೂರು : ಹಿರಿಯ ಪತ್ರಕರ್ತ, ಚಿಂತಕ, ದಲಿತ್ ವಾಯ್ಸ್ ನಿಯತಕಾಲಿಕದ ಸ್ಥಾಪಕ ಸಂಪಾದಕ ವಿ ಟಿ ರಾಜಶೇಖರ್ (93) ಅವರು ಬುಧವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಅವರು ಕೆಲವು ವರ್ಷಗಳಿಂದ ಮಂಗಳೂರಿನ ಶಿವಭಾಗ್...
ಬೆಂಗಳೂರು: ಅನರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ, ಮಾಜಿ ಉಪಸಭಾಪತಿ ಮನೋಹರ್ ತಹಶೀಲ್ದಾರ್ (78) ಚಿಕಿತ್ಸೆ ಫಲಿಸದೇ ಬೆಂಗಳೂರಿನ ಚಾಮರಾಜಪೇಟೆಯ ಶಂಕರ್ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ. 1978ರಲ್ಲಿ ಮೊದಲ ಬಾರಿಗೆ ಹಾನಗಲ್ಲ ವಿಧಾನಸಭೆ ಕ್ಷೇತ್ರದಿಂದ ಶಾಸಕರಾಗಿ...
'ಬಿಹಾರದ ಕೋಗಿಲೆ' ಎಂದೇ ಜನಪ್ರಿಯರಾಗಿದ್ದ ಪ್ರಸಿದ್ಧ ಜಾನಪದ ಗಾಯಕಿ ಶಾರದಾ ಸಿನ್ಹಾ (72) ಅವರು ಅನಾರೋಗ್ಯದ ಕಾರಣದಿಂದ ಮಂಗಳವಾರ ರಾತ್ರಿ 9.20ಕ್ಕೆ ನಿಧನರಾಗಿದ್ದಾರೆ.
ಶಾರದಾ ಸಿನ್ಹಾ 1970ರಿಂದಲೂ ಸಂಗೀತ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡುತ್ತ...
ಪ್ರಿಯ ಜಗ್ಗೇಶ್,
ನಿನ್ನೆ ನಿರ್ದೇಶಕ ಗುರುಪ್ರಸಾದ್ ಸಾವಿನ ಸುದ್ದಿ ಕೇಳುತ್ತಿದ್ದಂತೆ ಟಿವಿ ಆನ್ ಮಾಡಿದಾಗ ನೀವು ಫೋನೋದಲ್ಲಿ ಮಾತಾಡುವುದನ್ನು ಕೇಳಿಸಿಕೊಂಡೆ. ಬಹುಶಃ ಅದು ನಿಮ್ಮ ಮೊದಲ ರಿಯಾಕ್ಷನ್. ಅದಾದ ಮೇಲೆ ಹಲವು ಟಿವಿಗಳ ಜೊತೆ...
ಬೆಂಗಳೂರು: ಖ್ಯಾತ ನಟ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರ ಅನಾರೋಗ್ಯದಿಂದ ಇತ್ತೀಚೆಗೆ ನಿಧನರಾಗಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಸುದೀಪ್ ಅವರಿಗೆ ಪತ್ರ ಬರೆದು ಸಂತಾಪ ಸೂಚಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ...
ನನ್ನ ಅಮ್ಮ ನಿಷ್ಪಕ್ಷಪಾತಿ. ಪ್ರೀತಿಸುವ, ಕ್ಷಮಿಸುವ, ಕಾಳಜಿ ಮಾಡುವ ಮತ್ತು ಕೊಡುಗೈ ದಾನಿ. ನನ್ನ ಬದುಕಿನಲ್ಲಿ ತುಂಬಾ ಮಹತ್ವವುಳ್ಳ ನೀವು ಸದಾ ನೆನಪಿನಲ್ಲಿ ಉಳಿಯುತ್ತೀರಿ. ಏಕೆಂದರೆ ಆಕೆ ನನ್ನ ಹಬ್ಬ, ನನ್ನ ಗುರು,...
ಹಿರಿಯ ನಾಯಕ ಮತ್ತು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್ವಾದಿ) ಪ್ರಧಾನ ಕಾರ್ಯದರ್ಶಿ ಸೀತಾರಾಂ ಯೆಚೂರಿ (73) ಗುರುವಾರ ನಿಧನರಾದರು.
ತೀವ್ರ ಉಸಿರಾಟದ ಸೋಂಕಿನಿಂದಾಗಿ ಅವರು ಆಗಸ್ಟ್ 19 ರಿಂದ ಏಮ್ಸ್‌ನ ಐಸಿಯುನಲ್ಲಿ ಚಿಕಿತ್ಸೆ...
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ಎಂ ಆರ್ ಮಮತ(47) ಅವರು ಇಂದು ನೆಲಮಂಗಲ ಬಳಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.
ಪ್ರಸಕ್ತ ತುಮಕೂರು ಜಿಲ್ಲಾ ವಾರ್ತಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಪತಿ ಹಿರಿಯ...