- Advertisement -spot_img

TAG

congress

ಅಂಬೇಡ್ಕರ್ ಅವಮಾನಿಸಿದ ಅಮಿತ್ ಶಾ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ: ಡಾ. ಎಚ್.ಸಿ. ಮಹದೇವಪ್ಪ ಆಗ್ರಹ

ಬೆಳಗಾವಿ: ಅಂಬೇಡ್ಕರ್ ಅವರನ್ನು ಅವಮಾನಿಸುವಂತಹ ಹೀನ ಧೈರ್ಯ ತೋರುತ್ತಿರುವ ಅಮಿತ್ ಶಾ ಅವರು ದೇಶದ ಮುಂದೆ ಸಾರ್ವಜನಿಕವಾಗಿ ಕ್ಷಮೆಯಾಚಿಸಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ....

ಅಭಿವೃದ್ಧಿಯ ಅಂಕಿ ಅಂಶಗಳನ್ನು ಮನೆ ಮನೆ ತಲುಪಿಸಲು ಸಿಎಂ ಸಿದ್ದರಾಮಯ್ಯ ಕರೆ

ಬೆಳಗಾವಿ: ರಾಜ್ಯದ ಜನತೆ ಈಗಲೂ ನಮ್ಮ ಪರವಾಗಿದ್ದಾರೆ. ನಾಳೆಯೂ ನಮ್ಮ ಪರವಾಗಿದ್ದಾರೆ. ಮುಂದಿನ ಚುನಾವಣೆಯಲ್ಲೂ ನಮ್ಮ ಪರವಾಗಿರುತ್ತಾರೆ. ಇದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಅವರು ಮಾತನಾಡಿದರು. ಅಭಿವೃದ್ಧಿ...

ಅಂಬೇಡ್ಕರ್ ಸ್ಮರಣೆ ವ್ಯಸನ ಎಂದ ಅಮಿತ್ ಶಾಗೆ ತಿರುಗೇಟು ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ನಿನ್ನೆ ಮಂಗಳವಾರ ಸಂಸತ್ ನಲ್ಲಿ ಗೃಹ ಸಚಿವ ಅಮಿತ್ ಶಾ ಬಾಬಾ ಸಾಹೇಬ ಅಂಬೇಡ್ಕರ್ ಅವರ ಸ್ಮರಣೆಯನ್ನು ವ್ಯಸನ ಎಂದು ಜರಿದಿದ್ದರು. ಸಂವಿಧಾನ ಶಿಲ್ಪಿ ಬಾಬಾ ಸಾಹೇಬರನ್ನು ನಿಂದಿಸಿದ ಅಮಿತ್ ಶಾ...

ವಿವಿ ಉಪಕುಲಪತಿ ನೇಮಕ; ರಾಜ್ಯಪಾಲರ ಅಧಿಕಾರ ಮೊಟುಕು; ವಿಧೇಯಕ ಅಂಗೀಕಾರ

ಬೆಳಗಾವಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾನಿಲಯದಲ್ಲಿ ಉಪ ಕುಲಪತಿಗಳ ನೇಮಕಾತಿಯಲ್ಲಿ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವ ವಿದ್ಯಾನಿಲಯ (ತಿದ್ದುಪಡಿ) ವಿಧೇಯಕ- 2024 ವಿಧಾನಸಭೆಯಲ್ಲಿ...

ಸಂಘ ಪರಿವಾರ, ಮನುಸ್ಮೃತಿ, ಗೋಳ್ವಾಳ್ಕರ್ ಅವರ ಅಂಬೇಡ್ಕರ್‌ ವಿರೋಧಿ ನೀತಿ ಬಯಲಿಗೆಳೆದ ಹರಿಪ್ರಸಾದ್;‌ ಬೆಲ್ಲದ ಹೇಳಿಕೆಗೆ ತಿರುಗೇಟು

ಬೆಂಗಳೂರು: ಸಂವಿಧಾನ, ಅಂಬೇಡ್ಕರ್‌ ಅವರನ್ನು ಕುರಿತು ಕೆಲವು ದಿನಗಳಿಂದ ಕಾಂಗ್ರೆಸ್ ಮುಖಂಡ, ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ಮತ್ತು ವಿಧಾನಸಭೆ ಬಿಜೆಪಿ ಉಪ ನಾಯಕ ಅರವಿಂದ ಬೆಲ್ಲದ ನಡುವೆ ವಾಕ್ಸಮರ ನಡೆಯುತ್ತಲೇ ಇದೆ. ಪರಸ್ಪರ...

