- Advertisement -spot_img

TAG

congress

ಬಿಜೆಪಿಯು ರಾಜ್ಯಪಾಲರ ಕಚೇರಿಯನ್ನು ಗುಮಾಸ್ತರ ಕಚೇರಿ ಮಾಡಿದೆ: ಸಚಿವ ರಾಮಲಿಂಗಾ ರೆಡ್ಡಿ

ಬಿಜೆಪಿಯ ಕೇಂದ್ರ ಸರ್ಕಾರ ರಾಜ್ಯಪಾಲರ ಕಚೇರಿಯನ್ನು ಗುಮಾಸ್ತರ ಕಚೇರಿ ಮಾಡಿಕೊಂಡಿದ್ದಾರೆ. ರಾಜ್ಯಪಾಲರಿಗೆ ಕೊಡಬೇಕಾದ ಗೌರವವನ್ನು ಕೇಂದ್ರ ಸರ್ಕಾರ ನೀಡುತ್ತಿಲ್ಲ. ರಾಜ್ಯಪಾಲರನ್ನು ಗುಮಾಸ್ತರ ರೀತಿಯಲ್ಲಿ ನಡೆಸಿಕೊಳ್ಳುತ್ತಿದ್ದಾರೆ. ಮುಖ್ಯಮಂತ್ರಿಗಳ ಮೇಲೆ ಯಾವುದೇ ಅಪಾದನೆ ಇಲ್ಲದಿದ್ದರೂ ಸುಳ್ಳು...

ನವರಂಗಿ ನಕಲಿ ಸ್ವಾಮಿ ವಿರುದ್ಧ ರಾಜ್ಯಪಾಲರ ಕ್ರಮ ಏಕಿಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಶ್ನೆ

“ಜನತಾದಳದ ಅಗ್ರಗಣ್ಯ ನಾಯಕ, ನವರಂಗಿ ನಕಲಿ ಸ್ವಾಮಿ, ಬರೀ ಬುರುಡೆ ಬಿಡುವ ಕುಮಾರಸ್ವಾಮಿ ವಿರುದ್ದ ಇಲ್ಲದ ಕ್ರಮ ನಮ್ಮ ವಿರುದ್ದವೇಕೆ ರಾಜ್ಯಪಾಲರೇ? ಮುಂದಿನ 10 ವರ್ಷಗಳ ಕಾಲ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುತ್ತದೆ....

ಸಿದ್ದರಾಮಯ್ಯಗೆ ಹೈಕೋರ್ಟ್‌ ತಾತ್ಕಾಲಿಕ ರಿಲೀಫ್: ಸಿಎಂ ವಿರುದ್ಧ ವಿಚಾರಣಾ ನ್ಯಾಯಾಲಯಗಳು ವಿಚಾರಣೆ ನಡೆಸುವಂತಿಲ್ಲ- ಹೈಕೋರ್ಟ್‌ ಸೂಚನೆ

ಮುಡಾ ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಅಧಿಕಾರ ದುರ್ಬಳಕೆ ಮತ್ತು ಭ್ರಷ್ಟಾಚಾರ ನಡೆಸಿರುವ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿರುವ ರಿಟ್ ಅರ್ಜಿಯ ವಿಚಾರಣೆ...

ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ: ಆ.29ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್

ಮುಡಾ ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಅಧಿಕಾರ ದುರ್ಬಳಕೆ ಮತ್ತು ಭ್ರಷ್ಟಾಚಾರ ನಡೆಸಿರುವ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿರುವ ರಿಟ್ ಅರ್ಜಿಯ ವಿಚಾರಣೆ...

‌ಸಿಎಂ ಸಿದ್ದರಾಮಯ್ಯ ರಿಟ್ ಅರ್ಜಿ ವಿಚಾರಣೆ ಆರಂಭಿಸಿದ ಹೈಕೋರ್ಟ್‌: ಖ್ಯಾತ ವಕೀಲ ಅಭಿಷೇಕ್ ಮನು ಸಂಘ್ವಿ‌ ವಾದ ಮಂಡನೆ

ಮುಡಾ ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಅಧಿಕಾರ ದುರ್ಬಳಕೆ ಮತ್ತು ಭ್ರಷ್ಟಾಚಾರ ನಡೆಸಿರುವ ಆರೋಪದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿರುವ ರಿಟ್ ಅರ್ಜಿಯ ವಿಚಾರಣೆ...

