ನವದೆಹಲಿ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಮಾಡುವುದು ಕಡ್ಡಾಯ ಎಂಬ ಅಂಶವೇ ಸಂವಿಧಾನದಲ್ಲಿ ಇಲ್ಲವಾದ್ದರಿಂದ ಚುನಾವಣಾ ಆಯೋಗಕ್ಕೆ ಎಸ್ಐಆರ್ ನಡೆಸುವ ಅಧಿಕಾರ ಇಲ್ಲ ಎಂದು ಕಾಂಗ್ರೆಸ್ ಸಂಸದ ಮನೀಶ್ ತಿವಾರಿ...
ನವದೆಹಲಿ: ಜ್ವಲಂತ ಸಮಸ್ಯೆಗಳಿಂದ ಸಾರ್ವಜನಿಕರ ಗಮನವನ್ನು ಬೇರೆಡೆ ಸೆಳೆಯಲು ಪ್ರಧಾನಿ ಮೋದಿ ಅವರು ವಂದೇ ಮಾತರಂ ಬಗ್ಗೆ ಚರ್ಚೆ ಆರಂಭಿಸಿದ್ದಾರೆ. ಆದರೆ ಸತ್ಯವನ್ನು ಎಂದಿಗೂ ಮರೆಮಾಚಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ...
ಬೆಳಗಾವಿ: ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಅವಿಶ್ವಾಸ ನಿರ್ಣಯ ಮಂಡಿಸಿದರೆ ಅದಕ್ಕೆ ಸೋಲಾಗುವುದು ಶತಃಸಿದ್ಧ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಹೇಳಿದ್ದಾರೆ.
ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ...
ಬೆಂಗಳೂರು: ಗೌರವಾನ್ವಿತ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಸರ್ಕಾರದ ಅವಧಿಯಲ್ಲಿದ್ದ ಭ್ರಷ್ಟಾಚಾರ ಕುರಿತು ಮಾತನಾಡಿದ್ದಾರೆಯೇ ಹೊರತು ತಮ್ಮ ಸರ್ಕಾರವನ್ನು ಉದ್ದೇಶಿಸಿ ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಪಡಿಸಿದ್ದಾರೆ.
ಸಾಮಾಜಿಕ...
ಬೆಂಗಳೂರು: “ವರ್ಡ್ ಪವರ್ ಈಸ್ ವರ್ಲ್ಡ್ ಪವರ್ (ಮಾತಿನ ಶಕ್ತಿಯೇ ವಿಶ್ವದ ಶಕ್ತಿ). ನಾವು ಕೊಟ್ಟ ಮಾತನ್ನು ಉಳಿಸಿಕೊಳ್ಳುವುದೇ ವಿಶ್ವದಲ್ಲಿರುವ ದೊಡ್ಡ ಶಕ್ತಿ. ನ್ಯಾಯಾಧೀಶ, ರಾಷ್ಟ್ರಪತಿ, ನಾನು ಸೇರಿದಂತೆ ಯಾರೇ ಆದರೂ ಕೊಟ್ಟ...
ಕನಕಪುರ: ನಾನು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡುವ ಪಕ್ಷದ ಕಾರ್ಯಕರ್ತ. ನನ್ನನ್ನು ಮುಖ್ಯಮಂತ್ರಿ ಮಾಡಿ ಎಂದು ಕೇಳುವ ಮೂಲಕ ಪಕ್ಷವನ್ನು ಮುಜುಗರಕ್ಕೀಡುಮಾಡುವುದಿಲ್ಲ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಕನಕಪುರ ತಾಲ್ಲೂಕು ವ್ಯವಸಾಯೋತ್ಪನ್ನ...
ಚಿಕ್ಕಬಳ್ಳಾಪುರ (ಶಿಡ್ಲಘಟ್ಟ): ಖಜಾನೆ ಖಾಲಿ ಎನ್ನುವ ಬಿಜೆಪಿ ಸುಳ್ಳಿನ ಆರೋಪಕ್ಕೆ ಒಂದು ಲಕ್ಷ ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಮೂಲಕವೇ ಉತ್ತರಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಜಿಲ್ಲೆಯ ಹೈಟೆಕ್ ರೇಷ್ಮೆ ಗೂಡಿನ...
ಬೆಂಗಳೂರು: 2024 ರಲ್ಲಿ ನಡೆದ ಲೋಕಸಭಾ ಚುನಾವಣೆಗೂ ಮುನ್ನ ಬೆಂಗಳೂರು ಸೆಂಟ್ರಲ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಕಲಿ ಮತದಾರರನ್ನು ಸೇರ್ಪಡೆ ಮಾಡಲಾಗಿದೆ ಎಂದು ದೂರು ದಾಖಲಿಸಲಾಗಿದೆ.
ಕ್ಷೇತ್ರದ ವ್ಯಾಪ್ತಿಯ...
ಬೆಂಗಳೂರು: ಕೆಪಿಸಿಸಿ ಅದ್ಯಕ್ಷ ಸ್ಥಾನದಲ್ಲಿ ನಾನು ಶಾಶ್ವತವಾಗಿ ಇರಲು ಸಾಧ್ಯವಿಲ್ಲ. ಈಗಾಗಲೇ ಐದೂವರೆ ವರ್ಷವಾಗಿದ್ದು, ಮಾರ್ಚ್ ಗೆ ಆರು ವರ್ಷವಾಗಲಿದೆ. ಬೇರೆಯವರಿಗೆ ಅವಕಾಶ ನೀಡಬೇಕು. ನಾನು ಉಪಮುಖ್ಯಮಂತ್ರಿಯಾದ ದಿನವೇ ಈ ಹುದ್ದೆ ಬಿಡಬೇಕು...
ಒಂದು ದೇಶ ಎಷ್ಟೇ ದೊಡ್ಡದಾಗಿದ್ದರೂ, ಸುಭಿಕ್ಷವಾಗಿದ್ದರೂ ಅದರ ನಿಜವಾದ ತಾಕತ್ತು ಇರುವುದು ಆ ದೇಶದ ಜನರ ಒಗ್ಗಟ್ಟಿನಲ್ಲಿ. ಸ್ವಾರ್ಥ ಸಾಧನೆಗೋಸ್ಕರ ಇಲ್ಲೇ ನೂರಾರು ವರ್ಷಗಳಿಂದ ಹುಟ್ಟಿ ಬೆಳೆದ ನಮ್ಮವರೊಳಗೇ ದ್ವೇಷವನ್ನು ಬಿತ್ತಿ ಬಡಿದಾಡಿಕೊಳ್ಳಲು...