ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದ್ದಾರೆ. ಬೆಂಗಳೂರಿನ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ...
ನವದೆಹಲಿ: ಮುಂಬರುವ ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ 'ಜೀವನ ರಕ್ಷ ಯೋಜನೆ'ಯಡಿ ರೂ. 25 ಲಕ್ಷದವರೆಗೆ ಉಚಿತ ಆರೋಗ್ಯ ವಿಮೆ ರಕ್ಷಣೆ ಒದಗಿಸುವುದಾಗಿ ಪಕ್ಷ ಘೋಷಿಸಿದೆ.
ದೆಹಲಿಯಲ್ಲಿ ಇಂದು ಪ್ರತಿಕಾಗೋಷ್ಠಿಯನ್ನು...
ಬೆಂಗಳೂರು: ಮಧ್ಯಮ ಮತ್ತು ಕೆಳಮಧ್ಯಮ ವರ್ಗದವರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಸರಕಾರಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಸರಕಾರಿ ಸ್ವಾಮ್ಯದ ಎಂಎಸ್ ಐಎಲ್ ಸಂಸ್ಥೆ ರೂಪಿಸಿರುವ ನಾನಾ ತರಹದ ಆಕರ್ಷಕ ಟೂರ್ ಪ್ಯಾಕೇಜುಗಳಿಗೆ ಬೃಹತ್...
ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ,...
ಇಂದು ಮುಖ್ಯವಾಹಿನಿಗೆ ಬರುತ್ತಿರುವ ಆರು ನಕ್ಸಲರನ್ನು ಧಿಡೀರ್ ಬೆಂಗಳೂರಿಗೆ ಕರೆತರುತ್ತಿದ್ದಾರೆ. ಚಿಕ್ಕಮಗಳೂರಿನ ಜಿಲ್ಲಾಧಿಕಾರಿ ಕಛೇರಿಯಲ್ಲಿ ಶರಣಾಗತಿ ಆಗಬೇಕಿದ್ದ ಆರು ನಕ್ಸಲರನ್ನು ಮುಖ್ಯಮಂತ್ರಿ ಸೂಚನೆ ಮೇರೆಗೆ ಪೊಲೀಸರು ಬೆಂಗಳೂರಿಗೆ ಕರೆತಂದು ಶರಣಾಗತಿ ಮಾಡಿಸಲಿದ್ದಾರೆ.ಬೆಳಗ್ಗೆಯಿಂದ ಚಿಕ್ಕಮಗಳೂರಿನ...
ನಕ್ಸಲ್ ಕಾರ್ಯಕರ್ತೆ ಮುಂಡಗಾರು ಲತಾ ಸೇರಿದಂತೆ ಆರು ಮಂದಿ ನಕ್ಸಲ್ ಹೋರಾಟಗಾರರು ಇಂದು ಮುಖ್ಯವಾಹಿನಿಗೆ ಬರಲು ಸಜ್ಜಾಗಿದ್ದಾರೆ. ಇಂದು ಮಧ್ಯಾಹ್ನ (ಜ.8, 2025) 12 ಗಂಟೆಯ ಸುಮಾರಿಗೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶರಣಾಗತಿ...
ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಜ.10ಕ್ಕೆ ಮುಂದೂಡಿ ಆದೇಶಿಸಿದೆ.
ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ...
ಬೆಂಗಳೂರು: ಸರ್ಕಾರ ಕೊಟ್ಟ ಹಣವನ್ನು ಖರ್ಚು ಮಾಡದೆ ವರ್ಷದ ಕೊನೆ ತಿಂಗಳಲ್ಲಿ ಖರ್ಚು ಮಾಡುವ ಅಧಿಕಾರಿಗಳ ಅಭ್ಯಾಸದ ವಿರುದ್ಧ ಗರಂ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ತೀವ್ರ...
ಕಣ್ಣೂರು: ಕೇರಳದಲ್ಲಿ 19 ವರ್ಷಗಳ ಹಿಂದೆ ನಡೆದಿದ್ದ ಸಿಪಿಐ(ಎಂ) ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರ್‌ಎಸ್‌ಎಸ್ ಕಾರ್ಯಕರ್ತರಿಗೆ ತಲಶ್ಶೇರಿ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯವು ಇಂದು ಜೀವಾವಧಿ ಶಿಕ್ಷೆ ಪ್ರಕಟಿಸಿದೆ. 2005ರ...
ಹೆಚ್ಚಾಗಿ ಒಂದೇ ಜಾತಿ ವರ್ಗದ ಕತೆಗಳೇ ಗಂಭೀರ ಸಾಹಿತ್ಯದಲ್ಲಿ ಮುಂಚೂಣಿಯಲ್ಲಿದ್ದ ಕಾಲದಲ್ಲಿ, ಅಕಡೆಮಿಕ್ ವಲಯದಾಚೆಗೆ ಡಿಸೋಜರಂತಹ ಬರಹ ಬಂದಿದ್ದನ್ನು ಈಗ ಹೊಸದಾಗಿ ಅಧ್ಯಯನಕ್ಕೆ ಒಳಪಡಿಸಬಹುದಾಗಿದೆ. ಅವರ ಬರಹಗಳಲ್ಲಿ ಆಳಕ್ಕಿಂತ, ಸರಳ ನೇರ ಶೈಲಿ...