- Advertisement -spot_img

TAG

congress

ಜಾರಕಿಹೊಳಿ ಔತಣಕೂಟದಲ್ಲಿ ರಾಜಕೀಯ ಬೆರೆಸಬೇಡಿ: ಡಿಸಿಎಂ ಡಿ.ಕೆ.ಶಿವಕುಮಾರ್

ದೆಹಲಿ: ನಿಮ್ಮ ಮನೆಗೆ ನಾವು, ನಮ್ಮ ಮನೆಗೆ ನೀವು ಬರುವುದು ರಾಜಕೀಯದಲ್ಲಿ ಸಾಮಾನ್ಯ. ನಾನೂ ಸಹ ಆಗಾಗ್ಗೆ ಔತಣಕೂಟ, ಸಭೆ ಕರೆಯುತ್ತಿರುತ್ತೇನೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್...

ಬಿಜೆಪಿ, ಆರ್‌ ಎಸ್‌ ಎಸ್‌ ಅಂಬೇಡ್ಕರ್‌ ವಿರೋಧಿಗಳು; ದಾಖಲೆ ಸಹಿತ ವಾಗ್ದಾಳಿ ನಡೆಸಿದ ಬಿ.ಕೆ. ಹರಿಪ್ರಸಾದ್‌

ಬೆಂಗಳೂರು: ಬಿಜೆಪಿಯವರು ಸಂವಿಧಾನ ಸಮ್ಮಾನ ಎನ್ನುವ ಸುಳ್ಳು ಕಾರ್ಯಕ್ರಮ ಆಯೋಜಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿದೆ. ರಾಜ್ಯದ ಜನ ಜಾತ್ಯಾತೀತವಾಗಿ ಬಿಜೆಪಿಯರಿಗೆ ಉಗಿದು ಮನೆಗೆ ಕಳುಹಿಸಿದ್ದಾರೆ. ಇದೇ ಕಾರಣಕ್ಕೆ...

ಅಂಬೇಡ್ಕರ್‌ರನ್ನು ಅವಮಾನಿಸಿದ ಗೃಹ ಸಚಿವ ಅಮಿತ್‌ ಶಾ ಶಾ ರಾಜೀನಾಮೆಗೆ ಆಗ್ರಹಿಸಿ ಜ. 9 ರಂದು ಹು.ಧಾ.ಬಂದ್

ಹುಬ್ಬಳ್ಳಿ : ಬಾಬಾ ಸಾಹೇಬ್ ಅಂಬೇಡ್ಕರ್‌ ಅವರನ್ನು ನಿಂದಿಸಿರುವ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ರಾಜೀನಾಮೆಗೆ ಆಗ್ರಹಿಸಿ ನೂರಕ್ಕೂ ಹೆಚ್ಚು ಸಂಘಟನೆಗಳು ಜನವರಿ 9 ರಂದು ಗುರುವಾರ ಹುಬ್ಬಳ್ಳಿ -...

HMPV ವೈರಸ್ ಹರಡದಂತೆ ಸೂಕ್ತ ಮುಂಜಾಗ್ರತಾ ಕ್ರಮ: ಸಿಎಂ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದಲ್ಲಿ ಹೆಚ್ ಎಂ ಪಿ ವಿ ವೈರಸ್ ನ ಎರಡು ಪ್ರಕರಣ ಪತ್ತೆಯಾದ ಹಿನ್ನಲೆಯಲ್ಲಿ, ಸೋಂಕು ಹರಡದಂತೆ ಸರ್ಕಾರ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು....

ಸೂತಕದ ಮನೆಯಲ್ಲಿ ಕೇಸರಿಗರ ರಾಜಕಾರಣ

RSS ನ್ನು ನೇರಾ ನೇರಾ ಟೀಕಿಸುವ ಪ್ರಿಯಾಂಕ್ ಖರ್ಗೆಯವರನ್ನು ಟಾರ್ಗೆಟ್ ಮಾಡುವ ಮೂಲಕ ರಾಜೀನಾಮೆ ಕೊಡುವಂತೆ ಮಾಡಬೇಕು ಹಾಗೂ ರಾಷ್ಟ್ರಮಟ್ಟದಲ್ಲಿ ಕಾಂಗ್ರೆಸ್ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆಯವರ ವರ್ಚಸ್ಸಿಗೆ ಕಳಂಕ ತರಬೇಕು ಎಂಬುದೇ ರಾಜ್ಯ...