ಸುದ್ದಿಗೋಷ್ಠಿ ಮಾಡುವಾಗಲೇ ಕುಸಿದು ಬಿದ್ದು ಸಿಎಂ ಸಿದ್ದರಾಮಯ್ಯ ಆಪ್ತ, ಕುರುಬರ ಸಂಘದ ಅಧ್ಯಕ್ಷ ರವಿಚಂದ್ರ ಸಾವು

ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸದಂತೆ ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮಾತನಾಡುತ್ತಾ ರಾಜ್ಯಪಾಲರ ವಿರುದ್ಧ ವಾಗ್ದಾಳಿ ಮಾಡುತ್ತಿದ್ದ ಕೋಲಾರ ಜಿಲ್ಲೆ ಕುರುಬರ ಸಂಘದ ಅಧ್ಯಕ್ಷ ರವಿಚಂದ್ರ...

ತಂದೆ ಸ್ಥಾನದಲ್ಲಿದ್ದು ರಾಜಧರ್ಮ ಪಾಲಿಸಬೇಕಾದ ರಾಜ್ಯಪಾಲರು ಪಕ್ಷಪಾತಿಯಾಗಿದ್ದಾರೆ: ಶಾಸಕ ನಾರಾ ಭರತ್ ರೆಡ್ಡಿ

ಕರ್ನಾಟಕದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ, ತಂದೆ ಸ್ಥಾನದಲ್ಲಿದ್ದು ರಾಜಧರ್ಮ ಪಾಲಿಸಬೇಕಾದ ರಾಜ್ಯಪಾಲರು ಪಕ್ಷಪಾತಿಯಾಗಿದ್ದಾರೆ ಎಂದು ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಹೇಳಿದ್ದಾರೆ. ಬಳ್ಳಾರಿ ನಗರದ ಗಡಿಗಿ ಚನ್ನಪ್ಪ ವೃತ್ತದ ಬಳಿ ಏರ್ಪಡಿಸಿದ್ದ ಪ್ರತಿಭಟನೆಯಲ್ಲಿ...

ಸಿಎಂ ವಿರುದ್ದ ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿದ ವಿಚಾರ: ಚಾಮುಂಡಿಬೆಟ್ಟದಲ್ಲಿ ಅಂಗಡಿ ಮುಚ್ಚಿ ಪ್ರತಿಭಟನೆ

ಮುಡಾ ಬದಲಿ ನಿವೇಶನ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ನೀಡಿದ ಪ್ರಾಸಿಕ್ಯೂಷನ್‌ ಅನುಮತಿಯನ್ನು ಹಿಂಪಡೆಯಲು ಒತ್ತಾಯಿಸಿ ಚಾಮುಂಡಿ ಬೆಟ್ಟದಲ್ಲಿ ಅಂಗಡಿ ಮುಂಗಟ್ಟು ಮುಚ್ಚಿ ಪ್ರತಿಭಟನೆ ನಡೆಸಿದ್ದಾರೆ. ಚಾಮುಂಡಿಬೆಟ್ಟದ ನಿವಾಸಿಗಳು, ವ್ಯಾಪಾರಸ್ಥರು...

ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಸಿಎಂ ರಿಟ್ ಅರ್ಜಿ ಸಲ್ಲಿಕೆ

ಬೆಂಗಳೂರು, ಆಗಸ್ಟ್ 19:ಮುಡಾ ಪ್ರಕರಣದಲ್ಲಿ ತನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಲಾಗಿದ್ದು, ನ್ಯಾಯಾಲಯದಲ್ಲಿ ಪರಿಹಾರ ಸಿಗುವ ಸಂಪೂರ್ಣ ವಿಶ್ವಾಸವಿದೆ ಎಂದು ಮುಖ್ಯಮಂತ್ರಿ...

ಸಿಎಂ ಮೇಲಿನ ಆರೋಪ ವಿರೋಧಿಸಿ ಮಂಗಳೂರಿನಲ್ಲಿ ಕಾಂಗ್ರೆಸ್‌ ಪ್ರತಿಭಟನೆ: ಬಸ್‌ಗೆ ಕಲ್ಲು, ಟಯರ್‌ಗೆ ಬೆಂಕಿ

ಸಿಎಂ ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಸೋಮವಾರ ಮಂಗಳೂರಿನಲ್ಲಿ ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆ ಅತಿರೇಕಗೊಂಡು ಬಸ್‌ಗೆ ಕಲ್ಲು ಹೊಡೆದು ಟೈಯರ್‌ಗೆ ಬೆಂಕಿ ಹಚ್ಚಿರುವುದು ವರದಿಯಾಗಿದೆ. ಲಾಲ್ ಬಾಗ್ ಜಂಕ್ಷನ್...

Latest news

- Advertisement -spot_img