ಚನ್ನಪಟ್ಟಣ ಉಪಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಅಚ್ಚರಿ ಅಭ್ಯರ್ಥಿ ಹಾಕುತ್ತೇವೆ ಎಂದು ಡಿ.ಕೆ.ಸುರೇಶ್ ಹೇಳಿದ್ದರು. ಆದರೆ ಆ ಅಚ್ಚರಿ ಅಭ್ಯರ್ಥಿ ಈಗ ಜೈಲುಪಾಲಾಗಿದ್ದಾರೆ ಎಂದು ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿಕೆ ನೀಡಿದ್ದಾರೆ. ಸದ್ಯ ಜೈಲು ಪಾಲಾಗಿರುವುದು...
2024ರ ಲೋಕಸಭೆ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಪಕ್ಷದ ನೀರಸ ಪ್ರದರ್ಶನಕ್ಕೆ ಬಿಜೆಪಿ ನಾಯಕರ ದುರಹಂಕಾರವೇ ಕಾರಣ ಎಂದು ಬಿಜೆಪಿಯ ಸೈದ್ಧಾಂತಿಕ ಮಾರ್ಗದರ್ಶಕರಾದ RSS ಹಿರಿಯ ನಾಯಕ ಇಂದ್ರೇಶ್ ಕುಮಾರ್ ಹೇಳಿದ್ದಾರೆ.
ಜೈಪುರ ಸಮೀಪದ ಕನೋಟಾದಲ್ಲಿ...
ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಪೊಲೀಸರು ಗುರುವಾರ ರಾತ್ರಿ ಆರೋಪಿಯ ಕರೆತಂದು ಚಿತ್ರದುರ್ಗ ನಗರದ ಎರಡು ಸ್ಥಳಗಳಲ್ಲಿ ಮಹಜರು ಕಾರ್ಯ ನಡೆದಿದೆ. ಜನಸಂದಣಿ ಹಿನ್ನೆಲೆ ಹಾಗೂ ಮಾಧ್ಯಮದವರ ಕಣ್ತಪ್ಪಿಸಿ ರಾತ್ರಿ ವೇಳೆ ಪೊಲೀಸರು...
ಬೆಂಗಳೂರು :ಕರ್ನಾಟಕ ಗೃಹ ಮಂಡಳಿ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ವಸತಿ ಸಚಿವ ಜಮೀರ್ ಅಹಮದ್ ಖಾನ್ ಅಸಮಾಧಾನ ವ್ಯಕ್ತಪಡಿಸಿ, ನಿರೀಕ್ಷಿತ ಮಟ್ಟದಲ್ಲಿ ಸಾಧನೆಯಾಗದ ಬಗ್ಗೆ ಬೇಸರ ವ್ಯಕ್ತಪಡಿಸಿದರು.
ಗೃಹಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ ಅವರ ಜತೆಗೂಡಿಮಂಡಳಿಯ...
ನಾನು ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಭದ್ದನಾಗಿದ್ದೇನೆ. ರಾಜ್ಯದ ಹಿಂದುಳಿದ ಕ್ಷೇತ್ರಗಳ ಅಭಿವೃದ್ಧಿ ಮಾಡಬೇಕು. ಇಲ್ಲವಾದರೆ ನಾನು ರಾಜಕೀಯ ತ್ಯಾಗಕ್ಕೂ ಸಿದ್ದ ಎಂದು ಸಿ ಎಸ್ ನಾಡಗೌಡ ಕಾಂಗ್ರೆಸ್ (Congress) ಸರ್ಕಾರದ ವಿರುದ್ಧ ಅಸಮಾಧಾನ...
ನನ್ನ ಸವಾಲನ್ನು ಸ್ವೀಕರಸಿಲ್ಲ ನಾನು ಯಾಕೆ ರಾಜೀನಾಮೆ ಕೊಡ್ಬೇಕು. ನಾನು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕಾಂಗ್ರೆಸ್ ಶಾಸಕ (Congress) ಪ್ರದೀಪ್ ಈಶ್ವರ್ (Pradeep Eshwar) ಹೇಳಿದ್ದಾರೆ.
ಪ್ರದೀಪ್ ಈಶ್ವರ್ ರಾಜೀನಾಮೆ ನೀಡಬೇಕೆಂಬ...
ಬೆಂಗಳೂರು: ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಡಿ 2025 ಫೆಬ್ರವರಿ 12-14ರವರೆಗೆ ಇನ್ವೆಸ್ಟ್ ಕರ್ನಾಟಕ -2025 ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಲು ಸಚಿವ ಸಂಪುಟ ಅನುಮೋದಿಸಿದೆ. ಈಗಾಗಲೇ 25...
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಚಿತ್ರನಟ ದರ್ಶನ್ ಮತ್ತು ಆತನ ಸಹಚರರನ್ನು ವಿಚಾರಣೆಗೆ ಒಳಪಡಿಸಲಾಗುತ್ತಿರುವ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆ ಸುತ್ತಮುತ್ತ ವ್ಯಾಪ್ತಿಯಲ್ಲಿ ಮುಂದಿ ಐದು ದಿನಗಳ ಕಾಲ ಸಿಆರ್...
ಬೆಂಗಳೂರು: ಪೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಬಂಧನಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಸಿಐಡಿ ಪೊಲೀಸರು ಬಂಧಿಸಲೇಬೇಕಾದ ಅನಿವಾರ್ಯತೆಗೆ ಸಿಲುಕಿದ್ದಾರೆ.
ಮಾರ್ಚ್ 14ರಂದು ಸದಾಶಿವನಗರ ಪೊಲೀಸ್ ಠಾಣೆಗೆ ತನ್ನಅಪ್ರಾಪ್ತ ವಯಸ್ಸಿನ ಮಗಳೊಂದಿಗೆ ಬಂದು...
ಬೆಂಗಳೂರು: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿ ಪೊಲೀಸ್ ಕಸ್ಟಡಿಯಲ್ಲಿರುವ ಚಿತ್ರನಟ ದರ್ಶನ್ ಮತ್ತು ಅವರ ಸಹಚರರನ್ನು ಇಂದೂ ಸಹ ಪೊಲೀಸರು ವಿಚಾರಣೆಗೆ ಒಳಪಡಿಸಲಿದ್ದಾರೆ.
ಎಲ್ಲ 17 ಮಂದಿ ಆರೋಪಿಗಳನ್ನು ಅನ್ನಪೂರ್ಣೇಶ್ವರಿ ನಗರ...