ಅಮಿತ್‌ ಶಾ ಹೇಳಿಕೆ ಖಂಡನೆ; ಕೊಪ್ಪಳ ಬಂದ್‌ ಗೆ ಉತ್ತಮ ಪ್ರತಿಕ್ರಿಯೆ

ಕೊಪ್ಪಳ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆ ಪಡೆದು, ಗಡಿಪಾರು ಮಾಡಬೇಕು ಎಂದು ಆಗ್ರಹಿಸಿ ವಿವಿದ...

ಮುಜಾಫರ್‌ ಅಸ್ಸಾದಿ | ವಿದ್ವತ್ತಿನ, ಬಹುತ್ವದ ಪ್ರತೀಕ

ನೆನಪು ಪ್ರೊ. ಮುಝಫರ್ ಅಸ್ಸಾದಿ ಭಾರತದ ಪ್ರಜಾಪ್ರಭುತ್ವ, ಸಂವಿಧಾನ ಮತ್ತು ಬಹುತ್ವದ ಪ್ರಖರ ಚಿಂತಕ. ಅವರ ಬಹುತ್ವದ ಚಿಂತನೆ ನಮ್ಮೆಲ್ಲರದಾಗಲಿ ಎಂದು ಪ್ರೊ.ಮುಝಫರ್ ಅಸ್ಸಾದಿಯವರನ್ನು ನೆನೆಯುತ್ತ ಅವರ ನಿಕಟವರ್ತಿಗಳಲ್ಲಿ ಒಬ್ಬರಾದ  ಮೈಸೂರಿನ ರಂಗಕರ್ಮಿ ಸಿ...

ನುಡಿ ನಮನ |ಅಗಲಿದ ಸಂಗಾತಿಗಳ ಸಾಲಿಗೆ ಮತ್ತೊಬ್ಬರು…

ಅಗಾಧ ಪಾಂಡಿತ್ಯ-ವಿದ್ವತ್ತನ್ನು ಎದೆಯಲ್ಲಿರಿಸಿಕೊಂಡಿದ್ದ ಮಿತಭಾಷಿ ಮುಝಫರ್‌ ಅಸ್ಸಾದಿ ನಿರ್ಗಮಿಸಿದ್ದಾರೆ. ಅಸ್ಸಾದಿ ಬೌದ್ಧಿಕವಾಗಿ ನಮ್ಮೊಳಗೆ, ನಮ್ಮ ನಡುವೆ ಸದಾ ಜೀವಂತವಾಗಿರುತ್ತಾರೆ. ಅವರ ಚಿಂತನಾ ಕ್ರಮ, ಆಲೋಚನಾ ವಿಧಾನ ಮತ್ತು ಬೌದ್ಧಿಕ ಸರಕುಗಳು ನನ್ನಂತಹ ಸಾವಿರಾರು...

ಶಾಸಕ ಬಿ.ಆರ್‌. ಪಾಟೀಲ್‌ ಧರಣಿ

ಬೆಂಗಳೂರು: ಅಳಂದ ಕ್ಷೇತ್ರದ ಶಾಸಕ ಬಿ.ಆರ್‌. ಪಾಟೀಲ್‌ ಅವರು ಬೆಂಗಳೂರಿನ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮಾ ಗಾಂಧಿ ಪ್ರತಿಮೆ ಎದರು ಇಂದು ರೈತರ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ ಪಿ) ನೀಡಬೇಕೆಂದು ಮತ್ತು...

ಹೈಕಮಾಂಡ್‌ ನಿರ್ಧಾರವೇ ಅಂತಿಮ; ಸಚಿವ ಕೆ.ಎನ್.ರಾಜಣ್ಣ

ಬೆಂಗಳೂರು: ಸಚಿವ ಸತೀಶ್‌ ಜಾರಕಿಹೊಳಿ ಅವರ ನಿವಾಸದಲ್ಲಿ ನಡೆದ ಔತಣಕೂಟದ ಸಭೆಯಲ್ಲಿ ರಾಜಕೀಯವಾಗಿ ಯಾವುದೇ ಚರ್ಚೆಗಳಾಗಿಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಪ್ರತಿಕಿಯಿಸಿದ್ದಾರೆ. ಈ ಸಬೆಯಲ್ಲಿ ಯಾವುದೇ ಚರ್ಚೆಗಳು ನಡೆದಿಲ್ಲ. ಮುಖ್ಯಮಂತ್ರಿ ಬದಲಾವಣೆ,...

Latest news

- Advertisement -spot_img