ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ರಾಜ್ಯ ಮತ್ತು ಬೆಂಗಳೂರಿಗೆ ಅವರು ನೀಡಿದ ಕೊಡುಗೆಯನ್ನು ಅವರು ಸ್ಮರಿಸಿದ್ದಾರೆ. ಕಾವೇರಿ ನೀರಿನ...
ಬೆಳಗಾವಿ: ಎಸ್ಎಂ ಕೃಷ್ಣ ಅವರು ನೀರಾವರಿ ಕ್ಷೇತ್ರಕ್ಕೆ ಕೊಡುಗೆ ಅಪಾರ. ಉತ್ತರ ಕರ್ನಾಟಕ ಭಾಗದ ನೀರಾವರಿ ಯೋಜನೆಗಳಿಗೆ ಒತ್ತು ನೀಡಿದ್ದರು. ಕೆಬಿಜೆಎನ್ಎಲ್, ಕರ್ನಾಟಕ ನೀರಾವರಿ ನಿಗಮ ಸ್ಥಾಪನೆಗೆ ಕಾರಣೀಭೂತರಾಗಿದ್ದರು. ಹಾಗೆಯೇ, ಕಾವೇರಿ ನೀರಾವರಿ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ಬೆಳಗಿನ ಜಾವ 2:30ರ ಸುಮಾರಿಗೆ ವಿಧಿವಶರಾಗಿದ್ದಾರೆ. ಇವರ ನಿಧನಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು...
ಬೆಳಗಾವಿ: ಕಲಬುರಗಿ ಜಿಲ್ಲೆಯಲ್ಲಿ ಬೆಳೆಯುವ ತೊಗರಿಗೆ ಜಿ.ಐ.ಟ್ಯಾಗ್ (ಕ್ಲಾಸ್-31)ಪ್ರಮಾಣಪತ್ರದೊರೆತಿದ್ದು, ಇದಕ್ಕೆಶೇ.20-25 ರಷ್ಟು ಹೆಚ್ಚಿನ ಬೆಂಬಲ ಬೆಲೆ ನಿಗದಿ ಪಡಿಸಲು ಕೇಂದ್ರದ ಕೃಷಿ ವೆಚ್ಚ ಮತ್ತು ಬೆಲೆ ಆಯೋಗವನ್ನು (Commission for Agriculture Crops...
ಬೆಳಗಾವಿ: ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ಸೋಮವಾರ...
ಬೆಳಗಾವಿ: ಸುವರ್ಣಸೌಧದಲ್ಲಿ ಅನುಭವ ಮಂಟಪದ ತೈಲಚಿತ್ರ ಅಳವಡಿಸಿದ್ದರ ಸಂಬಂಧ ವಿಧಾನಸಭೆಯಲ್ಲಿ ನಡೆದ ಚರ್ಚೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾತುಗಳು.
ಅನುಭವ ಮಂಟಪದ ತೈಲಚಿತ್ರದ ಅನಾವರಣ ನನ್ನ ಕೈಯಿಂದ ಆಗಿರುವುದು ನನ್ನ ಸೌಭಾಗ್ಯ. 12...
ಮಂಡ್ಯ: ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸಸ್ಯಾಹಾರದ ಜತೆಗೆ ಮಾಂಸಾಹಾರವನ್ನೂ ನೀಡಬೇಕು ಎಂದು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ಕಾರ್ಯಕರ್ತರು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರಿನಲ್ಲಿ ಮೊಟ್ಟೆ ತಿನ್ನುವ ಮೂಲಕ...
ಬೆಳಗಾವಿ: ಬೆಳಗಾವಿ ಜಿಲ್ಲಾ ಆಸ್ಪತ್ರೆಯಲ್ಲಿ (ಬಿಮ್ಸ್) ಸಂಭವಿಸಿರುವ ಬಾಣಂತಿಯರು ಹಸುಗೂಸುಗಳ ಸಾವಿನ ಪ್ರಕರಣವನ್ನು ಮುಚ್ಚಿಡುವ ಪ್ರಶ್ನೆಯೇ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬಿಮ್ಸ್‌ನಲ್ಲಿ...
ಬೆಳಗಾವಿ: ಬೆಳಗಾವಿ ಚಳಿಗಾಲದ ಅಧಿವೇಶನದ ಮೊದಲ ದಿನವಾದ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು "ಮಹಾತ್ಮ ಗಾಂಧಿ ಅವರ ನೇತೃತ್ವದಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ" ಕಾರ್ಯಕ್ರಮದ ಮಹಾತ್ಮಗಾಂಧಿ ಅವರ ಲೋಗೋ ಅನಾವರಣ...