ನಮ್ಮ ನಾಡಿನಲ್ಲಿ ಕೋಮು ದ್ವೇಷ ಹುಟ್ಟು ಹಾಕಲು ಹೊಸ ಹೊಸ ಪಿಳ್ಳೆ ನೆಪ ಹುಡುಕುತ್ತಿರುವ ದ್ವೇಷಮಯ ವಾತಾವರಣ ಈಗ ಹೆಚ್ಚುತ್ತಿರುವ ಸಮಯದಲ್ಲಿ, ಪವಿತ್ರ ಹಿಂದೂ ಹಬ್ಬಗಳಲ್ಲಿ ಮುಸ್ಲಿಮರ ಕಲಾಕಾರಿಕೆಯೇ ಅತಿ ಮುಖ್ಯ ಪಾತ್ರ...
ಬೆಂಗಳೂರು :ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿ.ಟಿ. ದೇವೇಗೌಡರು ಸತ್ಯ ಹೇಳಿದ್ದಾರೆ. ಇದನ್ನೇ ನಾವು ಮೊದಲಿನಿಂದ ಹೇಳಿಕೊಂಡು ಬಂದಿದ್ದೇವೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಸುದ್ದಿಗಾರರ ಜತೆ...
ಹಿಂದುತ್ವದ ಹೀರೋ ವಿನಾಯಕ ದಾಮೋದರ ಸಾವರ್ಕರ್ ಮಾಂಸಾಹಾರಿಯಾಗಿದ್ದರು. ಗೋಮಾಂಸವೂ ಸೇರಿದಂತೆ ಯಾವುದೇ ಮಾಂಸಾಹಾರವನ್ನು 'ಅಹಿಂಸೆ'ಯ ನೆಪದಲ್ಲಿ ತಡೆಯುವುದು 'ಅಸಹಿಷ್ಣುತೆ' ಎಂದು ಸಾವರ್ಕರ್ ಭಾವಿಸಿದ್ದರು. ಹಾಗಾಗಿ 'ಬ್ರಾಹ್ಮಣ ಸಾವರ್ಕರ್ ಮಾಂಸಾಹಾರ ಸೇವಿದ್ದರು' ಎಂಬ ವಿಷಯದ...
ಮೈಸೂರು: ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾ ಮಹೋತ್ಸವ ಉದ್ಘಾಟನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜೆಡಿಎಸ್ ಶಾಸಕ ಜಿ.ಟಿ.ದೇವೇಗೌಡ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ರಾಜೀನಾಮೆ ಕೇಳುತ್ತೀರಲ್ಲ, ತಾಕತ್ತಿದ್ದರೆ ರಾಜ್ಯದಲ್ಲಿ ಎಫ್.ಐ.ಆರ್. ದಾಖಲಾಗಿರುವ...
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರಿಗೆ ಇದುವರೆಗೆ ಜಾರಿ ನಿರ್ದೇಶನಾಲಯ (ಇಡಿ) ಯಾವುದೇ ನೋಟಿಸ್ ನೀಡಿಲ್ಲ.
ಈ ವಿಷಯವನ್ನು ಸ್ವತಃ ಸಚಿವ ಬೈರತಿ...
ಮೈಸೂರು, ಸೆಪ್ಟಂಬರ್ 3: ಕೇವಲ ರಂಗು ರಂಗಿನ ಮಾತಿನ ಮೂಲಕ ಜನರ ಹೊಟ್ಟೆ ತುಂಬಿಸಲು ಸಾಧ್ಯವಿಲ್ಲ. ಆದ್ದರಿಂದಲೇ ಚುನಾವಣೆ ಸಂದರ್ಭದಲ್ಲಿ ಕೊಟ್ಟ ಭರವಸೆಯಂತೆ ಜನಪರ ಕಾರ್ಯಕ್ರಮಗಳ ಮೂಲಕ ಜನರಲ್ಲಿ ಸಾಮಾಜಿಕ ಮತ್ತು ಆರ್ಥಿಕ...
