ಕೆ.ಆರ್.ಪೇಟೆ: ನಾನು ಬಡತನ ರೇಖೆಗಿಂತ ಕೆಳಗಿಲ್ಲ. ಹೀಗಾಗಿ ಅನ್ನಭಾಗ್ಯ ನನಗೆ ಸಿಗಬಾರದು. ನನ್ನಂತಹವರಿಗೆ ಅನ್ನಭಾಗ್ಯ ಸಿಗಬಾರದು ಎನ್ನುವ ಉದ್ದೇಶದಿಂದ ಅನರ್ಹರ ಬಿಪಿಎಲ್ ಕಾರ್ಡ್ ಎಪಿಎಲ್ ಗೆ ಬದಲಾಗಿದೆ ಅಷ್ಟೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...
ಮಂಡ್ಯ: ಹೈಕೋರ್ಟ್ ನಲ್ಲಿ ನಮ್ಮ ಅರ್ಜಿ ವಿಚಾರಣೆಗೆ ಬರುವ ಹಿಂದಿನ ದಿನ ED ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿದ್ದೇ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಉದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲೆಯ...
'ಬರವಣಿಗೆಯ ಮೂಲಕ ಅನ್ಯಾಯಗಳಿಗೆ ಪ್ರತಿರೋಧ ವ್ಯಕ್ತಪಡಿಸುವ ಲೇಖಕರನ್ನು 'ಅರ್ಬನ್ ನಕ್ಸಲ್' ಎಂಬ ಹಣೆಪಟ್ಟಿ ಕಟ್ಟಿ ನಮ್ಮ ಪ್ರಭುತ್ವ ಬೇಟೆಯಾಡುತ್ತಿರುವುದು ದೇಶದಲ್ಲಿ ಪ್ರಜಾಪ್ರಭುತ್ವ ತಲುಪಿರುವ ಪಾತಾಳವನ್ನು ತೋರಿಸುತ್ತಿದೆ. ಇಂತಹ ಬೆಳವಣಿಗೆಯಿಂದಾಗಿ ಬರಹಗಾರರು ಸಮಷ್ಟಿ ಚಿಂತನೆಯ...
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಕೃಷ್ಣಾದಲ್ಲಿ ವಾಣಿಜ್ಯ ತೆರಿಗೆ ಇಲಾಖೆ, ಅಬಕಾರಿ ಇಲಾಖೆ, ಮುದ್ರಾಂಕ ಮತ್ತು ನೋಂದಣಿ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಈ ಸಂದರ್ಭದಲ್ಲಿ ಅವರು ಇಲಾಖೆಗಳ ಪ್ರಗತಿ...
ದೆಹಲಿ: ರಾಜ್ಯ ಬಿಜೆಪಿ ಘಟಕದಲ್ಲಿ ನಡೆಯುತ್ತಿರುವ ಭಿನ್ನಮತೀಯ ಚಟುವಟಿಕೆಗಳಿಗೆ ಕಡಿವಾಣ ಬೀಳುವ ಲಕ್ಷಣಗಳಿಲ್ಲ. ವಿಜಯೇಂದ್ರ ಟೀಂ ಮತ್ತು ಯತ್ನಾಳ ಟೀಂ ನಡುವೆ ಮಾತಿನ ಚಕಮಕಿ ಏಟು ಎದಿರೇಟು ನಡೆದೇ ಇದೆ. ಒಂದು ಕಡೆ...
ಬೆಂಗಳೂರು : ಹಾಸನದಲ್ಲಿ ಗುರುವಾರ ನಡೆಯಲಿರುವುದು ಸ್ವಾಭಿಮಾನ ಸಮಾವೇಶ ಅಲ್ಲ, ಅದು ಕಾಂಗ್ರೆಸ್ ಕಾರ್ಯಕರ್ತರಿಗೆ ಅಭಿನಂದನೆ ಸಲ್ಲಿಸಲು ಹಮ್ಮಿಕೊಂಡಿರುವ ಸಮಾವೇಶ, ಇದು ಕೇವಲ ಹಾಸನ ಅಷ್ಟೇ ಅಲ್ಲ, ಇಡೀ ಕರ್ನಾಟಕದಲ್ಲಿ ಇಂತಹ ಸಮಾವೇಶಗಳನ್ನು...
ಬೆಂಗಳೂರು : ವಿಕಲ ಚೇತನರಾದರೂ ಸಂಗೀತ ಕ್ಷೇತ್ರದಲ್ಲಿ ಪಂಚಾಕ್ಷರಿ ಗವಾಯಿಗಳು, ಪುಟ್ಟರಾಜ ಗವಾಯಿಗಳು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿ ನಮಗೆಲ್ಲಾ ಮಾದರಿಯಾಗಿದ್ದಾರೆ. ವಿಕಲ ಚೇತನರು ಅಂದರೆ ದೇವರ ಮಕ್ಕಳಿದ್ದಂತೆ ಎಂದು ಉಪ...
ನವದೆಹಲಿ: ಉತ್ತರಪ್ರದೇಶದ ಸಂಭಲ್ ನಲ್ಲಿ ನಡೆದ ಹಿಂಸಾಚಾರ ಕುರಿತು ಚರ್ಚೆಗೆ ಅವಕಾಶ ನೀಡಬೇಕೆಂದು ಆಗ್ರಹಿಸಿ ಪ್ರತಿಪಕ್ಷಗಳು ಇಂದು ಲೋಕಸಭೆಯಲ್ಲಿ ಸಭಾತ್ಯಾಗ ನಡೆಸಿದವು. ಲೋಕಸಭಾ ಅಧಿವೇಶನ ಆರಂಭವಾಗುತ್ತಿದ್ದಂತೆ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್...
ವ್ಯಾಟಿಕನ್ ಸಿಟಿ: ಯಾವುದೇ ಧರ್ಮ ಮತ್ತು ಸಮಾಜವು ಕೀಳರಿಮೆ ಹಾಗೂ ಪ್ರತ್ಯೇಕತೆಯನ್ನು ಅನುಭವಿಸುವ ವಾತಾವರಣವಿರಬಾರದು. ಧಾರ್ಮಿಕ ನಂಬಿಕೆ ದೌರ್ಬಲ್ಯವಲ್ಲ, ಅದು ಭೂಮಿಯ ಮೇಲಿನ ಸೌಹಾರ್ದತೆಯ ಪ್ರಬಲ ಶಕ್ತಿಯಾಗಿದೆ ಎಂದು ವಿಧಾನ ಸಭೆಯ ಸಭಾಧ್ಯಕ್ಷರಾದ...
ಬೆಂಗಳೂರು: 1924ರಲ್ಲಿ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಶತಮಾನೋತ್ಸವ ತುಂಬಿರುವ ಹಿನ್ನೆಲೆಯಲ್ಲಿ ಗಾಂಧಿ ಭಾರತ ಹೆಸರಲ್ಲಿ ವರ್ಷವಿಡೀ ಅರ್ಥಪೂರ್ಣ ಕಾರ್ಯಕ್ರಮ ಆಯೋಜಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ...