- Advertisement -spot_img

TAG

congress

ಮಾಗಡಿ ರೋಡ್ ಮೆಟ್ರೋ ನಿಲ್ದಾಣದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಯುವಕ : 6 ತಿಂಗಳಲ್ಲಿ 6 ಪ್ರಕರಣ!

ಸೋಮವಾರ ರಾತ್ರಿ ನೈರುತ್ಯ ಬೆಂಗಳೂರಿನ ಮೆಟ್ರೋ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಯುವಕನ ತಲೆಗೆ ಗಾಯವಾಗಿದ್ದು, ಘಟನೆಯಿಂದಾಗಿ ನೇರಳೆ ಮಾರ್ಗದಲ್ಲಿ ಅರ್ಧ ಗಂಟೆಗೂ ಹೆಚ್ಚು ಕಾಲ ರೈಲು ಸಂಚಾರ ಸ್ಥಗಿತಗೊಂಡಿತ್ತು. ನೇರಳ...

ರಾಜ್ಯದಲ್ಲಿ ವಾಡಿಕೆಗಿಂತ ಶೇಕಡಾ 80ರಷ್ಟು ಹೆಚ್ಚುವರಿ ಮಳೆ, ಆದರೆ ಈ 3 ಜಿಲ್ಲೆಗಳಲ್ಲಿ ಕಡಿಮೆ ಮಳೆ ದಾಖಲು!

ಮುಂಗಾರು ಆರಂಭ ನಂತರ ಕೇವಲ 10 ದಿನಗಳಲ್ಲಿ ವಾಡಿಕೆಗಿಂತ ಶೇಕಡಾ 80ರಷ್ಟು ಹೆಚ್ಚುವರಿ ಮಳೆ ದಾಖಲಾಗಿದೆ. ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಜೂನ್ 1 ರಿಂದ ಪ್ರತಿವರ್ಷ ಸರಾಸರಿ ಮಳೆ 47.6 ಮಿಮೀ ಮಳೆ...

Modi Cabinet 3.0 – ನೂತನ ಸಚಿವರಿಗೆ ಖಾತೆ ಹಂಚಿಕೆ: ಕುಮಾರಸ್ವಾಮಿಗಿಲ್ಲ ಕೃಷಿ ಖಾತೆ, ನಡ್ಡಾಗೆ ಆರೋಗ್ಯ ಖಾತೆ

ನರೇಂದ್ರ ಮೋದಿ ಅವರು ಭಾನುವಾರ ಪ್ರಧಾನ ಮಂತ್ರಿಯಾಗಿ ಮೂರನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದರು. ಮೋದಿ ಜೊತೆಗೆ ಹಲವು ಸಂಸದರು ಸಹ ಕ್ಯಾಬಿನೆಟ್ ಹಾಗೂ ರಾಜ್ಯ ಖಾತೆ ಸಚಿವರೂ ಸಹ ಪ್ರಮಾಣವಚನ ಸ್ವೀಕರಿಸಿದ್ದರು....

ಕೇಂದ್ರ ಸಚಿವ ಕುಮಾರಸ್ವಾಮಿಯನ್ನು‌ ನೇರ ಭೇಟಿ ಮಾಡಿ ಶುಭ ಕೋರಿದ ಸುಮಲತ, ರಾಕ್‌ ಲೈನ್ ವೆಂಕಟೇಶ್

ಮಂಡ್ಯ ಕ್ಷೇತ್ರದಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ಮೋದಿ ಸಂಪುಟದಲ್ಲಿ ಸಚಿವರಾಗಿ (Modi Cabinet Minister) ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ಬಿಜೆಪಿ ಜೆಡಿಎಸ್ ಮೈತ್ರಿಯಿಂದಾಗಿ ಮಂಡ್ಯ ಕ್ಷೇತ್ರವನ್ನು...

ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್‌ ರೇವಣ್ಣಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್​ ಆದೇಶ ಹೊರಡಿಸಿದೆ. ಎಸ್‌ಐಟಿ ಕಸ್ಟಡಿ ಅವಧಿ ಮುಗಿದ ಹಿನ್ನೆಲೆ ಅವರನ್ನು ಕೋರ್ಟ್‌ಗೆ ಹಾಜರು ಪಡಿಸಲಾಗಿತ್ತು. ಇದೀಗ...

