- Advertisement -spot_img

TAG

congress

ಕೃಷ್ಣ ಅವರೆಂದರೆ ಅಪ್ಪಾಜಿಗೆ ಗೌರವ; ಶಿವರಾಜಕುಮಾರ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನಕ್ಕೆ ನಟ ಶಿವರಾಜ್ ಕುಮಾರ್ ಅನಾರೋಗ್ಯದ ನಡುವೆಯೂ ಭೇಟಿ ನೀಡಿ ಅಂತಿಮ ದರ್ಶನ ಪಡೆದಿದ್ದಾರೆ. ಈ ಸಂದರ್ಭದಲ್ಲಿ ಭಾವುಕರಾಗಿ ಮಾತನಾಡಿದ ಅವರು ತಮ್ಮ ಕುಟುಂಬ...

ಪ್ರಾದೇಶಿಕ ಅಸಮತೋಲನ ನಿವಾರಣೆಯ ಹರಿಕಾರ ಕೃಷ್ಣ; ಎಚ್.ಕೆ.ಪಾಟೀಲ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನಕ್ಕೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್ ಕಂಬನಿ ಮಿಡಿದಿದ್ದಾರೆ. ಪ್ರಾದೇಶಿಕ ಅಸಮತೋಲನವನ್ನು ಸಮತೋಲನಗೊಳಿಸುವ ನಿಟ್ಟಿನಲ್ಲಿ ಪ್ರಾದೇಶಿಕ...

ಜಗತ್ತಿನ ಬಹುತೇಕ ಅಲ್ಪಸಂಖ್ಯಾತರು ಶಾಪಗ್ರಸ್ತರು..

 ಜಗತ್ತಿನ ಬಹುತೇಕ ಎಲ್ಲಾ ರಾಷ್ಟ್ರಗಳ ಅಲ್ಪಸಂಖ್ಯಾತರು ಶಾಪಗ್ರಸ್ತರು. ಎಲ್ಲರೂ ಅಲ್ಲದಿದ್ದರೂ, ಬಹುಸಂಖ್ಯಾತರಲಿರುವ ರೋಗಗ್ರಸ್ತ ಮನಸ್ಥಿತಿಯವರು ಬಹಳಷ್ಟು ಬಾರಿ ಕಾರಣವೇ ಇಲ್ಲದೆ ಅಲ್ಪಸಂಖ್ಯಾತರನ್ನು ಪೀಡಿಸುತ್ತಾರೆ. ಪ್ರತಿಯೊಬ್ಬ ಅಲ್ಪಸಂಖ್ಯಾತನು ಸಾಮಾಜಿಕ, ರಾಜಕೀಯ, ಧಾರ್ಮಿಕ ಪೀಡನೆಗೆ ಒಳಗಾಗಿಯೇ...

ನಾಳೆ ಸೋಮನಹಳ್ಳಿಯಲ್ಲಿ ಕೃಷ್ಣ ಅಂತ್ಯಕ್ರಿಯೆ; ಕೆಂಗೇರಿ, ಚನ್ನಪಟ್ಟಣ, ರಾಮನಗರ, ಮದ್ದೂರಿನಲ್ಲಿ ಅಂತಿಮ ದರ್ಶನಕ್ಕೆ ಅವಕಾಶ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ನಾಳೆ ಅವರ ಹುಟ್ಟೂರು ಸೋಮನಹಳ್ಳಿಯಲ್ಲಿ ಅಂತಿಮ ವಿಧಿವಿಧಾನಗಳು ನಡೆಯಲಿವೆ. ಅವರ ಪಾರ್ಥಿವ ಶರೀರವನ್ನು ನಾಳೆ ಕೊಂಡೊಯ್ಯಲಾಗುತ್ತಿದೆ.. ನಾಳೆ ಬೆಳಗ್ಗೆ 8 ಗಂಟೆಗೆ...

ಕಾವೇರಿಯ ವರಪುತ್ರನನ್ನು ನಾಡು ಕಳೆದುಕೊಂಡಿದೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನಕ್ಕೆ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. ರಾಜ್ಯ ಮತ್ತು ಬೆಂಗಳೂರಿಗೆ ಅವರು ನೀಡಿದ ಕೊಡುಗೆಯನ್ನು ಅವರು ಸ್ಮರಿಸಿದ್ದಾರೆ. ಕಾವೇರಿ ನೀರಿನ...