ಗಾಂಧಿಯವರು ಪ್ರತಿಪಾದಿಸಿದ ಸತ್ಯ ಸ್ವಾತಂತ್ರ್ಯ ಸಹಬಾಳ್ವೆ ಹಾಗೂ ಮತೀಯ ಸೌಹಾರ್ದತೆಯನ್ನು ಸ್ಮರಿಸಿಕೊಂಡು ಅವರ ತತ್ವಗಳನ್ನು ಅನುಸರಿಸುವ ದಿನವಾಗಿ ಗಾಂಧಿ ಜಯಂತಿಯನ್ನು ಆಚರಿಸಬೇಕೆ ಹೊರತು, ತಿನ್ನುವ ಆಹಾರ ಕ್ರಮದ ಮೇಲೆ ಹೇರಿಕೆ ಮಾಡುವುದಲ್ಲ– ಶಶಿಕಾಂತ...
ಬಹುತ್ವ, ಸೋದರತೆ, ಸಮನ್ವಯತೆಗಳ ಮೂಲಕ ಬಲಿಷ್ಠ ರಾಷ್ಟ್ರವನ್ನು ನಿರ್ಮಾಣ ಮಾಡುವುದು ಗಾಂಧೀಜಿಯವರ ಒಡಲಿನ ಆಶಯವಾಗಿತ್ತು. ದೇಶದ ಸಾಮಾಜಿಕ ಒಗ್ಗಟ್ಟಿಗಾಗಿ ಪ್ರಯತ್ನಿಸುತ್ತಲೇ ತಮ್ಮನ್ನು ದೇಶಕ್ಕೆ ಅರ್ಪಿಸಿಕೊಂಡ ಗಾಂಧಿ, ದೇಶದ ಜನರ ಹೃದಯದ ಸ್ಥಾಯೀಭಾವ. ಅವರನ್ನು...
ಗಾಂಧಿ ಜಯಂತಿ ವಿಶೇಷ
ಗಾಂಧಿ ಪೊರಕೆ ಹಿಡಿದದ್ದು ರಸ್ತೆ ಬದಿಯ ತ್ಯಾಜ್ಯವನ್ನು ಗುಡಿಸಿಹಾಕಲು ಅಲ್ಲ ಅಥವಾ ಶೌಚವನ್ನು ತೆಗೆದುಹಾಕಲೂ ಅಲ್ಲ. ಗಾಂಧಿ ಸ್ವಚ್ಛತೆ ಬಯಸಿದ್ದು ಭಾರತೀಯರ ಹೃದಯದಲ್ಲಿ, ಚಿಂತನೆಗಳಲ್ಲಿ ಹಾಗೂ ಬೌದ್ಧಿಕತೆಯಲ್ಲಿ –...
ಗಾಂಧಿ ಜಯಂತಿ ವಿಶೇಷ (ಅಕ್ಟೋಬರ್ 2)
ಭೌತವಾದವನ್ನು ಎದುರಿಸಿದ, ಆಧುನಿಕತೆಯ ವೇಗಕ್ಕೆ ಪರ್ಯಾಯವಾಗಿ ಮಾದರಿ ಬದುಕು ರೂಪಿಸಿದ, `ವಿಶ್ವಮಾನವತ್ವ’ ಉದ್ದೀಪಿಸುವ ಧಾರ್ಮಿಕತೆಯ ವ್ಯಕ್ತಿಯಾಗಿದ್ದ ಗಾಂಧೀಜಿಯವರನ್ನು ಮತ್ತೆಮತ್ತೆ ಪರಿಶೀಲಿಸುವುದು, ಬದಲಾವಣೆಗಳೊಡನೆ ಅರಗಿಸಿಕೊಳ್ಳುವುದು ಮುಖ್ಯವಾಗಿದೆ – ಡಾ....