ಬೆಳಗಾವಿ : ಗೃಹಲಕ್ಷ್ಮೀ ಯೋಜನೆಯ ಆಯ್ದ ಫಲಾನುಭವಿಗಳೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸುವರ್ಣ ವಿಧಾನಸೌಧಕ್ಕೆ ಆಗಮಿಸಿ ಗಮನ ಸೆಳೆದರು. ಕುವೆಂಪು ನಗರದಲ್ಲಿರುವ ತಮ್ಮ ನಿವಾಸದಿಂದ ಸುವರ್ಣ...
ಹಾಸನ: ಕಾಂಗ್ರೆಸ್ ಅಧಿಕಾರದಲ್ಲಿ ಇರುವವರೆಗೂ ಐದು ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. 2028ರ ವರೆಗೂ ನಾವು ಅಧಿಕಾರದಲ್ಲಿ ಇರುತ್ತೇವೆ. ನಂತರವೂ ಅಧಿಕಾರಕ್ಕೆ ಬರುತ್ತೇವೆ ಎಂದು ಘೋಷಿಸಿದರು. ಹಾಸನದಲ್ಲಿ ನಡೆಯುತ್ತಿರುವ ಜನಕಲ್ಯಾಣ ಸಮಾವೇಶವನ್ನು ಉದ್ದೇಶಿಸಿ ಅವರು...
ಸೋಲಾಪುರ(ಮಹಾರಾಷ್ಟ್ರ): ಕರ್ನಾಟಕ ರಾಜ್ಯದಲ್ಲಿ ನಮ್ಮ ಸರ್ಕಾರ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ, ಯಶಸ್ವಿಯಾಗಿ ರಾಜ್ಯದ ಜನರ ಮನೆ ಮನೆ ತಲುಪಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮಹಾರಾಷ್ಟ್ರದ ನಾನಾ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ...
ಬೆಂಗಳೂರು: ರಾಜ್ಯದ ಯಶಸ್ವಿ ಗ್ಯಾರಂಟಿ ಯೋಜನೆ ಗೃಹಲಕ್ಷ್ಮೀ ಯೋಜನೆಯನ್ನು ಜಾರಿಗೊಳಿಸಿಲ್ಲ ಎಂದು ಮಹಾರಾಷ್ಟ್ರ ಬಿಜೆಪಿ ಘಟಕ ಸುಳ್ಳು ಜಾಹೀರಾತು ನೀಡಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆಯಾಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗ್ರಪಡಿಸಿದ್ದಾರೆ.ವಿಧಾನಸಭಾ...
ಸಂಡೂರು: ವಾದಾ ದಿಯಾ; ಪೂರಾ ಕಿಯಾ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಬಿಜೆಪಿಯ ಸುಳ್ಳು ಜಾಹಿರಾತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಸಂಡೂರು ಚುನಾವಣಾ ಪ್ರಚಾರದ ವೇದಿಕೆಯಲ್ಲೇ ಈ ಹೇಳಿಕೆ ನೀಡಿದರು.
ಮಹಾರಾಷ್ಟ್ರದ ಬಿಜೆಪಿ "ಕರ್ನಾಟಕ ಸರ್ಕಾರ ವಾದಾ...
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿದ 5 ಗ್ಯಾರಂಟಿಗಳಿಂದ ಮಹಿಳೆಯರ ಸಬಲೀಕರಣವಾಗಿದೆ ಎಂದು ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಹೇಳಿದ್ದಾರೆ.
ಅವರು ಇಂದು ಪಕ್ಷದ ಕಚೇರಿಯಲ್ಲಿ ರಾಜ್ಯ ಮಹಿಳಾ ಕಾಂಗ್ರೆಸ್...
ಶಿರಸಿ: ಗ್ಯಾರಂಟಿ ಜಾರಿಯಾದ ಮೇಲೆ ಬಿಜೆಪಿ ಹಾಗೂ ಮೋದಿಯ ನೆಲ ಅಲುಗಾಡಲು ಶುರುವಾಗಿದೆ. ನಮ್ಮ ಗ್ಯಾರಂಟಿ ಬಗ್ಗೆ ಟೀಕೆ ಮಾಡಿದ ಮೋದಿಯವರು ಯಾಕೆ ನಮ್ಮ ಗ್ಯಾರಂಟಿ ನಕಲು ಮಾಡಿದಿರಿ? ಬಿಜೆಪಿಯವರನ್ನ ಟೀಕಿಸಿ ಮತ...
ಕಲಬುರಗಿ : ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ ಎಂದು ನಂಬಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಕಲಬುರಗಿ ನಗರದ ಗ್ರ್ಯಾಂಡ್ ಹೋಟೆಲ್...
ಬೆಂಗಳೂರು: ಗ್ಯಾರೆಂಟಿ ಯೋಜನೆಗಳಿಂದ ಗ್ರಾಮೀಣ ಮಹಿಳೆಯರು ದಾರಿ ತಪ್ಪಿದ್ದಾರೆ ಎಂದು ಕೀಳುಮಟ್ಟದ ಹೇಳಿಕೆ ನೀಡಿದ್ದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ರಾಜ್ಯ ಚುನಾವಣಾ ಆಯೋಗದಲ್ಲಿ ದೂರು ದಾಖಲಿಸಾಗಿದೆ.
ಹಿರಿಯ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ ನೇತೃತ್ವದ...
ಮೈಸೂರು: ರಾಜ್ಯ ಸರ್ಕಾರದ ಗ್ಯಾರೆಂಟಿ ಯೋಜನೆಗಳಿಂದ ಹಳ್ಳಿಗಳ ಹೆಣ್ಣುಮಕ್ಕಳು ದಾರಿತಪ್ಪಿದ್ದಾರೆ ಎಂಬ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರ ಕ್ಲುಲ್ಲಕ ಹೇಳಿಕೆಯ ಬೆನ್ನಲ್ಲೇ ಜೆಡಿಎಸ್ ಮುಖಂಡ ಜಿ.ಟಿ.ದೇವೇಗೌಡ ಗ್ಯಾರೆಂಟಿ ಯೋಜನೆಗಳ ಕೋಟ್ಯಂತರ ಫಲಾನುಭವಿಗಳನ್ನು ಭಯೋತ್ಪಾದಕರಿಗೆ ಹೋಲಿಸಿದ್ದಾರೆ.
ಕಾಂಗ್ರೆಸ್...