ಜಮೀರ್ ಯತ್ನಾಳ ಭಾಯಿ ಭಾಯಿ; ಚರ್ಚೆಗೆ ಗ್ರಾಸವೊದಗಿಸಿದ ಇಬ್ಬರ ಭೇಟಿ

ಬೆಳಗಾವಿ: ಸದಾ ಮುಸಲ್ಮಾನರ ವಿರುದ್ಧ ಕಿಡಿ ಕಾರುತ್ತಲೇ ಇರುವ ಬಿಜೆಪಿ ಶಾಸಕ, ಪ್ರಖರ ಹಿಂದುತ್ವವಾದಿ ಬಸನಗೌಡ ಪಾಟೀಲ್ ಜಮೀರ್ ಇಂದು ವಸತಿ ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ಭೇಟಿ ಮಾಡಿರುವ ಫೊಟೋಗಳು...

ಮಹಾತ್ಮಾ ಗಾಂಧೀಜಿ ಬೆಳಗಾವಿ ಅಧಿವೇಶನಕ್ಕೆ ಅಧ್ಯಕ್ಷರಾಗಿದ್ದು ರಾಜ್ಯದ ಭಾಗ್ಯ; ಡಿಕೆಶಿ

ಬೆಳಗಾವಿ: ನೂರು ವರ್ಷಗಳ ಹಿಂದೆ ಬೆಳಗಾವಿ ಅಧಿವೇಶನದಲ್ಲಿ ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದು, ಕರ್ನಾಟಕಕ್ಕೆ ಸಿಕ್ಕ ಐತಿಹಾಸಿಕ ಭಾಗ್ಯ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಏಕ ಕಾಲಕ್ಕೆ ಚುನಾವಣೆ; ಪ್ರಿಯಾಂಕಾ ಗಾಂಧಿ ವಿರೋಧ

ನವದೆಹಲಿ: ಏಕ ಕಾಲಕ್ಕೆ ಲೋಕಸಭೆ ಮತ್ತು ವಿಧಾನಸಭೆಗೆ ಚುನಾವಣೆ ನಡೆಸುವುದು ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಗೆ ವಿರುದ್ಧದ ನೀತಿ ಎಂದು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಏಕ ಕಾಲಕ್ಕೆ ಚುನಾವಣೆ...

ಯಡಿಯೂರಪ್ಪ ಅವರೊಬ್ಬರೇ ಪಕ್ಷ ಕಟ್ಟಿಲ್ಲ; ಯತ್ನಾಳ್‌ ಆಕ್ರೋಶ

ಬೆಳಗಾವಿ: ತಮ್ಮದೇ ಪಕ್ಷದ ಮುಖಂಡರಾದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಪುತ್ರ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಟೀಕಾಪ್ರಹಾರ ಮುಂದುವರೆಸಿದ್ದಾರೆ. ಯಡಿಯೂರಪ್ಪ...

ಲೋಕಸಭೆಯಲ್ಲಿ `ಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆ ಮಂಡನೆ

ನವದೆಹಲಿ: ನಿರೀಕ್ಷೆಯಂತೆ ಇಂದು ಲೋಕಸಭೆಯಲ್ಲಿ ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್, ʼಒಂದು ರಾಷ್ಟ್ರ, ಒಂದು ಚುನಾವಣೆ’ ಮಸೂದೆಯನ್ನು ಮಂಡಿಸಿದ್ದಾರೆ. ಈ ಮಸೂದೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಈ ಮಸೂದೆಗೆ ಕಾಂಗ್ರೆಸ್...

Latest news

- Advertisement -spot_img