ಬೆಂಗಳೂರು: ಇಡೀ ರಾಜ್ಯದಲ್ಲೇ ತಲ್ಲಣ ಹುಟ್ಟಿಸಿರುವ ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆಯ ಪ್ರಕರಣವನ್ನು ಭೇದಿಸಿದ ಪೊಲೀಸರು ಘಟನೆಯ ಇಂಚಿಂಚು ಮಾಹಿತಿಯನ್ನು ದರ್ಶನ್ ಬಂಧನದ ಮುನ್ನಾದಿನವೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ವಿವರಿಸಿದ್ದರು ಎಂದು ತಿಳಿದುಬಂದಿದೆ.
ಪ್ರಕರಣದಲ್ಲಿ ದರ್ಶನ್...
ಬೆಂಗಳೂರು: ಪೆಟ್ರೋಲ್, ಡೀಸೆಲ್ ಮೇಲಿನ ಮೌಲ್ಯವರ್ಧಿತ ತೆರಿಗೆ ಏರಿಕೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರುವ ಭರದಲ್ಲಿ ಜನ ದಂಗೆ ಏಳಬೇಕು ಎಂದು ಹೇಳಿದ್ದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಈಗ ಉಲ್ಟಾ ಹೊಡೆದಿದ್ದಾರೆ.
ಜನರು...
ಚಿತ್ರದುರ್ಗ: ಡಿ ಗ್ಯಾಂಗ್ ನಿಂದ ಬರ್ಬರವಾಗಿ ಕೊಲೆಯಾದ ರೇಣುಕಾಸ್ವಾಮಿ ನಿವಾಸಕ್ಕೆ ಇಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್, ಭಾರತೀಯ ಜನತಾ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಲಿದ್ದಾರೆ.
ಇಂದು ಬೆಳಿಗ್ಗೆ 10.45ಕ್ಕೆ ...
ಈ ಸಲದ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರದಿಂದ ನಡೆದ ಚುನಾವಣೆಯಲ್ಲಿ ಪ್ರಜ್ಞಾವಂತ ಮತದಾರರ ಕ್ಷೇತ್ರದ ಅಭ್ಯರ್ಥಿಗಳು ಮಾಡಿರಬಹುದಾದ ವೆಚ್ಚವಂತೂ ದಿಗಿಲು ಹಿಡಿಸುವಂತಿದೆ. ಸಾಮಾನ್ಯ ಮತದಾರರನ್ನು ನಾಚಿಸುವ ರೀತಿಯಲ್ಲಿ ಈ ಕ್ಷೇತ್ರದ ‘ಪ್ರಜ್ಞಾವಂತ’ ರು...
ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ, ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಂಕಿ ಅಂಶಗಳ ಸಮೇತ...
ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚು ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಬೊಬ್ಬೆ ಹಾಕುತ್ತಿದ್ದಾರೆ. ಆದರೆ ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಶತಕ ದಾಟಿಸಿದ್ದೇ ಬಿಜೆಪಿ ಸರ್ಕಾರ ಎಂದು ಸಚಿವ ಜಮೀರ್ ಅಹಮದ್ ಖಾನ್...
ಕಾಂಗ್ರೆಸ್ ಸರ್ಕಾರದ ವಿರುದ್ಧ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ವಿಧಾನ ಪರಿಷತ್ ಮಾಜಿ ಸದಸ್ಯ, ಬಿಜೆಪಿ ನಾಯಕ ಎಂ. ಬಿ. ಭಾನುಪ್ರಕಾಶ್ ಅವರಿಗೆ ಹೃದಯಾಘಾತವಾಗಿದ್ದು, ಚಿಕಿತ್ಸೆ ಫಲಿಸದೇ ನಿಧನ ಹೊಂದಿದ್ದಾರೆ.
ಸೋಮವಾರ ಪೆಟ್ರೋಲ್, ಡಿಸೇಲ್ ಬೆಲೆ...
ಕಾಂಚನಜುಂಗಾ ಎಕ್ಸ್ಪ್ರೆಸ್ ರೈಲಿಗೆ ಗೂಡ್ಸ್ ರೈಲು ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿದ್ದರು ಎಂದು ಪ್ರಾಥಮಿಕವಾಗಿ ತಿಳಿದುಬಂದಿತ್ತು ಆದರೆ ಈಗ ಸಾವಿನ ಸಂಖ್ಯೆ 15ಕ್ಕೆ ಏರಿಕೆಯಾಗಿದೆ. 30ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿರುವ ಘಟನೆ...
ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ (Darshan) ಗ್ಯಾಂಗ್ ಬಂಧನವಾದ ಬೆನ್ನಲ್ಲೇ ವಿಚಾರಣೆಗೆ ಹಾಜರಾಗುವಂತೆ ಸ್ಯಾಂಡಲ್‌ವುಡ್ (Sandalwood) ಖ್ಯಾತ ಹಾಸ್ಯನಟ ಚಿಕ್ಕಣ್ಣಗೆ (Chikkanna) ಪೊಲೀಸರು ನೋಟಿಸ್ ನೀಡಿದ್ದಾರೆ.
ಕೊಲೆ ನಡೆದ ಜೂನ್ 8 ಶನಿವಾರದಂದು ದರ್ಶನ್...
ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಅಪರಾಧ ತನಿಖಾ ಇಲಾಖೆ (ಸಿಐಡಿ) ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಮಾರ್ಚ್ 14 ರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಬಿಜೆಪಿ ನಾಯಕನನ್ನು...