ಬೆಂಗಳೂರು: ವಕ್ಪ್ ಹೋರಾಟದ ವಿಚಾರದಲ್ಲಿ ರಾಜ್ಯ ಬಿಜೆಪಿ ಘಟಕ ಇಬ್ಬಾಗಗೊಂಡಂತಿದೆ. ಇಂದು ರಾಜ್ಯಾದ್ಯಂತ ನಡೆದ ಹೋರಾಟದಲ್ಲಿ ಸರ್ಕಾರದ ವಿರುದ್ಧ ನಡೆದ ಹೋರಾಟಕ್ಕಿಂತ ಪಕ್ಷದ ಭಿನ್ನಮತವೇ ಎದ್ದು ಗೋಚರಿಸುತ್ತಿದೆ. ವಕ್ಫ್ ಬಿಪಿಎಲ್ ಪಡಿತರ ಚೀಟಿ...
ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಆರೋಪ ಎದುರಿಸುತ್ತಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.
ರೇವಣ್ಣ ವಿರುದ್ಧದ ನಾಲ್ಕು ಲೈಂಗಿಕ ದೌರ್ಜನ್ಯ ಮತ್ತು ಕಿರುಕುಳ ಪ್ರಕರಣಗಳ...
ಬೆಂಗಳೂರು: ಹತ್ತು ದಿನಗಳ ಹಿಂದೆ ಉಪ ಚುನಾವಣೆ ನಡೆದಿದ್ದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳ ಮತ ಎಣಿಕೆ ನಾಳೆ ಶನಿವಾರ ನಡೆಯಲಿದೆ. ಮೂರೂ ಕ್ಷೇತ್ರಗಳ ಮತ ಎಣಿಕೆ ಕೇಂದ್ರಗಳ ಸುತ್ತಮುತ್ತ ಬಿಗಿ...
ಮೈಸೂರು: ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಡ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ? ಬಸವಣ್ಣನವರು ಕರ್ಮ ಸಿದ್ಧಾಂತ ತಿರಸ್ಕರಿಸಿದ್ದರು. ಈಗ ಬಸವಣ್ಣನವರ ಹೆಸರಲ್ಲೇ ಕರ್ಮಸಿದ್ಧಾಂತ ಪಾಲಿಸುವವರು ಇದ್ದಾರೆ ಎಂದು...
ಬೆಂಗಳೂರು : ಅರೆಸ್ಟ್ ವಾರೆಂಟ್ ಬಂದಿದ್ದರೂ ಗೌತಮ್ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು ಎಂದು ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ ಎಂದು ಆಗ್ರಹಿಸಿದರು....
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರ ಕೋವಿಡ್-19 ನಿರ್ವಹಣೆಯಲ್ಲಿ ನಡೆಸಿದೆ ಎನ್ನಲಾದ ಹಗರಣದ ಕುರಿತು ತನಿಖೆ ನಡೆಸುತ್ತಿರುವ ನ್ಯಾಯಮೂರ್ತಿ ಮೈಕೆಲ್ ಡಿ ಕುನ್ಹಾ ಅವರನ್ನು ಕುರಿತು ತಾವು ಆಡಿದ ಮಾತುಗಳಿಗೆ ಕೇಂದ್ರ ಸಚಿವ ಪ್ರಲ್ಹಾದ...
ಮೈಸೂರು: 5 ವರ್ಷವೂ ಸಿಎಂ ಆಗಿ ಸಿದ್ದರಾಮಯ್ಯನವರೇ ಇರಲಿದ್ದು, ಇದರಲ್ಲಿ ಯಾವುದೇ ಬದಲಾವಣೆ ಇಲ್ಲ. ಸದ್ಯಕ್ಕೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೂ ಉದ್ಭವಿಸುವುದಿಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು...
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ಸೌರ ಶಕ್ತಿ ಅಳವಡಿಕೆ ಯೋಜನಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಬೆಂಗಳೂರಿನಲ್ಲಿ ಇಂದು ಚಾಲನೆ ನೀಡಿದರು. ಸೆಲ್ಕೋ ಫೌಂಡೇಶನ್ ಸಹಯೋಗದೊಂದಿಗೆ ರಾಜ್ಯದ ತಾಲೂಕು ಆಸ್ಪತ್ರೆಗಳು ಹಾಗೂ ಪ್ರಾಥಮಿಕ...
ಮೈಸೂರು: ನಿಗಮ-ಮಂಡಳಿಗಳಿಗೆ ಸದಸ್ಯರು ಹಾಗೂ ನಿರ್ದೇಶಕರ ನೇಮಕದ ಪಟ್ಟಿ ಎರಡು ತಿಂಗಳ ಹಿಂದೆಯೇ ಸಿದ್ಧವಾಗಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಆಯ್ಕೆ ಸಮಿತಿಯ ಅಧ್ಯಕ್ಷರೂ ಆಗಿರುವ ಗೃಹ ಸಚಿವ ಜಿ. ಪರಮೇಶ್ವರ ತಿಳಿಸಿದ್ದಾರೆ.
ಮೈಸೂರಿನ...
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬೆಳಿಗ್ಗೆ ಸುಪ್ರೀಂಕೋರ್ಟ್ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಅವರ ಮನೆಗೆ ತೆರಳಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಅಭಿಷೇಕ್ ಅವರು ಕಾಂಗ್ರೆಸ್ನ ರಾಜ್ಯಸಭಾ ಸದಸ್ಯರಾಗಿದ್ದಾರೆ. ಸಿಎಂ...