ಜೀವ ಬೆದರಿಕೆ ಆರೋಪ: ಬಿಜೆಪಿ ಶಾಸಕ ಅರವಿಂದ ಬೆಲ್ಲದ, ಉಪಮೇಯರ್ ಸತೀಶ್ ಹಾನಗಲ್ ವಿರುದ್ಧ ದೂರು ದಾಖಲು

ವ್ಯಕ್ತಿಯೊಬ್ಬರಿಗೆ ಜೀವ ಬೆದರಿಕೆ ಹಾಕಿರುವ ಆರೋಪದ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಹಾಗೂ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಉಪಮೇಯರ್ ಸತೀಶ್ ಹಾನಗಲ್ ಸೇರಿ ಮೂವರ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್...

ಒಂದು ವರ್ಷದೊಳಗೆ NDA ಸರ್ಕಾರ ಪತನವಾಗಲಿದೆ: ಸಂಜಯ್ ಸಿಂಗ್

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಹೊಸ ಸರ್ಕಾರ ಒಂದು ವರ್ಷದಲ್ಲಿ ಪತನವಾಗಲಿದೆ ಎಂದು ಆಮ್ ಆದ್ಮಿ ಪಕ್ಷದ ಹಿರಿಯ ನಾಯಕ ಸಂಜಯ್ ಸಿಂಗ್ ಭಾನುವಾರ ಹೇಳಿದ್ದಾರೆ. ಪ್ರಯಾಗ್‌ರಾಜ್‌ನಲ್ಲಿರುವ ಸರ್ಕ್ಯೂಟ್ ಹೌಸ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಸಂಸತ್ತಲ್ಲಿ ನಾನು ‘ನೀಟ್‌ ವಿದ್ಯಾರ್ಥಿಗಳ’ ಧ್ವನಿಯಾಗುತ್ತೇನೆ: ಸಂಸದ ರಾಹುಲ್ ಗಾಂಧಿ

ನೀಟ್-ಯುಜಿ ವೈದ್ಯಕೀಯ ಪ್ರವೇಶದ ವಿಚಾರವಾಗಿ ಭಾನುವಾರ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ‘ನೀಟ್‌ ಪರೀಕ್ಷಾ ಅಕ್ರಮಗಳು ಮೋದಿ ಮತ್ತೆ ಪ್ರಧಾನಿ ಆಗುವ ಮೊದಲೇ 24...

ಪ್ರಧಾನಿ ಮೋದಿ ಅವರ ನೂತನ ಕ್ಯಾಬಿನೆಟ್‌ನಲ್ಲಿ ಯಾರೆಲ್ಲ ಇದ್ದಾರೆ ಗೊತ್ತೇ?

ಎನ್ ಡಿಎ ಮೈತ್ರಿಕೂಟ ಸತತ ಮೂರನೇ ಬಾರಿಗೆ ದೆಹಲಿ ಗದ್ದುಗೆ ಏರಿದ್ದು ಇಂದು ಭಾನುವಾರ ಸಂಜೆ ಪ್ರಧಾನ ಮಂತ್ರಿಯಾಗಿ ಸತತ ಮೂರನೇ ಅವಧಿಗೆ ನರೇಂದ್ರ ದಾಮೋದರ ದಾಸ್ ಮೋದಿ ಅವರು ಪ್ರಮಾಣ ವಚನ...

3ನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ

ಎನ್ ಡಿಎ ಮೈತ್ರಿಕೂಟ ಸತತ ಮೂರನೇ ಬಾರಿಗೆ ದೆಹಲಿ ಗದ್ದುಗೆ ಏರಿದ್ದು ಇಂದು ಭಾನುವಾರ ಸಂಜೆ ಪ್ರಧಾನ ಮಂತ್ರಿಯಾಗಿ ಸತತ ಮೂರನೇ ಅವಧಿಗೆ ನರೇಂದ್ರ ದಾಮೋದರ ದಾಸ್ ಮೋದಿ ಅವರು ಪ್ರಮಾಣ ವಚನ...

Latest news

- Advertisement -spot_img