ನೀರಾವರಿಗೆ ಕೃಷ್ಣ ಅವರ ಕೊಡುಗೆ ಅಪಾರ: ಎಚ್.ಕೆ ಪಾಟೀಲ್

ಬೆಳಗಾವಿ: ಎಸ್ಎಂ ಕೃಷ್ಣ ಅವರು ನೀರಾವರಿ ಕ್ಷೇತ್ರಕ್ಕೆ ಕೊಡುಗೆ ಅಪಾರ. ಉತ್ತರ ಕರ್ನಾಟಕ ಭಾಗದ ನೀರಾವರಿ ಯೋಜನೆಗಳಿಗೆ ಒತ್ತು ನೀಡಿದ್ದರು. ಕೆಬಿಜೆಎನ್ಎಲ್, ಕರ್ನಾಟಕ ನೀರಾವರಿ ನಿಗಮ ಸ್ಥಾಪನೆಗೆ ಕಾರಣೀಭೂತರಾಗಿದ್ದರು. ಹಾಗೆಯೇ, ಕಾವೇರಿ ನೀರಾವರಿ...

ಎಸ್‌ ಎಂ ಕೃಷ್ಣ ನಿಧನ : ಸಂತಾಪ ಸೂಚಿಸಿದ ಟಿ ಎ ನಾರಾಯಣಗೌಡರು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್‌ ಎಂ ಕೃಷ್ಣ ಅವರು ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ಬೆಳಗಿನ ಜಾವ 2:30ರ ಸುಮಾರಿಗೆ ವಿಧಿವಶರಾಗಿದ್ದಾರೆ. ಇವರ ನಿಧನಕ್ಕೆ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರಾದ ಟಿ ಎ ನಾರಾಯಣ...

ಮಾಜಿ ಸಿಎಂ ಕೃಷ್ಣ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ; ಐಟಿಬಿಟಿ ಕ್ಷೇತ್ರದ ಕೊಡುಗೆ ಸ್ಮರಣೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ರಾಜ್ಯ ಮತ್ತು ಕೇಂದ್ರ ಸಚಿವರಾಗಿ ಹಾಗೂ ಮುಖ್ಯಮಂತ್ರಿಯಾಗಿ ಕೃಷ್ಣ ಅವರು ಸಲ್ಲಿಸಿರುವ ಸೇವೆ ಅನುಪಮವಾದುದು. ವಿಶೇಷವಾಗಿ  ಮುಖ್ಯಮಂತ್ರಿಯಾಗಿ ಐಟಿ-ಬಿಟಿ ಕ್ಷೇತ್ರದ ಬೆಳವಣಿಗೆಗೆ ಅವರು...

ಕಲಬುರ್ಗಿ ತೊಗರಿಗೆ ಹೆಚ್ಚಿನ ಬೆಂಬಲ ಬೆಲೆಗೆ ರಾಜ್ಯದಿಂದ ಶಿಫಾರಸು : ಚಲುವರಾಯಸ್ವಾಮಿ

ಬೆಳಗಾವಿ: ಕಲಬುರಗಿ ಜಿಲ್ಲೆಯಲ್ಲಿ ಬೆಳೆಯುವ ತೊಗರಿಗೆ ಜಿ.ಐ.ಟ್ಯಾಗ್ (ಕ್ಲಾಸ್-31)ಪ್ರಮಾಣಪತ್ರದೊರೆತಿದ್ದು, ಇದಕ್ಕೆಶೇ.20-25 ರಷ್ಟು ಹೆಚ್ಚಿನ ಬೆಂಬಲ ಬೆಲೆ ನಿಗದಿ ಪಡಿಸಲು ಕೇಂದ್ರದ ಕೃಷಿ ವೆಚ್ಚ ಮತ್ತು ಬೆಲೆ ಆಯೋಗವನ್ನು (Commission for Agriculture Crops...

ಪಂಚಮಸಾಲಿ 2ಎ ಮೀಸಲಾತಿ: ಸುಪ್ರೀಂಕೋರ್ಟ್‌  ಆದೇಶ ಸದನ ಮುಂದೆ ಮಂಡನೆ -ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಳಗಾವಿ: ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡೆವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ ಮುಂದೆ ಮಂಡಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹೇಳಿದರು. ಬೆಳಗಾವಿ ಸುವರ್ಣ ಸೌಧದಲ್ಲಿ ಸೋಮವಾರ...

Latest news

- Advertisement -spot_img