ಬೆಳಗಾವಿ: ಹಿಂದುಳಿದ ಹಾಗೂ ಪರಿಶಿಷ್ಟ ನಾಯಕರು ತನ್ನ ಬೆನ್ನಿಗೆ ನಿಲ್ಲಬೇಕು ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ವಿಜಯೇಂದ್ರ ಅವರು ಬೆದರಿಕೆ ಹಾಕುತ್ತಿದ್ದಾರೆ ಎಂದು ಶಾಸಕ ರಮೇಶ ಜಾರಕಿಹೊಳಿ ಗಂಭೀರ ಆರೋಪ ಮಾಡಿದ್ದಾರೆ....
ಬೆಂಗಳೂರು : ಹಿಂದೂ ಧರ್ಮದ ಉಳಿವಿಗಾಗಿ ಪ್ರತಿ ದಂಪತಿಯು ಕನಿಷ್ಠ 3 ಮಕ್ಕಳನ್ನು ಹೆರಬೇಕು ಎಂದು ಆರ್ ಎಸ್ ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ನೀಡಿರುವ ಹೇಳಿಕೆಯನ್ನು, ಸಮಾಜ ಕಲ್ಯಾಣ ಇಲಾಖೆಯ...
ಮುಂಬೈ: ಇತ್ತೀಚೆಗೆ ಮುಕ್ತಾಯಗೊಂಡ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲಾಗಿದೆ ಎಂಬ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದಾಗಿ ಮುಖ್ಯ ಚುನಾವಣಾಧಿಕಾರಿ ಎಸ್. ಚೊಕ್ಕ ಲಿಂಗಮ್ ಎಚ್ಚರಿಕೆ...
ಸ್ಮಾರ್ಟ್ ಸಿಟಿಯ ಹೆಸರಲ್ಲಿ ಸಾವಿರಾರು ಕೋಟಿ ಖರ್ಚು ಮಾಡುವ ವ್ಯವಸ್ಥೆಗೆ ನಗರ ಹಳೆಯ ಮಂಗಳೂರು ಮತ್ತು ಬದಲಾಗುತ್ತಿರುವ ಮಂಗಳೂರಿನ ನಡುವೆ ಕೊಂಡಿಯಾಗಿರುವ ಈ ವಾಸ್ತುವಿನ್ಯಾಸಗಳನ್ನು ಉಳಿಸುವ ನಿಟ್ಟಿನಲ್ಲಿ ನಿರಂತರ ಕೆಲಸ ಮಾಡಲು, ಮತ್ತು...
ಬೆಂಗಳೂರು: ಮುಸಲ್ಮಾನ ಸಮುದಾಯದ ಮತದಾನದ ಹಕ್ಕನ್ನು ರದ್ದುಪಡಿಸಬೇಕೆಂದು ಹೇಳೀಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಾಧೀಶ ಕುಮಾರ ಚಂದ್ರಶೇಖರನಾಥ ಸ್ವಾಮೀಜಿಯವರು ಅನಾರೋಗ್ಯದ ಕಾರಣ ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.
ಈ ಸಂಬಂಧ ಸ್ವಾಮೀಜಿಗಳು...
ತುಮಕೂರು: ನಮ್ಮ ಐದಕ್ಕೆ ಐದೂ ಗ್ಯಾರಂಟಿಗಳು ಮತ್ತು ನಮ್ಮ ಸರ್ಕಾರದ ಅಭಿವೃದ್ಧಿ ಯೋಜನೆಗಳು ಎಲ್ಲಾ ಜಾತಿ, ಎಲ್ಲಾ ಧರ್ಮದವರಿಗೂ ಸೇರಿವೆ. ನಾವು ಸಕಲರ ಅಭಿವೃದ್ಧಿ ರೂಪಿಸಿದ್ದರಿಂದಲೇ ರಾಜ್ಯದ ಆರ್ಥಿಕತೆ ವೇಗ ಪಡೆದುಕೊಂಡಿದೆ ಎಂದು...
ಬೆಂಗಳೂರು: ಪ್ರತಿ ವರ್ಷ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ ಡಿಸೆಂಬರ್ ನಲ್ಲಿ 10 ದಿನಗಳ ಕಾಲ ನಡೆಯುತ್ತದೆ. ಈ ಅಧಿವೇಶನಕ್ಕಾಗಿ ಇಡೀ ವಿಧಾನಸೌಧ ಕುಂದಾನಗರಿ ಬೆಳಗಾವಿಗೆ ಶಿಫ್ಟ್ ಆಗುತ್ತದೆ. ಅಧಿವೇಶನ ನಡೆಸಲಿಕ್ಕಾಗಿಯೇ...
ತುಮಕೂರು: ತುಮಕೂರು ಭಾಗದಲ್ಲಿ ಅಂತಾರಾಷ್ಟ್ರೀಯ ಕ್ರೀಡಾಂಗಣ ನಿರ್ಮಾಣ ಆಗುವುದರಿಂದ ಜಿಲ್ಲೆಯ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು.
ಬ್ಯಾಟಿಂಗ್ ಆಡುವ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಬಳಿಕ...
ಬೆಂಗಳೂರು: ಜನವರಿ 29 ರಿಂದ ಫೆಬ್ರುವರಿ 6 ರವರೆಗೆ ಸೇಡಂ ತಾಲೂಕಿನ ಬೀರನಹಳ್ಳಿ ಗೇಟ್ ಸಮೀಪ ನಡೆಯಲಿರುವ 7ನೇ ಭಾರತೀಯ ಸಂಸ್ಕೃತಿ ಉತ್ಸವದಲ್ಲಿ ತಾವು ಭಾಗವಹಿಸುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮುಖ್ಯಮಂತ್ರಿ...
ಚುನಾವಣೆಯಲ್ಲಿ ಯಾರು ಗೆದ್ದರು, ಯಾರು ಸೋತರು ಎನ್ನುವುದು ಮುಖ್ಯವಲ್ಲ. ಯಾವ ಪಕ್ಷ ಅಧಿಕಾರ ಹಿಡಿಯಿತು ಎನ್ನುವುದೂ ಮ್ಯಾಟರ್ ಅಲ್ಲ. ಆದರೆ ಮತದಾರರ ಮತ ಅವರ ಇಚ್ಛೆಯಂತೆ ಸೇರಬೇಕಾದವರಿಗೆ ಸೇರಿದೆಯಾ? ಬಹುಸಂಖ್ಯಾತ ಮತದಾರರ ಬಯಕೆಯಂತೆ...